ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ ಎಂದು...
ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ?
ರಾಯಚೂರು,ಏಪ್ರಿಲ್,29,2026 (www.justkannada.in): ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಸ್ವಾಗತಿಸುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಕುರಿತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಯತೀಂಧ್ರ ಸಿದ್ದರಾಮಯ್ಯ,...
ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು
ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಹೇಮಾವತಿ ನಾಲೆಗೆ ಬಿದ್ದು ತಾಯಿ ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಬಳಿ...
ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ
ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ಅಹಿಂದ ಸಮಾವೇಶ ಕುರಿತು ಇಂದು ಮಾಧ್ಯಮಗಳ...
ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ ಮಾಡ್ತೇವೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಏಪ್ರಿಲ್,29,2026 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಸಂತೋಷ. ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ...
ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ
ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ.
ಇಂದು 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆ...
ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದ ಯದುವೀರ್ ಆಗ್ರಹ
ಮೈಸೂರು, ಏಪ್ರಿಲ್,29,2026 (www.justkannada.in): ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು ಕಾರ್ಯ ವಿಧಾನದಲ್ಲಿ ಸುಧಾರಣೆ ತರಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು...
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಏಪ್ರಿಲ್,29,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಹಲವು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಯಾಗಿ ಚರ್ಚಿಸುತ್ತಿದ್ದಾರೆ.
ಈ ಸಂಬಂಧ ಮಾತನಾಡಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎಲ್ಲರೂ ಶ್ರಮಿಸಿದ್ದಾರೆ....
ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
ಬೆಂಗಳೂರು,ಏಪ್ರಿಲ್,29,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್...
IGP ಹರ್ಷ ಪಿ. ಎಸ್ ಅವರಿಗೆ ಪಿಎಚ್ ಡಿ: ಮೇ 6 ರಂದು ಪ್ರದಾನ
ಶಿವಮೊಗ್ಗ,ಏಪ್ರಿಲ್,29,2026 (www.justkannada.in): ಕುವೆಂಪು ವಿಶ್ವವಿದ್ಯಾನಿಲಯವು ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದೆ.
ಮೇ 6, 2026...













