ಭಾರತೀಯ ಕ್ಯಾಥೋಲಿಕ್ ಬಿಷಪ್ ಗಳ ಸಮ್ಮೇಳನದ (CBCI) ನೂತನ ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆ
ಬೆಂಗಳೂರು, ಫೆಬ್ರವರಿ 7, 2026,(www.justkannada.in): ಹೈದರಾಬಾದ್‌ನ ಮೆಟ್ರೋಪಾಲಿಟನ್ ಆರ್ಚ್‌ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಇಂದು ನಡೆದ ಭಾರತೀಯ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನದ (CBCI) 37ನೇ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾರ್ಡಿನಲ್...
ಬೂದನೂರು ಉತ್ಸವ ಅಂಗವಾಗಿ ಹೆಲಿಟೂರಿಸಂ: ಸುರಕ್ಷತಾ ಕ್ರಮಗಳನ್ನು ವಹಿಸಿ- ಜಿಲ್ಲಾಧಿಕಾರಿ ಡಾ. ಕುಮಾರ
ಮಂಡ್ಯ. ಫೆಬ್ರವರಿ,7,2026 (www.justkannada.in): ಬೂದನೂರು ಉತ್ಸವ ಅಂಗವಾಗಿ ಫೆಬ್ರವರಿ 20 ರಿಂದ 22 ರವರೆಗೆ ಹೆಲಿಟೂರಿಸಂ ಆಯೋಜನೆ ಮಾಡಲಾಗುತ್ತಿದ್ದು ಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲಾ ರೀತಿಯ ಸುರಕ್ಷತ ಕ್ರಮಗಳನ್ನು ಅನುಸರಿಸಬೇಕು ಎಂದು ಮಂಡ್ಯ...
ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ತಡೆ, ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ಶಾಸಕರ ಆಗ್ರಹ..
ಮೈಸೂರು,ಫೆಬ್ರವರಿ,7,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ತಡೆಗೆ ಮತ್ತು ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಗೆ ಶಾಸಕರು ಆಗ್ರಹಿಸಿದ್ದಾರೆ.
ಸಿದ್ದಾರ್ಥನಗರ ಸಂಚಾರ...
ಮೈಸೂರಿನಲ್ಲಿ 2 ಸಾವಿರ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಕ್ತ ಕ್ರಮ: ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಿ-ಗೃಹ ಸಚಿವ ಪರಮೇಶ್ವರ್
ಮೈಸೂರು,ಫೆಬ್ರವರಿ,7,2026 (www.justkannada.in): ಮೈಸೂರಿನಲ್ಲಿ ಕನಿಷ್ಠ 2 ಸಾವಿರ ಕ್ಯಾಮರಾಗಳನ್ನು ಅಳವಡಿಸುವ ಅಗತ್ಯವಿದೆ. ಮೈಸೂರಿನಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಿ ಪ್ರವಾಸಿ ಸ್ನೇಹಿಯನ್ನಾಗಿ ಮಾಡಬೇಕು ಎಂದು ಪೊಲೀಸರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚಿಸಿದರು.
ಮೈಸೂರಿನ ಸಿದ್ದಾರ್ಥನಗರ...
ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆ: ಶಾಸಕ ತನ್ವೀರ್ ಸೇಠ್ ಪರೋಕ್ಷ ಟಾಂಗ್
ಮೈಸೂರು,ಫೆಬ್ರವರಿ,7,2026 (www.justkannada.in): 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್, ...
ಜನರ ಉಳಿತಾಯದ ಹೂಡಿಕೆಗಳು ಸುಭದ್ರವಾಗಿರುವುದು ಗ್ಯಾರಂಟಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 7,2026 (www.justkannada.in): ಜನರು ಉಳಿತಾಯದ ಹೂಡಿಕೆಗಳು ಸರ್ಕಾರದ ಎಂಎಸ್ ಐ ಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ...
ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ
ದಾವಣಗೆರೆ,ಫೆಬ್ರವರಿ,7,2026 (www.justkannada.in): ರಾಜ್ಯದಲ್ಲಿ ಇದೀಗ ಅಧಿಕಾರ ಹಂಚಿಕೆ, ಕುರ್ಚಿ ವಿಚಾರದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೆಲ ಶಾಸಕರು ಆಕ್ರೋಶ...
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಬೆಂಗಳೂರು, ಫೆಬ್ರವರಿ ,7,2026 (www.justkannada.in): ಬಿಹಾರಕ್ಕೆ ಪ್ರವಾಸಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸೋಲದೇವನಹಳ್ಳಿ (Bengaluru rural)ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ...
ಬಸ್ರೂರು ಅಪ್ಪಣ್ಣ ಹೆಗ್ಡೆ ಮತ್ತು ಕೆ.ವಿ.ಶ್ರೀನಿವಾಸನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು,ಫೆಬ್ರವರಿ,7,2026 (www.justkannada.in): ಮಾಜಿ ಶಾಸಕ ಮತ್ತು ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಮತ್ತು ನಾಡಿನ ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ...
ಟ್ರಂಪ್ ಬಾಬಾ ಹೇಳಿದ್ದನ್ನ ಮೋದಿ ಬಾಬಾ ಕೇಳಬೇಕು ಅಂತ ಪರಿಸ್ಥಿತಿ- ಸಚಿವ ಸಂತೋಷ್ ಲಾಡ್ ವ್ಯಂಗ್ಯ
ಹುಬ್ಬಳ್ಳಿ,ಫೆಬ್ರವರಿ,7,2026 (www.justkannada.in): ಅಮೆರಿಕಾ –ಭಾರತ ನಡುವಿನ ವ್ಯಾಪಾರ ಒಪ್ಪಂದ ವಿಚಾರದಲ್ಲಿ ಅಮೇರಿಕಾ ಅಧ್ಯಕ್ಷ ಟ್ರಂಪ್ ಹೇಳಿದಂತೆ ಕೇಳುವ ಪರಿಸ್ಥಿತಿ ಬಂದಿದೆ. ಟ್ರಂಪ್ ಬಾಬಾ ಹೇಳಿದ್ದನ್ನ ಮೋದಿ ಬಾಬಾ ಕೇಳಬೇಕು ಅಂತ ಪರಿಸ್ಥಿತಿ ಇದೆ...













