Home Blog Page 199

ಬೈಎಲೆಕ್ಷನ್: ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮೇ,4,2026 (www.justkannada.in): ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್  ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

0
ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ಸಾಗುತ್ತಿದೆ. ಈ ಮಧ್ಯೆ ಪಂಚರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,...

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆಗೆ 106 ಕ್ಷೇತ್ರಗಳ ಭರ್ಜರಿ ಮುನ್ನಡೆ

0
ಚೆನ್ನೈ,ಮೇ,4,2026 (www.justkannada.in):  ತಮಿಳುನಾಡಿನ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ಮೊದಲ ಯತ್ನದಲ್ಲೇ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೊಸ ಅಲೆ ಸೃಷ್ಠಿಸಿದೆ. 106 ಕ್ಷೇತ್ರಗಲ್ಲಿ ಟಿವಿಕೆ ಭರ್ಜರಿ ಮುನ್ನೆಡೆ ಸಾಧಿಸಿದೆ. ಹಾಲಿ ಸಿಎಂ...

ಉಪಚುನಾವಣೆ ಫಲಿತಾಂಶ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ ಬಿಜೆಪಿ ಮುನ್ನಡೆ

0
ಬಾಗಲಕೋಟೆ/ದಾವಣಗೆರೆ,ಮೇ4,2026 (www.justkannda.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದೆ. ದಾವಣಗೆರೆ ದಕ್ಷಿಣದಲ್ಲಿ  4ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 5701 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

0
  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆಯಿಂದ ಮೈಸೂರು ನಗರ ಪಾಲಿಕೆ ಎಚ್ಚೆತ್ತ್ತುಕೊಳ್ಳಬೇಕಾಗಿದೆ. ಏಕೆಂದರೆ ಮೈಸೂರಿನ ಹೃದಯ ಭಾಗದಲ್ಲಿಯೇ ಬ್ರಿಟಿಷರ ಕಾಲದ ಹಲವಾರು ಕಟ್ಟಡಗಳು...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

0
ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ  ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದಾಗಿದೆ. ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

0
ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ ಅವರನ್ನು ಸೇರಿ ನಾಲ್ವು ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ., ಐಎಎಸ್...

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ನಿರಂತರ ನಿಗಾ ವಹಿಸಿ. ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಸಿಎಂ ಸಿದ್ಧರಾಮಯ್ಯ ಅವರು...

ಬಿಎಸ್ ವೈ ಅಭಿಮಾನೋತ್ಸವದಿಂದ  ರಾಜಕೀಯ ಲಾಭದಾಸೆ ನನಗೆ ಇಲ್ಲ- ಬಿವೈ ವಿಜಯೇಂದ್ರ

0
ಮೈಸೂರು,ಮೇ,2,2026 (www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜಕಾರಣಕ್ಕೆ ಕಾಲಿಟ್ಟು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ 'ಚಿತ್ರದುರ್ಗದಲ್ಲಿ ಮೇ 9ರಂದು 'ಬಿಎಸ್‌ವೈ ಅಭಿಮಾನೋತ್ಸವ' ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಸಮಸ್ಯೆಯಾಗಿದೆ.  ಸಮಸ್ಯೆ ಬಗೆಹರಿದ ನಂತರ ಗ್ಯಾಸ್ ಸಿಲಿಂಡರ್ ದರ ಕಡಿಮೆಯಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...