Home Blog Page 200

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

0
ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ ಮೂಲಕ ದೂರು ದಾಖಲಿಸಲು  ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ...

ಮುಖ್ಯಪೇದೆ ಹಲ್ಲೆ, ಕಣ್ಣಿನ ದೃಷ್ಠಿ ಕಳೆದುಕೊಂಡ ವ್ಯಕ್ತಿ: ಇನ್ನೂ ಪ್ರಕರಣ ದಾಖಲಿಸದ ಪೊಲೀಸರು

0
ಮೈಸೂರು.ಮೇ,2,2026 (www.justkannada.in):  ಮದ್ಯ ತರಲು ಬಾರ್ ಗೆ ಹೋದ ವೇಳೆ ಮಫ್ತಿಯಲ್ಲಿದ್ದ ಮುಖ್ಯಪೇದೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಕಣ್ಣಿನ ದೃಷ್ಠಿ ಕಳೆದುಕೊಂಡ ಘಟನೆ ಇತ್ತೀಚೆಗೆ ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ನಡೆದಿದ್ದು...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಾರು ಏನೇ ಹೇಳಿದರೂ ಹೈಕಮಾಂಡ್ ಹೇಳೋದು...

50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್

0
ದಾವಣಗೆರೆ,ಮೇ,2,2026 (www.justkannada.in):  50 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸರ್ವೇ ಸುರ್ವೈಸರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ಚೆನ್ನಗಿರಿ ಎಡಿಎಲ್ ಆರ್ ಕಚೇರಿಯಲ್ಲಿ ನಡೆದಿದೆ. ಸರ್ವೇ ಸೂಪರ್...

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

0
ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಇಎಸ್ ಐ ಆಸ್ಪತ್ರೆಯನ್ನು  ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದಕ್ಕೆ ರಾಜ್ಯದ ಕಾರ್ಮಿಕ ಇಲಾಖೆ ಆಕ್ರೋಶ ವ್ಯಕ್ತಪಡಿಸಿದೆ. ಈ...

ಸಚಿವ ಸ್ಥಾನ ಬಿಡಲು ಹೈಕಮಾಂಡ್ ಸೂಚಿಸಿದ್ರೆ ಆ ಕ್ಷಣವೇ ರಾಜೀನಾಮೆಗೆ ಸಿದ್ದ- ಶಿವಾನಂದ ಪಾಟೀಲ್

0
ಬೆಂಗಳೂರು,ಮೇ,2,2026 (www.justkannada.in):  ಸಚಿವ ಸ್ಥಾನ ಬಿಡಲು ಹೈಕಮಾಂಡ್ ಸೂಚನೆ ನೀಡಿದರೆ ಆ ಕ್ಷಣವೇ ನಾಣು ರಾಜೀನಾಮೆ ನೀಡಲು ಸಿದ್ದ ಎಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ...

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ದುರಂತ: ಇಬ್ಬರು ಅಧಿಕಾರಿಗಳು ಸಸ್ಪೆಂಡ್

0
ಬೆಂಗಳೂರು,ಮೇ,2,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ  ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ...

ಲೈಂಗಿಕ ದೌರ್ಜನ್ಯ ಆರೋಪ: ಹನಿಯೂರು ಚಂದ್ರೇಗೌಡ ಬಂಧನ

0
ಬೆಂಗಳೂರು,ಮೇ,2.2026 (www.justkannada.in): ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯನೆಂದು ಹೇಳಿಕೊಂಡಿರುವ ಹನಿಯೂರು ಚಂದ್ರೇಗೌಡ ಎಂಬುವವರನ್ನು ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದೌರ್ಜನ್ಯಕ್ಕೆ...

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

0
ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಸದ್ಯಕ್ಕೆ...

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ  ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...