ಪ.ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಳಿಕ ನಿಲ್ಲದ ಹಿಂಸಾಚಾರ: ನಾಲ್ವರು ಕಾರ್ಯಕರ್ತರ ಹತ್ಯೆ
ಕೋಲ್ಕತ್ತಾ,ಮೇ,6,2026 (www.justkannada.in): ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಹೊರ ಬಂದ ಬಳಿಕವೂ ಸಹ ಹಿಂಸಾಚಾರ ನಿಂತಿಲ್ಲ. ಪ. ಬಂಗಾಳ ರಾಜ್ಯದ ವಿವಿಧೆಡೆ ನಡೆದ ಭೀಕರ ಸಂಘರ್ಷಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಾಲ್ವರು ರಾಜಕೀಯ...
ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್
ಮಂಗಳೂರು,ಮೇ,6,2026 (www.justkannada.in): ಹೈಕೋರ್ಟ್ ಆದೇಶದಂತೆ ಅಂಚೆ ಮತದಾನದ ಮರು ಏಣಿಕೆಯಲ್ಲಿ 52 ಮತಗಳನ್ನ ಹೆಚ್ಚು ಪಡೆದು ಗೆಲುವು ಸಾಧಿಸಿರುವ ಬಿಜೆಪಿಯ ಜೀವರಾಜ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪ...
TVK ಜೊತೆ ಕಾಂಗ್ರೆಸ್ ಮೈತ್ರಿ ಬಗ್ಗೆ ವರಿಷ್ಠರು ನಿರ್ಧರಿಸ್ತಾರೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನ ಗೆಲ್ಲುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಇದೀಗ ಅಧಿಕಾರದ ಗದ್ದುಗೆಗೇರಲು...
ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.
ರಾಮನಗರ,ಮೇ,5,2026 (www.justkannada.in): ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು ನಿಲ್ದಾಣದಲ್ಲಿ ಇಂದು ಅಧಿಕೃತವಾಗಿ ಹೆಚ್ಚುವರಿ ನಿಲುಗಡೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ಅವರು...
ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ- MLC ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು,ಮೇ,5,2026 (www.justkannada.in): ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು,ಚಾಮರಾಜನಗರ, ಮಂಡ್ಯ,ಕೊಡಗು ಜಿಲ್ಲೆಗಳ ನಾಯಕ ಸಮಾಜದ ಕಾಂಗ್ರೆಸ್ ಮುಖಂಡರ...
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ
ಮೈಸೂರು, ಮೇ,5,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 06 ರಂದು ನಾಳೆ ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ.
ಮೇ 06 ರಂದು ಬೆಳಗ್ಗೆ 10:55 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿoದ ಮೈಸೂರಿಗೆ...
‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ,ಮೇ,5,2026 (www.justkannada.in): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ ಪಡೆಯುವ ಮೂಲಕ ಭರ್ಜರಿ ಜಯಸಾಧಿಸಿದ್ದು ಇತ್ತ ಟಿಎಂಸಿ ಸೋಲನ್ನ ಒಪ್ಪಿಕೊಳ್ಳಲು ಸಿಎಂ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.
ಹೌದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ...
ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ
ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ ಅಲ್ಲ ಅದು ಚುನಾವಣಾ ಆಯೋಗದ ಜಯ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ...
ಶೃಂಗೇರಿ ಅಂಚೆ ಮತಗಳನ್ನ ತಿದ್ದಿದ್ದಾರೆ: ಇದರ ವಿರುದ್ಧ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ,ಮೇ,5,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಾಗಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಅಂಚೆ ಮತಗಳನ್ನ ತಿದ್ದಿದ್ದಾರೆ....
TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ
ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಹೊಸ ಅಲೆ ಸೃಷ್ಠಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಇದೀಗ ಸರ್ಕಾರ ರಚಿಸಲು ಮುಂದಾಗಿದೆ. ಈ ಮಧ್ಯೆ ಟಿವಿಕೆ ಶಾಸಕಾಂಗ...













