Home Blog Page 191

ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ: ಬಿಎಸ್ ವೈ ಮೂಲಕ ನಮ್ಮ ಸರ್ಕಾರ ಬರಲಿ-  ಬಸವರಾಜ್ ಬೊಮ್ಮಾಯಿ

0
ಚಿತ್ರದುರ್ಗ,ಮೇ,9,2026 (www.justkannada.in):  ರಾಜ್ಯದಲ್ಲಿ ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ ಬಿಎಸ್ ಯಡಿಯೂರಪ್ಪ ಅವರ ಆಶೀರ್ವಾದದಿಂದ ನಮ್ಮ ಸರ್ಕಾರ ರಾಜ್ಯದಲ್ಲಿ ಬರಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನುಡಿದರು. ಚಿತ್ರದುರ್ಗದಲ್ಲಿ ನಡೆಯುತ್ತಿರುವ ಬಿಎಸ್ ವೈ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

0
ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಕುಮಾರಸ್ವಾಮಿ, ಗಾಯಿತ್ರಿ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ. ಕುಣಿಗಲ್...

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

0
ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ ಎಡವಟ್ಟಿನಿಂದ 112 ಪೊಲೀಸರಿಗೆ ತೀವ್ರ ಆತಂಕ ಉಂಟಾದ ಘಟನೆ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗು ಏಕಾಏಕಿ ಕಾಣೆಯಾಗಿದ್ದು, ಆತಂಕಗೊಂಡ...

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

0
ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದೆ.  ಸರ್ಕಾರ ರಚನೆಗೆ ರಾಜ್ಯಪಾಲರು ಕೂಡಲೇ ಬಹುಮತ ಪಡೆದಿರುವ ಟಿವಿಕೆ ಮುಖ್ಯಸ್ಥ ವಿಜಯ್ ರನ್ನು ಆಹ್ವಾನಿಸಬೇಕು ಎಂದು ಮನವಿ...

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

0
ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ...

ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಮೇ,9,2026 (www.justkannada.in):  ಕೇರಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕೇರಳದಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ...

ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧನ

0
ಬೆಂಗಳೂರು,ಮೇ,9,2026 (www.justkannada.in): ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಕಿ,  ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಬಂಧಿತರು.  ಕೆಲ ವರ್ಷಗಳಿಂದ...

ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಭಾಗಿ

0
ಕೋಲ್ಕತ್ತಾ,ಮೇ,9,2026 (www.justkannada.in): ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಕಾಲ ಅಧಿಕಾರ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವ ಟಿಎಂಸಿಯನ್ನ ವಿಧಾನಸಭಾ ಚುನಾವಣೆಯಲ್ಲಿ  ಸೋಲಿಸಿ ಬಿಜೆಪಿ ಅಧಿಕಾರದ ಗದ್ದುಗೆಗೇರಿದ್ದು ಇಂದು ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ...

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು: DCM ಹುದ್ದೆ, ಪ್ರಮುಖ ಖಾತೆಗೆ ಬೇಡಿಕೆಯಿಟ್ಟ VCK

0
ಚೆನ್ನೈ, ಮೇ 9,2026 (www.justkannada.in):  ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಪಡೆದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ರಾಜಕೀಯ ನಾಯಕ ದಳಪತಿ ವಿಜಯ್ ನೇತೃತ್ವದ ಟಿವಿಕೆ  ಪಕ್ಷ ಸರ್ಕಾರ ರಚನೆಗೆ ತೀವ್ರ...

ಬೆಂಗಳೂರಿಗೆ ತಮಿಳುನಾಡಿನ ಯಾವ ಶಾಸಕರೂ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಮೇ,9,2026 (www.justkannada.in):  ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್ ಬಂದಿರುವ ಬಗ್ಗೆ ವದಂತಿ ಹಿನ್ನೆಲೆ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,...