Home Blog Page 192

ಟಿವಿಕೆಗೆ 120 ಶಾಸಕರ ಬಲ: ರಾಜ್ಯಪಾಲರಿಗೆ ಪತ್ರ ಬರೆದ ವಿಜಯ್

0
ಚೆನ್ನೈ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದರೂ ಬಹುಮತ ಸಾಬೀತಿಗೆ  ಬೇಕಾದಷ್ಟು ಶಾಸಕರ ಸಂಖ್ಯೆ ಇಲ್ಲದ ಕಾರಣ ಸರ್ಕಾರ ರಚನೆಗೆ ಹೆಣಗಾಡುತ್ತಿದ್ದ ವಿಜಯ ನೇತೃತ್ವ ಟಿವಿಕೆಗೆ ಇದೀಗ ಕಾಂಗ್ರೆಸ್ ಜೊತೆಗೆ...

ಉಚಿತ ಘೋಷಣೆ: ವಿಜಯ್ ರನ್ನು ದೇವರೇ ಕಾಪಾಡಬೇಕು ಎಂದ ಕೇಂದ್ರ ಸಚಿವ HDK

0
ಹಾಸನ,ಮೇ,8,2026 (www.justkannada.in):  ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ಭರಪೂರ ಉಚಿತಗಳನ್ನ ಘೋಷಣೆ ಮಾಡಿ 108 ಸ್ಥಾನಗಳನ್ನ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸರ್ಕಾರ ರಚನೆಗೆ ತೀವ್ರ ಕಸರತ್ತು...

ಪ. ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ

0
ಕೋಲ್ಕತಾ,ಮೇ,8,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ಸರ್ಕಾರ ರಚನೆಗೆ ಮುಂದಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ಕೋಲ್ಕತ್ತಾದಲ್ಲಿ ಕೇಂದ್ರ ಗೃಹ ಸಚಿವ...

ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್

0
ನವದೆಹಲಿ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಕ್ಷೇತ್ರಗಳಲ್ಲಿ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತವಿಲ್ಲದ ಕಾರಣ ಸರ್ಕಾರ ರಚಿಸಲು ತೀವ್ರ ಕಸರತ್ತು ನಡೆಸುತ್ತಿದೆ. ಈ...

BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ

0
ಚಿತ್ರದುರ್ಗ,ಮೇ,8,2026 (www.justkannada.in): ಬಿಎಸ್ ಯಡಿಯೂರಪ್ಪ ರಾಜಕೀಯಕ್ಕೆ ಬಂದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ ಆಯೋಜಿಸಲಾಗಿದೆ. ಈ ಕುರಿತು ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಅಭಿಮಾನೋತ್ಸವಕ್ಕೆ ಎಲ್ಲಾ ಸಿದ್ದತೆ...

ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್

0
ಹಾವೇರಿ,ಮೇ,8,2026 (www.justkannada.in): ಈ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಲೀಂ ಅಹ್ಮದ್,  ಸಚಿವ ಸಂಪು ಟ...

GBA ಚುನಾವಣೆಗೆ ಅವರು ಹೇಳದಿದ್ರೆ ನಾವೇ ಅಂತಿಮ ದಿನಾಂಕ ಘೋಷಿಸ್ತೇವೆ-ಜಿ.ಎಸ್ ಸಂಗ್ರೇಶಿ

0
ಬೆಂಗಳೂರು,ಮೇ,8,2026 (www.justkannada.in):  ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಜಿಬಿಎಯವರು ಹೇಳದಿದ್ದರೇ  ನಮ್ಮ ಅಧಿಕಾರ ಬಳಸಿ ಅಂತಿಮ ದಿನಾಂಕ ನಾವೇ ಘೋಷಿಸುತ್ತೇವೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿಎಸ್ ಸಂಗ್ರೇಶಿ ತಿಳಿಸಿದ್ದಾರೆ. ಈ ಕುರಿತು...

BSY ಅಭಿಮಾನೋತ್ಸವ: ಬಿವೈವಿ ಎಚ್ಚರಿಕೆ ಹೆಜ್ಜೆ ಇಟ್ಟರೆ ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

0
ದಾವಣಗೆರೆ,ಮೇ,8,2026 (www.justkannada.in): ಅಧಿಕಾರದಿಂದ ಕೆಳಗಿಳಿಸಿದವರೇ ಬಿಎಸ್ ವೈ ಅಭಿಮಾನೋತ್ಸವ ಮಾಡುತ್ತಿದ್ದಾರೆ. ಬಿವೈ ವಿಜಯೇಂದ್ರ ಎಚ್ಚರಿಕೆಯ ಹೆಜ್ಜೆ ಇಟ್ಟರೇ ಒಳ್ಳೆಯದಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ರಾಜ್ಯಪಾಲರ ಕಚೇರಿಯನ್ನ BJP, RSS ಕಚೇರಿಯಾಗಿ ಬಳಸ್ತಿದ್ದಾರೆ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಮೇ,8,2026 (www.justkannada.in): ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು  ಬಹುಮತ ಸಾಬೀತುಪಡಿಸುವಂತೆ ಹೇಳಿ ರಾಜ್ಯಪಾಲರು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ,  ರಾಜ್ಯಪಾಲರ ಕಚೇರಿಯನ್ನ BJP,...

ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

0
ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯಿಂದ ಬಸವಪಟ್ಟಣಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಏಕಾ ಏಕಿ ಅಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ....