ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ವಿಚಾರ: ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು,ಜನವರಿ,2,2026 (www.justkannada.in): ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...
ಮೈಸೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ಸ್ಥಾಪಿಸಿ – ಸಂಸದ ಯದುವೀರ್
ಮೈಸೂರು, ಜನವರಿ,2,2026 (www.justkannada.in): ಮೈಸೂರಿನಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸ್ಥಾಪಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್...
ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿದ್ರೆ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ ಕಿವಿಮಾತು
ಬೆಂಗಳೂರು, ಜನವರಿ,2,2025 (www.justkannada.n): ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.
ಇಂದು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ...
ಬಳ್ಳಾರಿ ಗಲಾಟೆ: ಘಟನೆ ಬಗ್ಗೆ ತನಿಖೆ ಮಾಡಲು ಪೊಲೀಸರಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜನವರಿ,2,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಫೈರಿಂಗ್ ನಿಂದ ಕಾಂಗ್ರೆಸ್ ಕಾರ್ಯಕರ್ತ ಬಲಿ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗಲಾಟೆ ವೇಳೆ ಏರ್...
ಪ್ರಿ ಪ್ಲಾನ್ ಮಾಡಿಯೇ ಗಲಾಟೆ: ತಪ್ಪಿತಸ್ಥರ ವಿರುದ್ದ ಕ್ರಮ ಆಗಲಿ- ಶಾಸಕ ಜನಾರ್ದನರೆಡ್ಡಿ
ಬಳ್ಳಾರಿ,ಜನವರಿ,2,2026 (www.justkannada.in): ನಿನ್ನೆ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದ ಆದ ಗಲಾಟೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಶಾಸಕ ಜನಾರ್ಧನ ರೆಡ್ಡಿ, ಪ್ರಿ ಪ್ಲಾನ್ ಮಾಡಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು...
ಬಳ್ಳಾರಿ ಗಲಾಟೆ ಕೇಸ್: ಸೂಕ್ತ ಭದ್ರತೆ ಮತ್ತು ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ
ಬೆಂಗಳೂರು,ಜನವರಿ,2,2026 (www.justkannada.in): ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ. ಈ ಕೂಡಲೇ ಶಾಸಕ...
ಬಳ್ಳಾರಿ ಫೈರಿಂಗ್ ಕೇಸ್: CBI ತನಿಖೆಗೆ ಮಾಜಿ ಸಚಿವ ಶ್ರೀರಾಮುಲು ಒತ್ತಾಯ
ಬಳ್ಳಾರಿ,ಜನವರಿ,2,2026 (www.justkannada.in): ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವಾಗ ನಡೆದ ಗಲಾಟೆಯಲ್ಲಿ ಫೈರಿಂಗ್ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.
ಈ ಕುರಿತು ಶಾಸಕ ಜನಾರ್ದನ...
ಚಾಮುಂಡಿ ಬೆಟ್ಟ ಸಂರಕ್ಷಣೆ ಮತ್ತು ಉಳಿವು: ಜ.4 ರಂದು ಜಾಗೃತಿ ಆಂದೋಲನ
ಮೈಸೂರು,ಜನವರಿ,2,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜನವರಿ 4 ರಂದು ಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ.
ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು...
ಬಳ್ಳಾರಿಯಲ್ಲಿ ಫೈರಿಂಗ್ ಗೆ ‘ಕೈ’ಕಾರ್ಯಕರ್ತ ಬಲಿ: ಕಠಿಣ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ
ಬಳ್ಳಾರಿ,ಜನವರಿ,2,2026 (www.justkannada.in): ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಜನವರಿ 3 ರಂದು ಅನಾವರಣಕ್ಕೆ ಸಿದ್ದತೆ ನಡೆದಿತ್ತು. ಈ ಸಂಬಂಧ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟುವಾಗ ನಡೆದ ಗಲಾಟೆಯಲ್ಲಿ ಗುಂಡೇಟಿನಿಂದ ರಾಜಶೇಖರ್ ಎನ್ನುವ...
ಕೋಗಿಲು ಅಕ್ರಮ ಶೆಡ್ ತೆರವು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ನಿರಾಶ್ರಿತರು
ಬೆಂಗಳೂರು,ಜನವರಿ,1,2025 (www.justkannada.in): ನಗರದ ಕೋಗಿಲು ಲೇಔಟ್ ನಲ್ಲಿ ಅಕ್ರಮ ಶೆಡ್ ಗಳನ್ನ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇದೀಗ ಅಲ್ಲಿದ್ದ ನಿರಾಶ್ರಿತರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಜೈಬಾ ತಬಸ್ಸುಮ್ ಸೇರಿ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ಪುನರ್ವಸತಿ...













