Wednesday, June 10, 2026

BDA Apartments

Home Blog Page 209

ಬಜೆಟ್ ನಲ್ಲಿ ಎಲ್ಲಾ ಸಮಾಜದ ಮಠಗಳಿಗೆ ಸೂಕ್ತ ಅನುದಾನ ನೀಡಲಿ- ಪ್ರಣವಾನಂದ ಸ್ವಾಮೀಜಿ.

0
ಕಲಬುರಗಿ,ಜನವರಿ,1,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ  ಎಲ್ಲಾ ಸಮಾಜದ ಮಠಗಳಿಗೆ ಸೂಕ್ತ ಅನುದಾನ ನೀಡಲಿ ಎಂದು ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ರಾಜ್ಯದಲ್ಲಿ ಕಾಂಗ್ರೆಸ್...

ಇದೇ ವರ್ಷದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಜನವರಿ,1,2026 (www.justkannada.in): ಇದೇ ವರ್ಷದಲ್ಲಿ  ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಡಿಸಿಎಂ...

ಅಕ್ಕ ಕೆಫೆ ನಡೆಸಲು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

0
ಬೆಂಗಳೂರು, ಜನವರಿ,1,2026 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಅಕ್ಕ ಕೆಫೆ ನಿರ್ವಹಣೆ ಮಾಡಲು ಜಿಲ್ಲೆಯ ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲೆಯ...

ಹೊಸ ವರ್ಷಾಚರಣೆ: ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಜನವರಿ,1,2026 (www.justkannada.in):  ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್, ಬಿಗಿ ಭದ್ರತೆ ವಹಿಸಿದ ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...

ಪ್ರತಿಭಟನೆ  ವೇಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ

0
ವಿಜಯಪುರ,ಜನವರಿ,1,2026 (www.justkannada.in):  ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ವಿಜಯಪುರದಲ್ಲಿ ನಡೆಯುತ್ತಿದ್ದ ವೇಳೆ ಪ್ರತಿಭಟನೆ ತಡೆ ನೀಡಿ ಬಂಧಿಸಲು ಯತ್ನಿಸಿದ ವೇಳೆ ಪೊಲೀಸರಿಗೆ ಸಂಗನಬಸವ ಸ್ವಾಮೀಜಿ  ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಖಾಸಗಿ ಸಹಭಾಗಿತ್ವದಲ್ಲಿ...

ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷಾಚರಣೆ

0
ಮೈಸೂರು,ಜನವರಿ,1,2026 (www.justkannada.in): ಮೈಸೂರಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ರಸ್ತೆಬದಿಯಲ್ಲಿ ಮಲಗಿದ್ದ ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸವರ್ಷಾಚರಣೆ ಮಾಡಲಾಯಿತು. ನಗರದ ಬಂಡಿಪಾಳ್ಯ ತರಕಾರಿ ಮಾರ್ಕೆಟ್ ಸುತ್ತಮುತ್ತ ಮಲಗಿರುವ ನಿರಾಶ್ರಿತರಿಗೆ ಹೊದಿಕೆಯನ್ನು  ವಿತರಿಸುವ ಮೂಲಕ ವಿಶೇಷವಾಗಿ...

ಹೊಸ ವರ್ಷಾಚರಣೆ: ಒಂದೇ ದಿನ ನಮ್ಮ ಮೆಟ್ರೋಗೆ 3.8 ಕೋಟಿ ರೂ. ಆದಾಯ

0
ಬೆಂಗಳೂರು,ಜನವರಿ,1,2025 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಜೋರಾಗಿ ನಡೆದಿದ್ದು, ಈ ಮಧ್ಯೆ ಒಂದೇ ದಿನ ನಮ್ಮ ಮೆಟ್ರೋಗೆ ಸುಮಾರು 3.8 ಕೋಟಿ ರೂ. ಆದಾಯ ಹರಿದು ಬಂದಿದೆ. ಈ ಕುರಿತು ಬಿಎಂಆರ್...

ಕೋಗಿಲು ನಿರಾಶ್ರಿತರು ವಿಚಾರ: ಸ್ಥಳೀಯರು ಅರ್ಹರಿಗೆ ಮಾತ್ರ ಮನೆ ಎಂದ ಸಚಿವ ಭೈರತಿ ಸುರೇಶ್

0
ಬೆಂಗಳೂರು,ಜನವರಿ,1,2026 (www.justkannada.in):  ಕೋಗಿಲು ಲೇಔಟ್ ನಲ್ಲಿ ಅಕ್ರಮ ಶೆಡ್ ತೆರವು ಹಿನ್ನೆಲೆ ನಿರಾಶ್ರಿತರಿಗೆ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು,  ನಿರಾಶ್ರಿತರಿಗೆ ನಾಳೆಯೇ ಜಿಬಿಎ, ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳ ವಿತರಣೆಗೆ...

ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆಗೆ ಶರಣು

0
ಬೆಂಗಳೂರು,ಜನವರಿ,1,2026 (www.justkannada.in):  ಹೊಸ ವರ್ಷದ ದಿನವೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಲಕಿಯೊಬ್ಬಳು ತನಗೆ ತಂದೆ ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆಗೆ...