ನಾಳೆ KSOU 21ನೇ ವಾರ್ಷಿಕ ಘಟಿಕೋತ್ಸವ: 8 ಗಣ್ಯರಿಗೆ ಗೌರವ ಡಾಕ್ಟರೇಟ್
ಮೈಸೂರು,ಜನವರಿ,30,2026 (www.justkannada.in): ನಾಳೆ( ಜನವರಿ 30) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 21ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು8 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.
ನಾಳೆ ಬೆಳಗ್ಗೆ 11.30ಕ್ಕೆ ಕರಾಮುವಿ ಘಟಿಕೋತ್ಸವ ಭವನದಲ್ಲಿ ಕರಾಮುವಿಯ...
ಮಾದಕ ವಸ್ತು ಮಾರಾಟ ಕೇಸ್: ಇಬ್ಬರು ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ, ದಂಡ
ಮೈಸೂರು,ಜನವರಿ,30,2026 (www.justkannada.in): ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯದಿಂದ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 50,000 ದಂಡ ವಿಧಿಸಿ ಮೈಸೂರು 7ನೇ ಅಧಿಕ ಜಿಲ್ಲಾ ಮತ್ತು...
ಸಾರಿಗೆ ಬಸ್ ಗಳ ಕೊರತೆ ಆರೋಪ: ಮೋಹನ್ ದಾಸ್ ಪೈಗೆ ಚಾಲೇಂಜ್ ಹಾಕಿದ ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಜನವರಿ,30,2026 (www.justkannada.in): ಸಾರಿಗೆ ಬಸ್ ಗಳನ್ನು ಒದಗಿಸಲು ಸರಕಾರ ವಿಫಲ, ಕಳೆದ 3 ವರ್ಷಗಳಿಂದ ನಮಗೆ ಬಸ್ ಗಳ ಕೊರತೆ ಮತ್ತು ಸಾರ್ವಜನಿಕರ ಸಾರಿಗೆಯ ಕೊರತೆ ಇದೆ ದಯವಿಟು ಖಾಸಗಿ ಬಸ್ ಗಳ...
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಮೈಸೂರಿನ ವಿದ್ಯಾರ್ಥಿಗೆ ಪ್ರಥಮ ಬಹುಮಾನ
ಮೈಸೂರು,ಜನವರಿ,30,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಟಿ.ನರಸಿಪುರ ತಾಲ್ಲೂಕಿನ ಜಿ.ಹೆಚ್.ಎಸ್ ಮೇದಿನಿ ಶಾಲೆಯ ಸಿದ್ದರಾಜು...
ಎಚ್ಚೆತ್ತ ಮೈಸೂರು ಪೊಲೀಸರು: ಕೆಮಿಕಲ್ ತಯಾರಿಕಾ ಘಟಕಗಳ ಮೇಲೆ ದಾಳಿ, ಪರಿಶೀಲನೆ
ಮೈಸೂರು,ಜನವರಿ,30,2026 (www.justkannada.in): ಮೈಸೂರಿನ ಹೆಬ್ಬಾಳದಲ್ಲಿ ಡ್ರಗ್ಸ್ ತಯಾರಿಕೆ ಅನುಮಾನದ ಮೇಲೆ ಎನ್ ಸಿಬಿ ಅಧಿಕಾರಿಗಳ ದಾಳಿ ಬೆನ್ನಲ್ಲೆ ಎಚ್ಚೆತ್ತುಕೊಂಡ ಮೈಸೂರು ಪೊಲೀಸರು ನಗರಾದ್ಯಂತ ತಪಾಸಣೆಗಿಳಿದಿದ್ದಾರೆ.
ಹೌದು, ಮಹಾರಾಷ್ಟ್ರ, NCB ಪೊಲೀಸರ ದಾಳಿ ಬಳಿಕ ಎತ್ತೆಚ್ಚ...
ಕೇಂದ್ರ ಬಜೆಟ್ ನಲ್ಲಿ ಮೈಸೂರಿಗೆ ವಿಶೇಷ ಅನುದಾನ ನೀಡಿ- ಕೆ.ವಿ. ಮಲ್ಲೇಶ್ ಆಗ್ರಹ
ಮೈಸೂರು,ಜನವರಿ,30,2026 (www.justkannada.in): ಕೇಂದ್ರ ಬಜೆಟ್ ನಲ್ಲಿ ಮೈಸೂರಿಗೆ ವಿಶೇಷ ಅನುದಾನ ನೀಡುವಂತೆ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಆಗ್ರಹಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್, ಮೈಸೂರು ನಗರದ ಅಭಿವೃದ್ಧಿ ಮತ್ತು ಪಾರಂಪರಿಕ...
ಕೆಂಪೇಗೌಡ ಏರ್ ಪೋರ್ಟ್: ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ಬೆಂಗಳೂರು,ಜನವರಿ,30,2026 (www.justkannada.in): ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ತಪಾಸಣೆ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಚಾದ್...
ಮನರೇಗಾ ಯೋಜನೆ ಮರು ಜಾರಿಗೆ ಆಗ್ರಹ: ಜಾಹೀರಾತು ಸಮರ್ಥಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್
ಶಿವಮೊಗ್ಗ,ಜನವರಿ,30,2026 (www.justkannada.in): 'ಮನರೇಗಾ ಯೋಜನೆ ಹೆಸರು ಬದಲಿಸಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಈ ಮಧ್ಯೆ ರಾಜ್ಯ ಸರ್ಕಾರ ಈ ಕುರಿತು ಜಾಹೀರಾತು ನೀಡಿದ್ದು ಇದನ್ನ ಡಿಸಿಎಂ ಡಿಕೆ ಶಿವಕುಮಾರ್...
ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜನವರಿ,30,2026 (www.justkannada.in): ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಹುತಾತ್ಮ ದಿನಾಚರಣೆ ಅಂಗವಾಗಿ...













