Home Blog Page 205

ಬೆಂಗಳೂರಿನಲ್ಲಿ ಮಳೆ ಅವಾಂತರ: GBA ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಏಪ್ರಿಲ್,30,2026 (www.justkannada.in):  ನಿನ್ನೆ ಬೆಂಗಳೂರಿನಲ್ಲಿ ಧಾರಕಾರ ಮಳೆ ಬಿರುಗಾಳಿಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೆ ಹಲವೆಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಠಿಸಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗ್ರೇಟರ್...

ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ

0
ಬೆಂಗಳೂರು,ಏಪ್ರಿಲ್,30,2026 (www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಅರಣ್ಯ ಇಲಾಖೆಯ ಹಂಗಾಮಿ ನೌಕರರು ಕರ್ತವ್ಯ ನಿರ್ವಹಿಸದೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಒಂದು ವರ್ಷದಿಂದ ಮಾತುಕತೆ, ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಅರಣ್ಯ...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

0
ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಠಿಸಿದ್ದು ಈವರೆಗೆ 10 ಮಂದಿ ಬಲಿಯಾಗಿದ್ದಾರೆ. ನಿನ್ನೆ ಬಿರುಗಾಳಿ ಸಹಿತ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7...

ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳ ಪರಿಶೀಲನೆ, ವರದಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಆದೇಶ

0
ಬೆಂಗಳೂರು,ಏಪ್ರಿಲ್, 30,2026 (www.justkannada.in): ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿದ ಘಟನೆ ಬೆನ್ನಲ್ಲೆ ಇದೀಗ ಬೆಂಗಳೂರು ನಗರದ ಎಲ್ಲಾ ಆಸ್ಪತ್ರೆಗಳನ್ನು ಪರಿಶೀಲಿಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

0
ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ವರುಣ ತನ್ನ ಕೃಪೆ ತೋರಿದ್ದಾನೆ. ನಗರದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು  ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ...

ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ...

0
ಮೈಸೂರು, ಏಪ್ರಿಲ್,29,2026 (www.justkannada.in):  ಔಷಧ ಮಾರಾಟ ಅಂಗಡಿಗಳು ಔಷಧ ಮತ್ತು ಕಾಂತಿವರ್ಧಕ ಅದಿನಿಯಮ 1940ರ ಅನುಸೂಚಿ ಎಚ್, ಎಚ್ 1ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತು ಬರಿಸುವ/ ಅಮಲುಕಾರಕ/ ರೋಗನಿರೋಧಕ ಮತ್ತು ಇತರೆ...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

0
ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ ಜಿಲ್ಲೆಯ ವಿವಿಧ ಅನುಮಾನಾಸ್ಪದ ಸ್ಥಳಗಳಲ್ಲಿ ಇಂದು ವ್ಯಾಪಕ ದಾಳಿ ನಡೆಸಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮೈಸೂರು ವಿಭಾಗದ...

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

0
ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವ ಕುಮಾರಿ ಮಾಧುರಿ ಅವರ ಮನೆಗೆ ಮಂಗಳವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಡಾ. ಪುಷ್ಪ...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

0
ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ  ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ ಎಂದು...

ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ?

0
ರಾಯಚೂರು,ಏಪ್ರಿಲ್,29,2026 (www.justkannada.in):  ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಸ್ವಾಗತಿಸುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಕುರಿತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಯತೀಂಧ್ರ ಸಿದ್ದರಾಮಯ್ಯ,...