ಐದು ಹುಲಿ ಸಾವು ಪ್ರಕರಣ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ
ಚಾಮರಾಜನಗರ,ಜೂನ್,28,2025 (www.justkannada.in): ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ವಿಷವಿಕ್ಕಿದ್ದ ಮಾದರಾಜು, ನಾಗರಾಜು ಬಳಿಕ ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ....
ಬಿಜೆಪಿ-ಜೆಡಿಎಸ್ ನಡುವೆ ಸಮನ್ವಯತೆ ಕೊರತೆ – ಶಾಸಕ ಜಿ.ಟಿ ದೇವೇಗೌಡ
ಬೆಂಗಳೂರು,ಜೂನ್,28,2025 (www.justkannada.in): ಬಿಜೆಪಿ ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯತೆ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಹೊಂದಾಣಿಕೆ ಮಾಡಿಕೊಂಡ ವಿಚಾರದಲ್ಲಿ ಸಮನ್ವಯತೆ...
ಪಂಕಜ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ‘ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿಧನ
ಮುಂಬೈ,ಜೂನ್,27,2025 (www.justkannada.in): ದಿ. ನಟ ಪುನೀತ್ ರಾಜ್ ಕುಮಾರ್ ನಟನೆಯ ಹುಡುಗರು ಚಿತ್ರದಲ್ಲಿ 'ತೊಂದ್ರೆ ಇಲ್ಲ ಪಂಕಜ' ಸ್ಪೆಷಲ್ ಸಾಂಗ್ ನಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ’ ಹೃದಯಾಘಾತದಿಂದ ನಿನ್ನೆರಾತ್ರಿ ನಿಧನರಾಗಿದ್ದಾರೆ.
42...
ಆರ್ಸಿಬಿ ಕಾಲ್ತುಳಿತ ದುರ್ಘಟನೆ : ಗುಪ್ತಚರ ಇಲಾಖೆ ವಿರುದ್ಧ ಮತ್ತೆ ಸಿಎಂ ಕಿಡಿ
ಬೆಂಗಳೂರು, ಜೂ.೨೮,೨೦೨೫: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನದ ಮೇಲೆ ತೀವ್ರ ಘಾಸಿ ಮಾಡಿದೆ. ಘಟನೆಗೆ ಕಾರಣವಾದ ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ಮತ್ತೆ ಆಕ್ರೋಶ...
ಐದು ಹುಲಿಗಳ ಸಾವು ಪ್ರಕರಣ: ಇಬ್ಬರ ಬಂಧನ
ಚಾಮರಾಜನಗರ, ಜೂನ್, 28,2025 (www.justkannada.in): ಮಲೆಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಮಾದ ಅಲಿಯಾಸ್ ಮಾದುರಾಜು ಹಾಗೂ ನಾಗರಾಜ್ ಬಂಧಿತರು. ಸದ್ಯ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ
ಹಾಸನ ಜೂನ್,28,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆಯುತ್ತಿದ್ದು ಇದೀಗ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಸಿದ್ದೇಶ್ವರ್ ನಗರ ನಿವಾಸಿ ಗೋವಿಂದ(37) ಮೃತಪಟ್ಟ ಆಟೋಚಾಲಕ. ಗೋವಿಂದ...
ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸಿ: ಸಿ.ಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು ಜೂ 27,2025 (www.justkannada.in): ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ರಾಜ್ಯ ಪೊಲೀಸ್ ಮಹಾ...
ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ: ಅದ್ದೂರಿ ಸ್ಮರಣೆ ಸಂಪನ್ನ
ಬೆಂಗಳೂರು,ಜೂನ್,27,2025 (www.justkannada.in): ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಸಂಪನ್ನಗೊಂಡಿತು.
ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ...
ಹುಲಿ ಕಗ್ಗೊಲೆ ಹಿಂದಿನ ಕಾರಣ ಅನಾವರಣ..!
ಚಾಮರಾಜನಗರ,ಜೂನ್,27,2025 (www.justkannada.in):” ರಾಷ್ಟ್ರೀಯ ವನ್ಯಪ್ರಾಣಿ ಹುಲಿಗಳ ಕಗ್ಗೊಲೆ ನಡೆದಿರುವ ಸ್ಥಳ ಚಾಮರಾಜ ನಗರ ಜಿಲ್ಲೆಯಲ್ಲಿದೆ. ನಿರ್ದಿಷ್ಟವಾಗಿ ಹನೂರು ತಾಲ್ಲೂಕು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ರಂ ವಲಯದ ಮೀಣ್ಯಂ ಉಪ ವಲಯದಲ್ಲಿ ನಡೆದಿದೆ.
ಕಾಡಿನಲ್ಲಿ...
ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಿಗೆ ವಯೋನಿವೃತ್ತಿ ಬೀಳ್ಕೊಡುಗೆ
ಮೈಸೂರು,ಜೂನ್,27,2025 (www.justkannada.in): ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಬಿ. ಚಂದ್ರಶೇಖರ್ ಅವರಿಗೆ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭವನ್ನು ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಇಲ್ಲಿ ಏರ್ಪಡಿಸಲಾಗಿತ್ತು.
ಮುಖ್ಯ...