Home Blog Page 195

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಭೋವಿ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಿ- ಸಿಎಂ ಸಿದ್ದರಾಮಯ್ಯ

0
ಮೈಸೂರು, ಮೇ,6,2026 (www.justkannada.in):  ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಯಶಸ್ಸು: ರಾಜ್ಯ ನಾಯಕರ ವಿರುದ್ಧ ಕಾರ್ಯಕರ್ತರ  ಭುಗಿಲೆದ್ದ ಆಕ್ರೋಶ.

0
  Mysore, May.06,2026: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಘಟನೆ ಮತ್ತೊಮ್ಮೆ ತನ್ನ ಶಕ್ತಿ ಪ್ರದರ್ಶಿಸಿರುವ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಒಳಅಸಮಾಧಾನ ತೀವ್ರಗೊಂಡಿದೆ. ಒಂದು ಕಡೆ ಕೇಂದ್ರ ಬಿಜೆಪಿ ನಾಯಕತ್ವ ರಾಜ್ಯದಿಂದ ರಾಜ್ಯಕ್ಕೆ ಸುತ್ತಿ ಪಕ್ಷ...

ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ: ಒಳ್ಳೆಯ ಕಾಲ ಬರುತ್ತೆ- ಡಿ.ಕೆ ಸುರೇಶ್

0
ಬೆಂಗಳೂರು,ಮೇ,6,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಗೆ ಶುಭಸುದ್ದಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್ ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ. ಒಳ್ಳೆಯ ಕಾಲ...

‘ಕೈ’ ಬೆಂಬಲದೊಂದಿಗೆ ಸರ್ಕಾರದ ರಚನೆಗೆ  ಹಕ್ಕು ಮಂಡಿಸಿದ TVK ಪಕ್ಷದ ವಿಜಯ್

0
ಚೆನ್ನೈ,ಮೇ,6,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ನಟ ರಾಜಕೀಯ ನಾಯಕ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆಗೆ...

ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್

0
ಬೆಂಗಳೂರು,ಮೇ,6,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದು ಈ ಮಧ್ಯೆ ಅಂಚೆ ಮತಗಳನ್ನ ತಿದ್ದಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ದಾಖಲಿಸಿದೆ. ಈ...

ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ

0
ಮೈಸೂರು, ಮೇ, 06,2026 (www.justkannada.in): ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ವಿಮಾನ...

ಮೋದಿ – ವಿಜಯ್ ಸಾಮ್ಯತೆ: ಸೋಷಿಯಲ್ ಮೀಡಿಯಾ ಶಕ್ತಿಯನ್ನೇ ನಂಬಿದ ಇಬ್ಬರು ನಾಯಕರು!

0
  ಮೈಸೂರು, ಮೇ.೦೬,೨೦೨೬: ಇತ್ತೀಚಿನ ರಾಜಕೀಯದಲ್ಲಿ ಚುನಾವಣಾ ಪ್ರಚಾರದ ಶೈಲಿ ಸಂಪೂರ್ಣ ಬದಲಾಗಿದೆ. ಒಂದು ಕಾಲದಲ್ಲಿ ಟಿವಿ ವಾಹಿನಿಗಳು, ಪತ್ರಿಕೆಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳೇ ಚುನಾವಣಾ ಪ್ರಚಾರದ ಕೇಂದ್ರಬಿಂದುವಾಗಿದ್ದರೆ, ಈಗ ಆ ಸ್ಥಾನವನ್ನು ಸೋಷಿಯಲ್...

ಪುಸ್ತಕಗಳನ್ನು ಕೊಳ್ಳುವ, ಓದುವ ಮತ್ತು ಸಂಗ್ರಹಿಸುವ ಪ್ರವೃತ್ತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕು- ಮಾನಸ

0
ಬೆಂಗಳೂರು,ಮೇ,6,2026 (www.justkannada.in): ಓದುವ ಹವ್ಯಾಸವನ್ನು ಹೆಚ್ಚಿಸಿ ಪುಸ್ತಕ ಸಂಸ್ಕೃತಿಯನ್ನು ಹರಡುವುದೇ ಮನೆಗೊಂದು ಗ್ರಂಥಾಲಯ ಯೋಜನೆಯ ಉದ್ದೇಶವಾಗಿದೆ. ಪುಸ್ತಕಗಳನ್ನು ಕೊಳ್ಳುವ, ಓದುವ ಮತ್ತು ಸಂಗ್ರಹಿಸುವ ಪ್ರವೃತ್ತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ...

ಹೈ ಕಮಾಂಡ್ ಹೇಳಿದ್ರೆ 5 ವರ್ಷ ಇರ್ತೇನೆ: ರಾಹುಲ್ ಗಾಂಧಿ ಕರೆದ್ರೆ ದೆಹಲಿಗೆ -ಸಿಎಂ ಸಿದ್ದರಾಮಯ್ಯ

0
ಮೈಸೂರು,ಮೇ,6,2026 (www.justkannada.in):  ಹೈಕಮಾಂಡ್ ಹೇಳಿದರೇ 5 ವರ್ಷ ಇರುತ್ತೇನೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಇಂದು ನಾಳೆ ಎರಡು ದಿನಗಳ ಕಾಲ...

ನನ್ನ ಅಜ್ಜನ ರೀತಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಉದ್ದೇಶ-ನೂತನ ಶಾಸಕ ಸಮರ್ಥ್ ಶಾಮನೂರು

0
ದಾವಣಗೆರೆ,ಮೇ,6,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿದ್ದು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಶಾಸಕ...