Home Blog Page 197

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

0
ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ  ಹೊಸ ಅಲೆ ಸೃಷ್ಠಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಇದೀಗ ಸರ್ಕಾರ ರಚಿಸಲು ಮುಂದಾಗಿದೆ. ಈ ಮಧ್ಯೆ  ಟಿವಿಕೆ ಶಾಸಕಾಂಗ...

ಗೃಹ ಸಚಿವರ ಭೇಟಿ: ಕನ್ನಡ ಪರ ಹೋರಾಟಗಾರರ ವಿರುದ್ದದ ಕೇಸ್ ಹಿಂಪಡೆಯಲು ಮನವಿ

0
ಮೈಸೂರು, ಮೇ, 5,2026 (www.justkannada.in):  ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವಂತೆ ಗೃಹಸಚಿವ  ಡಾ.ಜಿ.ಪರಮೇಶ್ವರ್  ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಮನವಿ ಮಾಡಿದರು. ಇಂದು ಗೃಹಸಚಿವ...

ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್

0
ಬೆಂಗಳೂರು,ಮೇ,5,2026 (www.justkannada.in): ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಅಲ್ಪಸಂಖ್ಯಾತರ ತೊಂದರೆ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಮಾಧ್ಯಮಗಳ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ದಾವಣಗೆರೆಯಲ್ಲಿ...

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

0
ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 108 ಸ್ಥಾನಗಳನ್ನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಸರ್ಕಾರ ರಚನೆಗೆ ಮುಂದಾಗಿದೆ. ಇದೀಗ...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ ವ್ಯವಸ್ಥಿತವಾಗಿ ಅಂಚೆ ಮತಗಳನ್ನ ತಿದ್ದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಬಿಜೆಪಿ...

ಪ.ಬಂಗಾಳದಲ್ಲಿ ಐತಿಹಾಸಿಕ ತೀರ್ಪು: ಪಾಪದ ಕೊಡ ತುಂಬಿದ್ದರಿಂದ ಕೆಳಗೆ ಇಳಿಸಿದ್ದಾರೆ-ವಿ.ಸೋಮಣ್ಣ

0
ಬೆಂಗಳೂರು,ಮೇ,5,2026 (www.justkannada.in):  ಪಶ್ಚಿಮ ಬಂಗಾಳದಲ್ಲಿ ಜನ ಐತಿಹಾಸಿಕ ತೀರ್ಪು ನೀಡಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ  ಅಮಿತ್ ಶಾ ಶ್ರಮದಿಂದ ಪಕ್ಷ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ನುಡಿದರು. ಇಂದು...

ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಮೇ,5,2026 (www.justkannadain): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹೆಚ್ಚಿನ ಮತಗಳಿಂದ ಗೆಲ್ಲುವ ನಿರೀಕ್ಷೆ ಮಾಡಿದ್ದವು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ನಿಗಮದ ಆದಾಯ ಹೆಚ್ಚಳಕ್ಕೆ ಒತ್ತು ನೀಡಿ-ಸೆಸ್ಕ್ ಅಧಿಕಾರಿಗಳಿಗೆ ಗೌರವ್ ಗುಪ್ತ ಸೂಚನೆ

0
ಮೈಸೂರು, ಮೇ,5, 2026 (www.justkannada.in): ವಿದ್ಯುತ್ ವಿತರಣಾ ವ್ಯವಸ್ಥೆ ಬಲಪಡಿಸುವುದರ ಜತೆಗೆ ಆದಾಯ ಸಂಗ್ರಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಚಾಮುಂಡೇಶ್ವರಿ ವಿದ್ಯುತ್...

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

0
ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ ಶಿವಕುಮಾರ್ ರನ್ನು ಕಳಿಸುತ್ತಾರೆ. ಡಿಕೆ ಶಿವಕುಮಾರ್ ತುಳಿಯಲು ಏನು ಬೇಕೋ ಅದನ್ನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ...