Home Blog Page 211

ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ

0
ಬೆಂಗಳೂರು, ಏಪ್ರಿಲ್,26,2026 (www.justkannada.in):  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10 ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪ್ರದೀಪ್, ಸಾಗರ್, ಕಿರಣ್, ಜೀವನ್, ಭರತೇಶ್, ಶಶಿಕುಮಾರ್, ಸೋನು, ಕುಮಾರ್, ಶ್ರೀಕಾಂತ್ ಹಾಗೂ ಕಿರಣ್...

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

0
ಬೆಳಗಾವಿ,ಏಪ್ರಿಲ್,25,2026 (www.justkannada.in): 'ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. 'ಅಧಿಕಾರ ಹಂಚಿಕೆ ವಿಚಾರವಾಗಿ ಏನು ಮಾತುಕತೆ ಆಗಿದೆ ಎಂಬುದು ಗೊತ್ತಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ...

ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

0
ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈ ಮಧ್ಯೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪರ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ...

ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ

0
ಬೆಂಗಳೂರು,ಏಪ್ರಿಲ್,25,2026 (www.justkannada.in):  ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪವೆತ್ತಿರುವ ನಟ ಚೇತನ್ ಅಹಿಂಸಾ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಇದೀಗ ನಿರ್ಮಾಪಕ  ಸಾ.ರಾ ಗೋವಿಂದು...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

0
ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,   ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಿಂದೂಗಳಿಗೆ ಅಪಮಾನ...

ಮಹಿಳಾ ಮೀಸಲು ಕಾಯ್ದೆ ಸೋಲಲು ಬಿಜೆಪಿ ನೇರ ಕಾರಣ- ಕೆ.ವಿ. ಮಲ್ಲೇಶ್ ಆರೋಪ

0
ಮೈಸೂರು,ಏಪ್ರಿಲ್,25,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲು ಕಾಯಿದೆಗೆ ಸೋಲು ಉಂಟಾಗಲು ಕೇಂದ್ರ ಸರಕಾರವೇ ನೇರ ಕಾರಣವಾಗಿದ್ದು, ಬಿಜೆಪಿಯ ಹುನ್ನಾರದಿಂದಲೇ ಕಾಯಿದೆಗೆ ಸೋಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ ಮಲ್ಲೇಶ್...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

0
ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ತಿಳಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕುರಿತು...

ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

0
ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲೀಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ...