ತಮಿಳುನಾಡು ಎಲೆಕ್ಷನ್ ರಿಸಲ್ಟ್ : ಮೈತ್ರಿಗೆ ಮುಂದಾಗುತ್ತಾ TVK– Congress..?
ಚೆನ್ನೈ,ಮೇ,4,2026 (www.justkannada.in): ತಮಿಳುನಾಡಿನ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು ನಟ-ರಾಜಕೀಯ ನಾಯಕ ವಿಜಯ್ ದಳಪತಿ ನೇತೃತ್ವದ ಟಿವಿಕೆ 110 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಮೊದಲ ಪ್ರಯತ್ನದಲ್ಲೇ ಹೊಸ ಅಲೆ ಸೃಷ್ಟಿಸಿದೆ. ಆದರೆ ಅಧಿಕಾರಕ್ಕೇರಲು...
ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ
ಮೈಸೂರು,ಮೇ,4,2026 (www.justkannada.in): ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿನ ಜಗನ್ನಾಥ್ ಸೆಂಟರ್ ಫಾರ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯಲ್ಲಿ ಮೇ 8ರಿಂದ 10ರ ವರೆಗೆ ಸಾಗರ ಸಮೀಪದ ಹೆಗ್ಗೋಡು-ಭೀಮನಕೋಣೆಯ ಚರಕ ಮಹಿಳಾ...
ಕಾಂಗ್ರೆಸ್ ಅವನತಿ ಶುರು: ಮಾಜಿ ಮೇಯರ್ ಶಿವಕುಮಾರ್
ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ ಒತ್ತು ನೀಡುತ್ತಿರುವ ಕಾಂಗ್ರೆಸ್ ಇದೀಗ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲು ಕಂಡು ಅವನತಿ ಶುರುವಾಗಿದ್ದು,ಕರ್ನಾಟಕದಲ್ಲೇ ಕಾಂಗ್ರೆಸ್ ಅಂತ್ಯವಾಗಲಿದೆ ಎಂದು ಮಾಜಿ ಮೇಯರ್...
ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರರಾಗಿದ್ದರು:ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ,04,2026 (www.justkannada.in): ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.
ಇಂದು ಮಾಜಿ ಮುಖ್ಯಮಂತ್ರಿ ದಿವಂಗತ...
ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್ ಜೀವರಾಜ್
ಚಿಕ್ಕಮಗಳೂರು,ಮೇ,4,2026 (www.justkannada.in): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆದಿದ್ದು , 2023ರಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255...
ಮೈಸೂರು GRS ಫ್ಯಾಂಟಸಿ ಪಾರ್ಕ್ ನಲ್ಲಿ 20ಕ್ಕೂ ಹೆಚ್ಚು ಥೀಮ್ಡ್ ಸೆಟ್ ಸೆಲ್ಫಿ ಫ್ಯಾಕ್ಟರಿ ಆರಂಭ
ಮೈಸೂರು,ಮೇ,4,2026 (www.justkannada.in): ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್ ಮೈಸೂರಿನಲ್ಲಿ 20ಕ್ಕೂ ಹೆಚ್ಚು ಥೀಮ್ಡ್ ಸೆಟ್‌ಗಳನ್ನು ಹೊಂದಿರುವ 4,000 ಚದರ ಅಡಿ ವಿಸ್ತೀರ್ಣದ ಫೋಟೋ ಆಕರ್ಷಣೆಯಾದ ಜಿಆರ್‌ಎಸ್ ಸೆಲ್ಫಿ ಫ್ಯಾಕ್ಟರಿಯನ್ನು ಆರಂಭಿಸಿದೆ.
ಈ ಸೌಲಭ್ಯವನ್ನು ಏ. 1ರಂದು...
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ
ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್...
ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ
ಬಾಗಲಕೋಟೆ,ಮೇ,4,2026 (www.justkannada.in): ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ....
ತಮಿಳುನಾಡು ಫಲಿತಾಂಶ ನಮಗೆ ಅಚ್ಚರಿ ತಂದಿದೆ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮೇ,4,2026 (www.justkannada.in): ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು ಈ ಮಧ್ಯೆ ತಮಿಳುನಾಡಿನಲ್ಲಿ ವಿಜಯ್ ದಳಪತಿ ನೇತೃತ್ವದ ಟಿವಿಕೆ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಫಲಿತಾಂಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್...
ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ
ಬಾಗಲಕೋಟೆ,ಮೇ,4,2026 (www.justkannada.in): ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನತ್ತ ಸಾಗುತ್ತಿದ್ದು ಈ ಕುರಿತು ಸಚಿವ ಆರ್.ಬಿ ತಿಮ್ಮಾಪುರ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಆರ್.ಬಿ ತಿಮ್ಮಾಪುರ,...













