Sunday, July 6, 2025
vtu
Home Blog Page 22

ಜೂ. 23ರಂದು ‘ಅರ್ಜುನ ಸ್ಮಾರಕ’ ಉದ್ಘಾಟನೆ

0
 ಬೆಂಗಳೂರು, ಜೂನ್,21,2025 (www.justkannada.in):  ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ...

ಕಬಿನಿ ಜಲಾಶಯ ಭೂಮಿ ಅಡವಿಟ್ಟು ಸಾಲ ಪ್ರಕರಣ: ಸಮನ್ಸ್ ಜಾರಿ ಮಾಡಿದ ಕೋರ್ಟ್

0
ಮೈಸೂರು,ಜೂನ್,21,2025 (www.justkannada.in): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಭೂಮಿ ಅಡವಿಟ್ಟು ನೂರಾರು‌ ಕೋಟಿ ಸಾಲ ಪಡೆದಿದ್ದ ಪ್ರಕರಣ, ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿ ಬದಲಿಸಿದ್ದ ಕೇಸ್...

ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

0
ಬೆಂಗಳೂರು,ಜೂನ್,21,2025 (www.justkannada.in): ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಆರ್. ಎಂ ವಿ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6...

ಈ ಬಾರಿ 11 ದಿನ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್

0
ಮೈಸೂರು,ಜೂನ್,21,2025 (www.justkannada.in): ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 10 ದಿನದ ಬದಲಾಗಿ 11 ದಿನ ಆಚರಿಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್...

ಸೇಲಂ ಉಕ್ಕು ಸ್ಥಾವರದಲ್ಲಿ ಕೇಂದ್ರ ಸಚಿವ ಹೆಚ್ ಡಿಕೆ ಯೋಗಾಭ್ಯಾಸ

0
ಸೇಲಂ,ಜೂನ್,21,2025 (www.justkannada.in): ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ.ಪಾಲ್ಗೊಂಡರು. ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು,...

ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ಕಲಿಕೆಯ ಹಂಬಲ “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್

0
ಚಾಮರಾಜನಗರ, ಜೂನ್, 21,2025 (www.justkannada.in): ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ...

ಲಂಚ ಇಲ್ಲದೆ ಮನೆ ಇಲ್ಲ ಎಂಬುದು ಜಗಜ್ಜಾಹೀರು: ಸಿಎಂ ಕೂಡಲೇ ತನಿಖೆಗೆ ವಹಿಸಲಿ- ಆರ್.ಅಶೋಕ್

0
ಬೆಂಗಳೂರು,ಜೂನ್,21,2025 (www.justkannada.in): ವಸತಿ ಯೋಜನೆಯಡಿ ಹಣ ಪಡೆದು ಮನೆ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ , ಈ ಬಗ್ಗೆ ತನಿಖೆ...

ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ

0
ಬೆಂಗಳೂರು, ಜೂನ್ 21,2025 (www.justkannada.in):  ವಸತಿ ಯೋಜನೆಯ ಮನೆ ಹಂಚಿಕೆಗೆ ಹಣಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ...

ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

0
ಹಾಸನ,ಜೂನ್,21,2025 (www.justkannada.in): ರಾಜ್ಯ  ಕಾಂಗ್ರೆಸ್ ನಾಯಕರು ಹೈಕಮಾಂಡ್ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಬಳಿಕ ಜಾತಿ ಗಣತಿ ಮರು ಸರ್ವೇಗೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು. ಹಾಸನದ ಹಳೇಬೀಡಿನಲ್ಲಿ ಮಾಧ್ಯಮಗಳ ಜೊತೆ...

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಅಪಹರಣ ಕೇಸ್: FIR ದಾಖಲು.

0
ಮಂಡ್ಯ,ಜೂನ್,21,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ  ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್  ಸಿಬ್ಬಂದಿಗಳು ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೈಕ್ರೋ...