Home Blog Page 213

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

0
ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದ್ದು  ಇದೀಗ ಒಳಮೀಸಲಾತಿ ಹಂಚಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

0
ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು  ಹೇಳಿದರು. ಇಂದು ಮಾತನಾಡಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲ್ಲೋದು ನಿಶ್ಚಿತ. ಗೆದ್ದ...

ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

0
ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು ಇಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಸಭೆಗೂ ಮುನ್ನ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಒಳಮೀಸಲಾತಿ ಒಬ್ಬರೇ ತೀರ್ಮಾನ ಮಾಡಲು...

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು-ಸಿಎಂ  ಸಿದ್ದರಾಮಯ್ಯ

0
ಬೆಂಗಳೂರು, ಏಪ್ರಿಲ್, 24,2026 (www.justkannada.in):  ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆಸಿಸಿಐ ನ ಪ್ರಯತ್ನ  ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟಕ ವಾಣಿಜ್ಯ ...

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

0
ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗಲಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಡಾ.ರಾಜ್‌ ಕುಮಾರ್ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಶಾಸಕ ಟಿ ಎಸ್ ಶ್ರೀವತ್ಸ

0
ಮೈಸೂರು,ಏಪ್ರಿಲ್,24,2026 (www.justkannada.in): ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ ಕಲಾವಿದ ಹಾಗೂ ಎಲ್ಲ ಸಮುದಾಯದ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜಕುಮಾರ್ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಟಿ.ಎಸ್ ಶ್ರೀವತ್ಸ ಬಣ್ಣಿಸಿದರು. ಅರಮನೆಯ ಮುಂಭಾಗದ...

ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು –ಸಲೀಂ ಅಹ್ಮದ್

0
ಹುಬ್ಬಳ್ಳಿ,ಏಪ್ರಿಲ್,24,2026 (www.justkannada.in):  ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಲೀಂ ಅಹ್ಮದ್,  ಮೇ 4ರ...

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಆರೋಪ: ಆ ರೀತಿ ಆಗಿದ್ರೆ ಕ್ರಮ- ಸಚಿವ ಎಂ.ಸಿ ಸುಧಾಕರ್

0
ಬೆಂಗಳೂರು,ಏಪ್ರಿಲ್,24,2026 (www.justkannada.in):  ಸಿಇಟಿ ಪರೀಕ್ಷೆ ವೇಳೆ ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸಿದ್ದು, ಬಳಿಕ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಈ ಕುರಿತು...

ಪ.ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ- ಕೇಂದ್ರ ಗೃಹ ಸಚಿವ ಅಮಿತ್ ಶಾ

0
ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರ ಕೊನೆಗೊಳ್ಳಲಿದೆ. ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್...

ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು

0
ಶಿವಮೊಗ್ಗ,ಏಪ್ರಿಲ್,24,2026 (www.justkannada.in):  ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಶಿವಮೊಗ್ಗದ ವಿದ್ಯಾನಗರದ 9 ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಮೂರು ದಿನಗಳ ಹಿಂದೆ...