Home Blog Page 21

ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.

0
  ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್‌ ತಂಡ ಮೆಚ್ಚುಗೆ — ಹೊಸ ತಂತ್ರಜ್ಞಾನದ ಲಸಿಕಾ ವ್ಯವಸ್ಥೆ ಪರಿಚಯ ಮಂಡ್ಯ, ಆ.೨೮,೨೦೨೬ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಇದೀಗ ಅಂತಾರಾಷ್ಟ್ರೀಯ ಗಮನ ಸೆಳೆದಿದೆ....

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

0
ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ನಾಗೇಂದ್ರ, ದಲಿತ ಎಂಬ...

ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ

0
ಬೆಂಗಳೂರು, ಆಗಸ್ಟ್,28,2026 (www.justkannada.in):   ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ...

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

0
ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗಿನ ಜನರ ಪ್ರಮುಖ ಸಮಸ್ಯೆಗಳನ್ನು ಮತ್ತೊಮ್ಮೆ ಕರ್ನಾಟಕ ಸರ್ಕಾರದ ಗಮನಕ್ಕೆ ತಂದಿದ್ದು, ಮಾನವ–ಆನೆ...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

0
ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಮತ್ತು ದಕ್ಷಿಣ ಭಾರತದ ಡೆಪ್ಯಟಿ ವಾಣಿಜ್ಯ ಕಮಿಷನರ್ ಆಗಿದ್ದ ಚಂದ್ರು ಅಯ್ಯರ್ ಅವರ ನಾಲ್ಕು ವರ್ಷಗಳ ಸೇವಾವಧಿಯಲ್ಲಿ ಕರ್ನಾಟಕ ಮತ್ತು...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

0
ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು ಬೆಳಿಗ್ಗೆ (ಆಗಸ್ಟ್ 28) ಹೃದಯಾಘಾತದಿಂದ ನಿಧನರಾದರು. ಇಂದಿರಾ ನಾಯರ್ ಅವರಿಗೆ 76 ವರ್ಷ ವಯಸ್ಸಾಗಿತ್ತು.  ಇದೀಗ ಇಂದು ಬೆಳಿಗ್ಗೆ ಇಂದಿರಾ ನಾಯರ್...

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

0
ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು ಈಗಾಗಲೇ ಗಜಪಡೆಯ 9 ಆನೆಗಳು ಕಾಡಿನಿಂದ ನಾಡಿಗೆ ಬಂದು ಇಂದು ಅರಮನೆ ಪ್ರವೇಶಿಸಿವೆ. ಆಗಸ್ಟ್ 27 ರಂದು ಹುಣಸೂರು ತಾಲ್ಲೂಕು...

ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ನಾನು ಬೇಕಾಗಿದ್ದೀನಾ? ಹೆಚ್ ಡಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

0
ಬೆಂಗಳೂರು,ಆಗಸ್ಟ್,28,2026 (www.justkannada.in): ತಮ್ಮ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿ ರಾಜೀನಾಮೆಗೆ ಆಗ್ರಹಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿ ನೀಡುವಂತೆ ಎ14 ಪ್ರದೋಷ್ ಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್

0
ಬೆಂಗಳೂರು,ಆಗಸ್ಟ್,28,2026 (www.justkannada.in):  ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡುವಂತೆ 14ನೇ ಆರೋಪಿ  ಪ್ರದೋಷ್ ಗೆ  ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ವಿಚಾರಣೆ...

ತಾಲೀಮು ಪೂರ್ಣಗೊಂಡ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ- ಸಚಿವ ರಾಮಲಿಂಗರೆಡ್ಡಿ

0
ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ಆರಂಭವಾಗಿದ್ದು ಗಜಪಡೆ ಆನೆಗಳು ಕಾಡಿನಿಂದ ನಾಡಿಗೆ ಬಂದು ಇಂದು ಮೈಸೂರು ಅರಮನೆ ಆವರಣ ಪ್ರವೇಶಿಸಿವೆ. ಈ ಮಧ್ಯೆ ಈ ಬಾರಿ ಅಭಿಮನ್ಯು ನಿವೃತ್ತಿಯಾದ...