ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಫೆ.2 ರಂದು ಗೌರವ ಸಮರ್ಪಣೆ ಸಮಾರಂಭ
ಮಂಡ್ಯ,ಜನವರಿ,31,2026 (www.justkannada.in): ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಎಂ.ಅಂಕೇಗೌಡ ಅವರಿಗೆ ಫೆಬ್ರವರಿ 2 ರಂದು ಕನ್ನಡ ಪುಸ್ತಕ ಪ್ರಾಧಿಕಾರವು...
ಅನುಮಾನಾಸ್ಪದ ವಸ್ತು ಸ್ಫೋಟ: ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ
ಬೀದರ್, ಜನವರಿ,31,2026 (www.justkannada.in): ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.
ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ...
ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ವೇಗದ ಮಿತಿ, ಸರ್ವಿಸ್ ರಸ್ತೆಯ ಅಗಲೀಕರಣ: ಕ್ರಮಗಳ ಬಗ್ಗೆ ಉತ್ತರ ಕೊಟ್ಟ ಸಚಿವರು.
ಬೆಂಗಳೂರು,ಜನವರಿ,31,2026 (www.justkannada.in): ಮೈಸೂರು-ಬೆಂಗಳೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ವೇಗದ ಮಿತಿ ಮತ್ತು ಸರ್ವೀಸ್ ರಸ್ತೆಯ ಅಗಲೀಕರಣ ಕುರಿತು ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಪ್ರಶ್ನಿಸಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆ ಸಚಿವ...
ಮೈಸೂರಲ್ಲಿ NCB: 10 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ
ನವದೆಹಲಿ,ಜನವರಿ,31,2026 (www.justkannada.in): ಮಾದಕವಸ್ತು ನಿಯಂತ್ರಣ ದಳವು ಮೈಸೂರಿನಲ್ಲಿರುವ ಮಾದಕ ವಸ್ತುಗಳ ರಹಸ್ಯ ಪ್ರಯೋಗಾಲಯದ ಮೇಲೆ ದಾಳಿ ನಡೆಸಿ 10 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿ ರಾಜಸ್ಥಾನದ ನಾಲ್ವರನ್ನು ಬಂಧಿಸಿದೆ.
35 ಕೆ.ಜಿ...
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI
ತುಮಕೂರು,ಜನವರಿ,31,2026 (www.justkannada.in): ಲಂಚ ಸ್ವೀಕರಿಸುವ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಗ್ರಾಮಾಂತರ ಠಾಣೆ ಪಿಎಸ್ ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು....
“ಮೈಸೂರು ಹುಲಿ” ಇನ್ನಿಲ್ಲ: ಕುಸ್ತಿಪಟು TIGER BALAJI ನಿಧನ
ಮೈಸೂರು, ಜ.30 (justkannada.in): ಮೈಸೂರಿನ ಖ್ಯಾತ ಕುಸ್ತಿಪಟು ಟೈಗರ್ ಬಾಲಾಜಿ ಇಂದು ನಿಧನರಾಗಿದ್ದಾರೆ. ಅವರ ನಿಧನದಿಂದ ಮೈಸೂರಿನ ಅಖಾಡ ವಲಯ ಹಾಗೂ ಕುಸ್ತಿ ಪ್ರೇಮಿಗಳಲ್ಲಿ ತೀವ್ರ ಶೋಕದ ಅಲೆ ಹರಡಿದೆ.
ಪಾರಂಪರಿಕ ಮಣ್ಣಿನ ಕುಸ್ತಿಯಲ್ಲಿ...
ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು
ಚಿಕ್ಕಬಳ್ಳಾಪುರ, ಜನವರಿ, 30,2026 (www.justkannada.in): ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಇಂದು ಆರೋಪಿ ರಾಜೀವ್ ಗೌಡರನ್ನು...
ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣು
ಬೆಂಗಳೂರು,ಜನವರಿ,30,2026 (www.justkannada.in): ಪ್ರತಿಷ್ಠಿತ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು...
ನಾಳೆ KSOU 21ನೇ ವಾರ್ಷಿಕ ಘಟಿಕೋತ್ಸವ: 8 ಗಣ್ಯರಿಗೆ ಗೌರವ ಡಾಕ್ಟರೇಟ್
ಮೈಸೂರು,ಜನವರಿ,30,2026 (www.justkannada.in): ನಾಳೆ( ಜನವರಿ 30) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 21ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು8 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.
ನಾಳೆ ಬೆಳಗ್ಗೆ 11.30ಕ್ಕೆ ಕರಾಮುವಿ ಘಟಿಕೋತ್ಸವ ಭವನದಲ್ಲಿ ಕರಾಮುವಿಯ...
ಮಾದಕ ವಸ್ತು ಮಾರಾಟ ಕೇಸ್: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ, ದಂಡ
ಮೈಸೂರು,ಜನವರಿ,30,2026 (www.justkannada.in): ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯದಿಂದ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 50,000 ದಂಡ ವಿಧಿಸಿ ಮೈಸೂರು 7ನೇ ಅಧಿಕ ಜಿಲ್ಲಾ ಮತ್ತು...













