ಕಾಂಗ್ರೆಸ್ ಪಕ್ಷ ಮತ್ತೆ ಇಬ್ಭಾಗವಾಗಲಿದೆ- ಸಂಸದ ಕಾರಜೋಳ ಭವಿಷ್ಯ
ಚಿತ್ರದುರ್ಗ,ಡಿಸೆಂಬರ್,26,2025 (www.justkannada.in): ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಈ ಕುರ್ಚಿ ಕಿತ್ತಾಟದಲ್ಲಿ...
ಶಾಮನೂರು ಶಿವಶಂಕರಪ್ಪ ಸಾರ್ಥಕ ಜೀವನ ನಡೆಸಿದ್ರು: ಅವರೊಬ್ಬ ಅಜಾತಶತ್ರು- ಸಿಎಂ ಸಿದ್ದರಾಮಯ್ಯ
ದಾವಣಗೆರೆ,ಡಿಸೆಂಬರ್,26,2025 (www.justkannada.in): ಶಾಮನೂರು ಶಿವಶಂಕರಪ್ಪ ಸಾರ್ಥಕ ಜೀವನ ನಡೆಸಿದ್ದರು. ಅವರೊಬ್ಬ ಅಜಾತಶತ್ರು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.
ಇಂದು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆದ ಶಾಮನೂರು ಶಿವಶಂಕರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ...
ಅಹಿಂದ ವೋಟ್ ಹಾಕ್ತಾರೆ ಅಂದ್ರೆ ಎಲ್ಲಿ ಬೇಕಿದ್ರೂ ಸ್ಪರ್ಧಿಸಬಹುದಿತ್ತು- ಸಿಎಂಗೆ ಹೆಚ್ ಡಿಡಿ ಟಾಂಗ್
ಬೆಂಗಳೂರು,ಡಿಸೆಂಬರ್,26,2025 (www.justkannada.in): ಅಹಿಂದ ಮತಗಳು ಬೀಳುತ್ತವೆ ಎನ್ನುವುದಾಗಿದ್ದರೇ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದಾಗಿತ್ತು. ಆದರೆ ಏಕೆ ನಿಮ್ಮ ಮಗನ ಕ್ಷೇತ್ರವನ್ನು ಖಾಲಿ ಮಾಡಿಸಿ ವರುಣಾದಲ್ಲಿ ಸ್ಪರ್ಧೆ ಮಾಡಿದ್ರಿ? ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ...
ಚುನಾವಣೆ ನಡೆದ್ರೆ ಬಿಜೆಪಿ 130ರಿಂದ 140 ಸ್ಥಾನಗಳನ್ನ ಗೆಲ್ಲುತ್ತೆ- ಬಿವೈ ವಿಜಯೇಂದ್ರ
ಬೆಂಗಳೂರು,ಡಿಸೆಂಬರ್,26,2025 (www.justkannada.in): ರಾಜ್ಯದಲ್ಲಿ 2028ಕ್ಕಿಂತ ಮೊದಲೇ ಚುನಾವಣೆ ನಡೆದರೇ ನಡೆಯಬಹುದು. ಚುನಾವಣೆ ನಡೆದರೇ ಬಿಜೆಪಿ 130ರಿಂದ 140 ಸ್ಥಾನಗಳನ್ನು ಗೆಲ್ಲುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಪಕ್ಷದಲ್ಲಿ ಗೊಂದಲ ಇರುವುದು ಸರಿಯಲ್ಲ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಡಿಸೆಂಬರ್, 26,2025 (www.justkannada.in): ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಗೊಂದಲ ವಿಚಾರ ಸಂಬಂಧ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಪಕ್ಷದಲ್ಲಿ ಗೊಂದಲ...
ಮೈಸೂರು ಸಿಲಿಂಡರ್ ಸ್ಪೋಟ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು,ಡಿಸೆಂಬರ್,26,2025 (www.justkannada.in): ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ದುರಂತ ಪ್ರಕರಣ ಸಂಬಂಧ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ...
ಅಪಘಾತದಲ್ಲಿ ನಾಲ್ವರು ಯುವಕರ ಸಾವು : 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ, ಡಿಸೆಂಬರ್,26,2025 (www.justkannada.in): ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ...
ಮೈಸೂರು ಹೀಲಿಯಂ ಗ್ಯಾಸ್ ದುರಂತ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಿಷ್ಟು..
ಮೈಸೂರು,ಡಿಸೆಂಬರ್,26,2025 (www.justkannada.in): ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸ್ಪೋಟ ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೈಸೂರಿನಲ್ಲಿ ಹೀಲಿಯಂ ಸಿಲಿಂಡರ್ ಸ್ಪೋಟದಿಂದ...
ಬಲೂನ್ ಗ್ಯಾಸ್ ಬ್ಲಾಸ್ಟ್ ದುರಂತ: ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕ: ಕಣ್ಣೀರಿಟ್ಟ ಕುಟುಂಬ
ಮೈಸೂರು,ಡಿಸೆಂಬರ್,26,2025 (www.justkannada.in): ಮೈಸೂರು ಅರಮನೆ ಬಳಿ ಸಂಭವಿಸಿದ ಬಲೂನ್ ಗ್ಯಾಸ್ ಬ್ಲಾಸ್ಟ್ ದುರಂತದಲ್ಲಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಮಂಜುಳ (38) ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ...
ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣ: ಇಂದು ಮೈಸೂರಿಗೆ NIA ತಂಡ
ಮೈಸೂರು,ಡಿಸೆಂಬರ್,26,2025 (www.justkannada.in): ಮೈಸೂರು ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್ ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಮೈಸೂರು ಅರಮನೆ ಬಳಿಯ ಘಟನಾ...













