ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಹೊಸವರ್ಷದಂದೇ ಪರ್ಯಾಯ ಮನೆ : ಸಿಎಂ ಸಿದ್ದರಾಮಯ್ಯ.
ಬೆಂಗಳೂರು, ಡಿ.೨೯,೨೦೨೫: ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ...
ಅಬಕಾರಿ ಇಲಾಖೆ ಲೈಸೆನ್ಸ್ “ ಇ-ಹರಾಜು “ : ಸಂಭಾವ್ಯ ಬಿಡ್ಡುದಾರರಿಗೆ ಜ. 06 ರಂದು ತರಬೇತಿ.
ಮೈಸೂರು, ಡಿ.29 :- ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ / ಮಂಜೂರಾಗದೇ ಬಾಕಿ ಉಳಿದಿರುವ ಸನ್ನದುಗಳನ್ನು ಭಾರತ ಸರ್ಕಾರದ ಸ್ವಾಮ್ಯದ ಸಂಸ್ಥೆಯಾದ MSTC ಲಿಮಿಟಡ್ನ ಇ ಪೋರ್ಟಲ್ನಲ್ಲಿ ಇ-ಹರಾಜು ಮಾಡಲು ವೆಬ್ಸೈಟ್ https://www.mstcecommerce.comಮೂಲಕ ಅರ್ಹ...
ಹೊಸ ವರ್ಷಾಚರಣೆಗೆ ಮಾರ್ಗಸೂಚಿ : ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ, ಡಿಜೆ ಬಳಕೆಗೆ ನಿರ್ಬಂಧ
ಮೈಸೂರು, ಡಿ.೨೯,೨೦೨೫: ನಗರದ ಚಾಮುಂಡಿ ಬೆಟ್ಟಕ್ಕೆ ಡಿ. 31ರ ರಾತ್ರಿ 7 ಗಂಟೆಯಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕರ್...
ಆತ್ಮಹತ್ಯೆಗೆ ಶರಣಾದ ಕನ್ನಡ, ತಮಿಳಿನ ಖ್ಯಾತ ಕಿರುತೆರೆ ನಟಿ .
ಬೆಂಗಳೂರು, ಡಿ.೨೯,೨೦೨೫: ಕನ್ನಡ ಮತ್ತು ತಮಿಳು ಕಿರುತೆರೆ ನಟಿ ನಂದಿನಿ ಸಿಎಂ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವ ಹೂವಾಗಿದೆ, ಸಂಘರ್ಷ, ಮತ್ತು ಗೌರಿ ಮುಂತಾದ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು. ಈ...
ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್
ಬೆಂಗಳೂರು,ಡಿಸೆಂಬರ್,29,2025 (www.justkannada.in): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, 354ಎ ಅಡಿ ಪ್ರಕರಣವನ್ನು ನ್ಯಾಯಾಲಯ ಕೈ ಬಿಟ್ಟಿದೆ.
ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಮಾಜಿ ಸಚಿವ ಹೆಚ್...
ಸಾರ್ವಜನಿಕರ ಯೋಜನೆ ಅನುಷ್ಠಾನದಲ್ಲಿ ವೇಗ, ಪಾರದರ್ಶಕತೆ, ಗುಣಮಟ್ಟ ಕಾಪಾಡಿಕೊಳ್ಳಿ- ಸಂಸದ ಡಾ.ಸಿ.ಎನ್ ಮಂಜುನಾಥ್
ರಾಮನಗರ,ಡಿಸೆಂಬರ್,29,2025 (www.justkannada.in): ಸಾರ್ವಜನಿಕರಿಗೆ ನೇರವಾಗಿ ಲಾಭ ತಲುಪುವ ಯೋಜನೆಗಳ ಅನುಷ್ಠಾನದಲ್ಲಿ ವೇಗ, ಪಾರದರ್ಶಕತೆ ಹಾಗೂ ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್. ಮಂಜುನಾಥ್...
ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು,ಡಿಸೆಂಬರ್,29,2025 (www.justkannada.in): ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ...
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೈ ಅಲರ್ಟ್: ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ
ಬೆಂಗಳೂರು,ಡಿಸೆಂಬರ್,29,2025 (www.justkannada.in): ಹೊಸ ವರ್ಷಾಚರಣೆಗೆ ಮೂರು ದಿನಗಳು ಬಾಕಿ ಇದ್ದು ಈ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು ಭದ್ರತೆಗಾಗಿ 20 ಸಾವಿರ ಪೊಲೀಸರನ್ನ ನಿಯೋಜಿಸಲಾಗುತ್ತಿದೆ.
ಈ ಕುರಿತು ಮಾತನಾಡಿದ ಮಾಹಿತಿ...
ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು – ಡಾ.ಈ.ಸಿ. ನಿಂಗರಾಜ್ ಗೌಡ.
ಮೈಸೂರು,ಡಿಸೆಂಬರ್,29,2025 (www.justkannada.in): ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ, ವರಕವಿ ಬೇಂದ್ರೆಯವರಿಂದ “ಯುಗದ ಕವಿ ಜಗದ ಕವಿ” ಎನಿಸಿಕೊಂಡವರು ಮತ್ತು ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದವರು ರಾಷ್ಟ್ರಕವಿ ಕುವೆಂಪು ಎಂದು ಮೈಸೂರು ವಿಶ್ವವಿದ್ಯಾನಿಲಯದ...
ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು,ಡಿಸೆಂಬರ್,29,2025 (www.justkannada.in): ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು ಇಂದು...













