ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ
ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಬೆಳಗಿನ ಉಪಹಾರಕೂಟದಲ್ಲಿ ಭಾಗವಹಿಸಿದರು.
ಇದಕ್ಕೂ ಮುನ್ನ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ...
87 ಕೋಟಿ ರೂ. ಹಗರಣದ ಮುಜುಗರ ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ- ಕೇಂದ್ರ ಸಚಿವ HDK
ಮಂಡ್ಯ,ಆಗಸ್ಟ್,29,2026 (www.justkannada.in): ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ಬಿ. ನಾಗೇಂದ್ರ ರಾಜೀನಾಮೆ ಎಂದಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್ ಗೆ ಮುಜುಗರ ಆಗುತ್ತಿದೆ. 87 ಕೋಟಿ ಹಗರಣದ ಮುಜುಗರ ತಪ್ಪಿಸಲು ರಾಜೀನಾಮೆ ಕೊಟ್ಟಿದ್ದಾ? ಎಂದು...
ತಮಿಳುನಾಡಿಗೆ ನೀರು, ಒಳಹರಿವು ಕುಸಿತ: ತುಂಬಿದ್ದ ಕಬಿನಿ ಡ್ಯಾಂ ಖಾಲಿ
ಮೈಸೂರು,ಆಗಸ್ಟ್,29,2026 (www.justkannada.in): ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆಗಾಗಿ ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀರು ಹರಿದುಬಿಟ್ಟ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ 71.9 ಅಡಿಗೆ ಕುಸಿದಿದೆ.
ತಮಿಳುನಾಡಿಗೆ ನೀರು ಹರಿಸಿ...
ರಾಜಕೀಯ ಶಕ್ತಿಕೇಂದ್ರವಾದ ಮೈಸೂರು: ಇಂದು ಒಂದೇ ವೇದಿಕೆಯಲ್ಲಿ ಸಿಎಂ, ಮಾಜಿ ಸಿಎಂ, ಡಿಸಿಎಂ
ಮೈಸೂರು,ಆಗಸ್ಟ್,29,2026 (www.justkannada.in): ಅರಮನೆ ನಗರಿ ಮೈಸೂರು ಇಂದು ರಾಜಕೀಯ ಶಕ್ತಿಕೇಂದ್ರವಾಗಲಿದೆ. ಹೌದು ಇಂದು ಒಂದೇ ವೇದಿಕೆಯಲ್ಲಿ ಸಿಎಂ ಡಿಕೆ ಶಿವಕುಮಾರ್ , ಮಾಜಿ ಸಿಎಂ ಸಿದ್ದರಾಮಯ್ಯ ಕಾಣಿಸಿಕೊಳ್ಳಲಿದ್ದಾರೆ.
ಇಂದು ಚಾಮುಂಡಿಬೆಟ್ಟ ತಪ್ಪಲಿನ ಸುತ್ತೂರು ಮಠದಲ್ಲಿ...
ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿ.ನಾಗೇಂದ್ರ
ಬೆಂಗಳೂರು,ಆಗಸ್ಟ್,28,2026 (www.justkannada.in): ಬಿ.ನಾಗೇಂದ್ರ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಕಣ್ಣೀರಿಡುತ್ತಲೇ ಘೋಷಣೆ ಮಾಡಿದ್ದಾರೆ.
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಆಗ್ರಹಿಸಿತ್ತು. ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ನೀಡುತ್ತೇನೆ...
ಕೈಗಾರಿಕಾ ಅಭಿವೃದ್ಧಿಗೆ ಬೆಂಗಳೂರು ಹೊರತು ಪಡಿಸಿ ಐದು ನಗರ ಗುರುತಿಸಿ- ಸಿಎಂ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು, ಆಗಸ್ಟ್, 28,2026 (www.justkannada.in): ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ...
ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್, 28,2026 (www.justkannada.in): "ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು...
ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ: ವಿಜಯಪುರದ ನೌಕರರಿಂದ ಸಚಿವ ಎಂ.ಬಿ ಪಾಟೀಲ್ ಭೇಟಿ
ಬೆಂಗಳೂರು,ಆಗಸ್ಟ್,28,2026 (www.justkannada.in): ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು ಕಂಪನಿಯೊಂದಿಗೆ ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಡಂಬಡಿಕೆಯೋ ನಡೆಯುತ್ತಿದೆ ಎಂದರೆ ಕೈಗಾರಿಕಾ ಸಚಿವರಿಗೆ ಸಹಜವಾಗಿಯೇ ಖುಷಿಯಾಗುತ್ತದೆ. ಇದರಲ್ಲಿ ಎರಡು ಮಾತಿಲ್ಲ,...
ಮಂಡ್ಯಕ್ಕೆ ಜಪಾನ್ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.
ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್ ತಂಡ ಮೆಚ್ಚುಗೆ — ಹೊಸ ತಂತ್ರಜ್ಞಾನದ ಲಸಿಕಾ ವ್ಯವಸ್ಥೆ ಪರಿಚಯ
ಮಂಡ್ಯ, ಆ.೨೮,೨೦೨೬ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಇದೀಗ ಅಂತಾರಾಷ್ಟ್ರೀಯ ಗಮನ ಸೆಳೆದಿದೆ....
ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ
ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ನಾಗೇಂದ್ರ, ದಲಿತ ಎಂಬ...













