Home Blog Page 217

ಪಹಲ್ಗಾಮ್  ಭಯೋತ್ಪಾದಕರು ದಾಳಿಗೆ ಒಂದು ವರ್ಷ:  ಮೃತಪಟ್ಟವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ

0
ನವದೆಹಲಿ,ಏಪ್ರಿಲ್,22,2026 (www.justkannada.in): ಜಮ್ಮುಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರು ನಡೆಸಿದ ದಾಳಿಗೆ 26 ಮಂದಿ ಮೃತಪಟ್ಟ ಘಟನೆಗೆ ಒಂದು ವರ್ಷವಾಗಿದ್ದು. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ದಾಂಜಲಿ ಸಲ್ಲಿಸಿದ್ದಾರೆ. ಈ ಕುರಿತು...

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

0
ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಇದಕ್ಕೆ ಸಾಕ್ಷಿ ಇಂದಿನ ಅಭಿವೃದ್ಧಿ ಕಾಮಗಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ...

ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ

0
ಮೈಸೂರು,ಏಪ್ರಿಲ್,21,2026 (www.justkannada.in): ನಗರದ ಖ್ಯಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌ ಗೆ ಇಂಡಿಯನ್‌ ಅಸೋಸಿಯೇಶನ್‌ ಆಫ್‌ ಅಮ್ಯೂಸ್‌ಮೆಂಟ್‌ ಪಾರ್ಕ್ಸ್‌ ಅಂಡ್‌ ಇಂಡಸ್ಟ್ರೀಸ್‌ (IAAPI) ವತಿಯಿಂದ ಇತ್ತೀಚೆಗೆ ಎರಡು ರಾಷ್ಟ್ರ ಪ್ರಶಸ್ತಿಗಳು ದೊರೆತಿದ್ದು,...

ಮೈಸೂರು: ರೈತಮುಖಂಡರಿಂದ ಪ್ರತಿಭಟನೆ: ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನ

0
ಮೈಸೂರು,ಏಪ್ರಿಲ್,21,2026 (www.justkannada.in): ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ಹಣ ನಿಗದಿ ಮಾಡಿಲ್ಲ ಎಂದು ಆರೋಪಿಸಿ ಇಂದು ರೈತಮುಖಂಡರು  ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದ್ದು ಪೊಲೀಸರು ತಡೆಯೊಡ್ಡಿದರು. ರಾಜ್ಯ ಸರ್ಕಾರ...

ಚಾಮರಾಜನಗರ: 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ

0
ಚಾಮರಾಜನಗರ,ಏಪ್ರಿಲ್, 21,2026 (www.justkannada.in): ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು  ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಾಮರಾಜನಗರದ ಜೆಲ್ಲೆಯ...

ದಿ ಆಕ್ಮಿ ಸ್ಕೂಲ್ ವೆಬ್‌ ಸೈಟ್ ಬಿಡುಗಡೆ

0
ಮೈಸೂರು, ಏಪ್ರಿಲ್, 21, 2026 (www.justkannada.in): ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ ಮತ್ತು ಶ್ರೇಷ್ಠತೆಗೆ ಹೆಸರುವಾಸಿಯಾದ ದಿ ಆಕ್ಮಿ ಸ್ಕೂಲ್ ತನ್ನ ಅಧಿಕೃತ ವೆಬ್‌ ಸೈಟ್ ಅನ್ನು ಇಂದು ಬಿಡುಗಡೆ ಮಾಡಿದೆ. ಡಿಜಿಟಲ್ ಸಂಪರ್ಕವನ್ನು...

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

0
ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ಯಾಕೆ ಇಡಿ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಕಿಡಿಕಾರಿದರು. ಇಂದು  ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ...

ಬಿಜೆಪಿಯಿಂದ ಸುಳ್ಳು: ನಾವು ಯಾವಾಗಲೂ ಮಹಿಳಾ ಮೀಸಲಾತಿ ಪರ- ಸಿಎಂ ಸಿದ್ದರಾಮಯ್ಯ

0
ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಮಹಿಳಾ ಮೀಸಲಾತಿ ಬಿಲ್ ವಿರೋಧಿಸಿದೆವು ಎಂದು ಬಿಜೆಪಿಯುವರು ಸುಳ್ಳೂ ಹೇಳಿದ್ದಾರೆ . ಆದರೆ ನಾವು ಯಾವಾಗಲೂ ಮಹಿಳಾ ಮೀಸಲಾತಿ ವಿಧೇಯಕ ಪರವಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಗುಂಡ್ಲುಪೇಟೆಯಲ್ಲಿ ಮಾತನಾಡಿದ...

ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ- ಕೆ.ಎನ್ ರಾಜಣ್ಣ

0
ಬೆಂಗಳೂರು,ಏಪ್ರಿಲ್,21,2026 (www.justkannada.in):  ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ, ರಾಜಕಾರಣ ನಿಂತ ನೀರಲ್ಲ.  ನೀರು ಹರಿದರೇನೇ ಪರಿಶುದ್ದತೆ....

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

0
ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಮಯಕ್ಕೆ ತಕ್ಕಂತೆ ವೀಕ್  ಅಂಡ್...