ಭ್ರಷ್ಟ ಸರ್ಕಾರಕ್ಕೆ ಗೌರವ ಇದ್ದರೆ ವಸತಿ ಸಚಿವರ ರಾಜೀನಾಮೆ ಪಡೆಯಲಿ- ಎನ್.ಮಹೇಶ್ ಆಗ್ರಹ
ಮೈಸೂರು,ಜೂನ್,23,2025 (www.justkannada.in): ರಾಜ್ಯದಲ್ಲಿರುವುದು 100% ಭ್ರಷ್ಟಾಚಾರ ಸರ್ಕಾರ. ಈ ಸರ್ಕಾರಕ್ಕೆ ಗೌರವ ಇದ್ದರೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಎನ್...
ಅಕ್ರಮ ಸಂಬಂಧ ಆರೋಪ: ಸ್ವಾಮೀಜಿಯನ್ನೇ ಮಠದಿಂದ ಹೊರಹಾಕಿದ ಗ್ರಾಮಸ್ಥರು
ಬೆಳಗಾವಿ, ಜೂನ್, 23,2025 (www.justkannada.in): ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ...
ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ
ಬೆಳಗಾವಿ,ಜೂನ್,23,2025 (www.justkannada.in): ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸರ್ಕಾರದ ವಿರುದ್ದ ಸಿಡಿದಿದ್ದಾರೆ.
ಹೌದು...
ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ : ರಾಜ್ಯಪಾಲರಿಗೆ ದೂರು
ಬೆಂಗಳೂರು ,ಜೂನ್,23,2025 (www.justkannada.in): ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್
ಬೆಂಗಳೂರು,ಜೂನ್,23,2025 (www.justkannada.in): ನನಗೆ ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ. ಇಡಿ ತನಿಖೆಗೆ ನಾನು ಸಹಕಾರ ನೀಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.
ಇಂದು ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮಗಳ...
ಭಾರೀ ಮಳೆ: ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು 4 ಅಡಿ ಮಾತ್ರ ಬಾಕಿ
ಮಂಡ್ಯ,ಜೂನ್,23,2025 (www.justkannada.in): ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಮಧ್ಯೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್...
ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಮೈಸೂರು,ಜೂನ್,21,2025 (www.justkannada.in): ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್...
ಕೆ.ಎನ್ ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ-ಸಿಎಂ ಸಿದ್ದರಾಮಯ್ಯ
ತುಮಕೂರು, ಜೂನ್, 6,2025 (www.justkannada.in): ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ...
ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ
ಮೈಸೂರು,ಜೂನ್,21,2025 (www.justkannada.in): ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2025ನೇ ಸಾಲಿನಲ್ಲಿ ಜರುಗುವ ನಾಲ್ಕು ಆಷಾಡ ಶುಕ್ರವಾರಗಳು ಮತ್ತು ತಾಯಿ ಚಾಮುಂಡೇಶ್ವರಿ ಜನ್ಮೋತ್ಸವದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ.
ಜೂನ್ 27 ಮೊದಲನೇ ಆಷಾಢ ಶುಕ್ರವಾರ ಜುಲೈ...
ಕೆಎಸ್ ಒಯುನಲ್ಲಿ ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಾಯಿಸಿಕೊಳ್ಳಿ
ಮೈಸೂರು,ಜೂನ್,21,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ.
ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ...