Home Blog Page 207

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಏಪ್ರಿಲ್,29,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಹಲವು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಯಾಗಿ ಚರ್ಚಿಸುತ್ತಿದ್ದಾರೆ. ಈ ಸಂಬಂಧ ಮಾತನಾಡಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎಲ್ಲರೂ ಶ್ರಮಿಸಿದ್ದಾರೆ....

ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

0
ಬೆಂಗಳೂರು,ಏಪ್ರಿಲ್,29,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್...

IGP ಹರ್ಷ ಪಿ. ಎಸ್ ಅವರಿಗೆ ಪಿಎಚ್ ಡಿ: ಮೇ 6 ರಂದು ಪ್ರದಾನ

0
ಶಿವಮೊಗ್ಗ,ಏಪ್ರಿಲ್,29,2026 (www.justkannada.in):  ಕುವೆಂಪು ವಿಶ್ವವಿದ್ಯಾನಿಲಯವು ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಹರ್ಷ ಪಿ.ಎಸ್ ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದೆ. ಮೇ 6, 2026...

ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆ: ಯುವಕ ಆತ್ಮಹತ್ಯೆ

0
ಹಾಸನ ಏಪ್ರಿಲ್,29,2026 (www.justkannada.in): ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ವಿಷ್ಣುಸಮುದ್ರ ಗ್ರಾಮದಲ್ಲಿ ನಡೆದಿದೆ. ವಿನಯ್(35) ಆತ್ಮಹತ್ಯೆಗೆ ಶರಣಾದ ಯುವಕ. ಚಿಕ್ಕಮಗಳೂರು ಜಿಲ್ಲೆ...

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

0
ಬೆಂಗಳೂರು ಗ್ರಾಮಾಂತರ, ಏಪ್ರಿಲ್, 28,2026 (www.justkannada.in):  ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ...

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

0
ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ...

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

0
ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು,...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

0
ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿ 10 ದಿನವಾದರೂ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಇನ್ನೂ ಅನರ್ಹಗೊಳಿಸದ ಹಿನ್ನೆಲೆಯಲ್ಲಿ...

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

0
ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ,  ಸಿದ್ದರಾಮಯ್ಯ ಇನ್ನು 15...