Home Blog Page 19

ಬಿ.ನಾಗೇಂದ್ರ ರಾಜೀನಾಮೆ ವೇಳೆ ಸುರಿಸಿದ ಕಣ್ಣೀರು ಬಿಜೆಪಿಯನ್ನು ನಾಶ ಮಾಡಲಿದೆ-ಸಚಿವ ಮಧು ಬಂಗಾರಪ್ಪ

0
ಬೆಂಗಳೂರು, ಆಗಸ್ಟ್,29,2026 (www.justkannada.in): ಅನಗತ್ಯ ಆರೋಪದ ಕಾರಣದಿಂದ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಹಾಕಿದ ಕಣ್ಣೀರು ರಾಜ್ಯದಲ್ಲಿ ಬಿಜೆಪಿಯನ್ನು ನಾಶ ಮಾಡಲಿದೆ ಎಂದು ಶಾಲಾ ಶಿಕ್ಷಣ ಮತ್ತು...

ರಾಜ್ಯದಲ್ಲಿ ಶಿಕ್ಷಣದ ಕ್ರಾಂತಿ ನಡೆದಿದೆ ಅಂದ್ರೆ ಅದು ಮಠ ಮಾನ್ಯಗಳಿಂದ ಮಾತ್ರ- ಹಾಡಿಹೊಗಳಿದ ಸಿಎಂ ಡಿಕೆ ಶಿವಕುಮಾರ್

0
ಮೈಸೂರು,ಆಗಸ್ಟ್,29,2026 (www.justkannada.in): ದುಃಖವನ್ನು ಕಳೆದುಕೊಳ್ಳಲು ಧರ್ಮದ ದಾರಿಯನ್ನು ಹುಡುಕಿ ಹೋಗುತ್ತೇವೆ. ಕಷ್ಟಗಳನ್ನು ಕೇಳಲು ಮಠಗಳು ದಾರಿದೀಪವಾಗಿದೆ. ಜಾತಿಭೇದ ಮರೆತು ಎಲ್ಲರೂ ಮಠಕ್ಕೆ ಬರುತ್ತಾರೆ. ಶಿಕ್ಷಣದ ಕ್ರಾಂತಿ ರಾಜ್ಯದಲ್ಲಿ ನಡೆದಿದೆ ಅಂದ್ರೆ ಅದು ಮಠ...

ರಾಜೇಂದ್ರ ಸ್ವಾಮಿಗಳು ಸಮಾಜ ಸುಧಾರಣೆ, ಜಾತಿ ವ್ಯವಸ್ಥೆ ಹೋಗಲಾಡಿಸುವ ಕೆಲಸ ಮಾಡಿದ್ದಾರೆ- ಮಾಜಿ ಸಿಎಂ ಸಿದ್ದರಾಮಯ್ಯ

0
ಮೈಸೂರು,ಆಗಸ್ಟ್,29,2026 (www.justkannada.in): ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಸಮಾಜದಲ್ಲಿ ಸುಧಾರಣೆ ತರಲು, ಜಾತಿ ವ್ಯವಸ್ಥೆ ಹೋಗಲಾಡಿಸುವ ಕೆಲಸವನ್ನು ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸುತ್ತೂರು ಶಾಖಾ ಮಠದಲ್ಲಿ ನಡೆದ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ...

ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು ಸೇರಿ 5 ನಗರಗಳ ಅಭಿವೃದ್ಧಿಗೆ ಹೊಸ ಯೋಜನೆ- ಸಿಎಂ ಡಿ.ಕೆ....

0
ಮೈಸೂರು ಆಗಸ್ಟ್ ,29,2026 (www.justkannada.in): ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ ದಟ್ಟಣೆ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯದ ಐದು ಪ್ರಮುಖ ನಗರಗಳಿಗೆ ಹೊಸ ರೂಪ ನೀಡಲು ಸರಕಾರ...

ಎಲ್ಲರ ಮೇಲೂ  ಎಲ್ಲದಕ್ಕೂ ಅಪಾದನೆ ಮಾಡೋದು HDK ಕೆಲಸ- ಡಿಸಿಎಂ ಡಾ.ಜಿ.ಪರಮೇಶ್ವರ್

0
ಮೈಸೂರು,ಆಗಸ್ಟ್,29,2026 (www.justkannada.in): ತಮ್ಮ ಹಗರಣ ಮುಚ್ಚಿಕೊಳ್ಳಲು ಗೃಹ ಖಾತೆ ಪಡೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಿರುದ್ದ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಡಿಸಿಎಂ ಪರಮೇಶ್ವರ್  ತಿರುಗೇಟು ನೀಡಿದ್ದಾರೆ. ಈ ಕುರಿತು...

‘ದಸರಾ ಆನೆ ನೋಡಲೂ ಟಿಕೆಟ್’ : ಸಚಿವರ ಸೂಚನೆ ಬೆನ್ನಲ್ಲೇ ಕ್ಯಾನ್ಸಲ್

0
ಮೈಸೂರು,ಆಗಸ್ಟ್,29,2026 (www.justkannada.in):  ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯನ್ನು ಸಾರ್ವಜನಿಕರು ವೀಕ್ಷಿಸಲು ಈ ಬಾರಿ ಶುಲ್ಕ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಇದೀಗ ಅದೇ ನಿರ್ಧಾರ ಭಾರೀ ಚರ್ಚೆಗೆ ಕಾರಣವಾಗಿದೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ...

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

0
ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಬೆಳಗಿನ ಉಪಹಾರಕೂಟದಲ್ಲಿ ಭಾಗವಹಿಸಿದರು. ಇದಕ್ಕೂ ಮುನ್ನ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ...

87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK

0
ಮಂಡ್ಯ,ಆಗಸ್ಟ್,29,2026 (www.justkannada.in): ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಬಿ. ನಾಗೇಂದ್ರ ರಾಜೀನಾಮೆ ಎಂದಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್ ಗೆ ಮುಜುಗರ ಆಗುತ್ತಿದೆ. 87 ಕೋಟಿ ಹಗರಣದ ಮುಜುಗರ ತಪ್ಪಿಸಲು ರಾಜೀನಾಮೆ ಕೊಟ್ಟಿದ್ದಾ?  ಎಂದು...

ತಮಿಳುನಾಡಿಗೆ ನೀರು, ಒಳಹರಿವು ಕುಸಿತ: ತುಂಬಿದ್ದ ಕಬಿನಿ ಡ್ಯಾಂ ಖಾಲಿ

0
ಮೈಸೂರು,ಆಗಸ್ಟ್,29,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆಗಾಗಿ ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀರು ಹರಿದುಬಿಟ್ಟ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ 71.9 ಅಡಿಗೆ ಕುಸಿದಿದೆ. ತಮಿಳುನಾಡಿಗೆ ನೀರು ಹರಿಸಿ...