ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್
ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ತಿಳಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕುರಿತು...
ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ,ಏಪ್ರಿಲ್,25,2026 (www.justkannada.in): ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲೀಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ...
ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಹಳ ವರ್ಷಗಳ ನಂತರ...
ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ
ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ...
ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
ಬೆಂಗಳೂರು,ಏಪ್ರಿಲ್,25,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಗೆ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣಕ್ಕೆ...
SSLC ಫಲಿತಾಂಶದಲ್ಲಿ ಕಲ್ಬುರ್ಗಿಗೆ ಕೊನೇ ಸ್ಥಾನ: ಪ್ರಶ್ನಿಸಿದ್ದಕ್ಕೆ ಗರಂ ಆದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಏಪ್ರಿಲ್,25,2026 (www.justkannada.in): ಕಳೆದ ಎರಡು ದಿನಗಳ ಹಿಂದಷ್ಟೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಫಲಿತಾಂಶದಲ್ಲಿ ಕಲಬುರಗಿ ಕೊನೇ ಸ್ಥಾನದಲ್ಲಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದ ವೇಳೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ...
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ಸಿಬ್ಬಂದಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಕಿಡಿ
ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ...
ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್
ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮಗ್ರ ಪರಿಶೀಲನೆ ನಡೆಸಿ, ತಾಯಿ-ಮಕ್ಕಳ...
ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ
ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ ಪಕ್ಷವನ್ನು ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು...
ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,24,2026 (www.justkannada.in): ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು ಸಭೆಯಲ್ಲಿ ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಒಳಮೀಸಲಾತಿ ಸಂಬಂದ ವಿಶೇಷ ಸಚಿವ ಸಂಪುಟ ಸಭೆ...













