Home Blog Page 22

KPSC ಹಗರಣ: ನಾಪತ್ತೆಯಾಗಿದ್ದ IAS  ಅಧಿಕಾರಿ CID ವಿಚಾರಣೆಗೆ ಹಾಜರು

0
ಬೆಂಗಳೂರು,ಆಗಸ್ಟ್,28,2026 (www.justkannada.in):  ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇದೀಗ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಜ್ಞಾನೇಂದ್ರ ಕುಮಾರ್ ಈ ಹಿಂದೆ  ಕೆಪಿಎಸ್ ಸಿ...

ಕೆಪಿಎಸ್ ಸಿ ಹಗರಣ: ನೇಮಕಾತಿ ಮಾಡುವಾಗ ರೇಟ್ ಫಿಕ್ಸ್ ಆಗಿದೆ – ಕೇಂದ್ರ ಸಚಿವ HDK ಆರೋಪ

0
ಬೆಂಗಳೂರು,ಆಗಸ್ಟ್,28,2026 (www.justkannada.in):  ಕೆಪಿಎಸ್ ಸಿಯಲ್ಲಿ ಹಗರಣ ನಡೆದಿದೆ. ಸಾರ್ವಜನಿಕರಲ್ಲಿ ವಿಶ್ವಾಸವೇ ಇಲ್ಲ ನೇಮಕಾತಿ ಮಾಡುವಾಗ ರೇಟ್ ಫಿಕ್ಸ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇಂದು ಜೆಡಿಎಸ್ ಕಚೇರಿಯಲ್ಲಿ...

ಸಿದ್ದರಾಮಯ್ಯ ಸದನದಲ್ಲಿ ಭಾಗಿಯಾಗಿಲ್ಲ: ಸರ್ಕಾರದಲ್ಲಿ ಗೊಂದಲವಿದೆ-  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ಹುಬ್ಬಳ್ಳಿ,ಆಗಸ್ಟ್,28,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಗೊಂದಲ, ರಾಜಕೀಯ ಅಸ್ಥಿರತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸರ್ಕಾರದಲ್ಲಿ ಗೊಂದಲ...

ಮೈಸೂರು : ಮುಡಾ ಸೈಟ್ ಪಡೆದವರ ಎದೆಯಲ್ಲಿ ಶುರುವಾಯ್ತು ಢವ-ಢವ!

0
ಮೈಸೂರು,ಆಗಸ್ಟ್,28,2026 (www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಮಂಜೂರಾಗಿದ್ದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಇದೀಗ ಮತ್ತೊಂದು ಹಂತಕ್ಕೆ ತಲುಪಿದ್ದು, ನಿವೇಶನ ಪಡೆದವರು, ಮಾರಾಟ ಮಾಡಿದವರು ಹಾಗೂ ಖರೀದಿಸಿದವರಲ್ಲಿ ಆತಂಕ ಹೆಚ್ಚಾಗಿದೆ. ಅಕ್ರಮವಾಗಿ...

ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆಗೆ ಶರಣು

0
ತುಮಕೂರು,ಆಗಸ್ಟ್,27,2026 (www.justkannada.in):  ಇಬ್ಬರು ಮಕ್ಕಳೊಂದಿಗೆ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,  ತಾಯಿ ರಾಬಿಯಾ ಹಾಗೂ ಆಕೆಯ...

ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಕೇಂದ್ರ ಸಚಿವ HDK

0
ನವದೆಹಲಿ, ಆಗಸ್ಟ್, 27,2026 (www.justkannada.in):  ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು. ಈ ಕುರಿತು...

ದೇಶದಾದ್ಯಂತ 1,067 ಖೇಲೋ ಇಂಡಿಯಾ ಕೇಂದ್ರಗಳ ಆರಂಭ:  ಕೇಂದ್ರ ಸಚಿವ ವಿ. ಸೋಮಣ್ಣ

0
ಬೆಂಗಳೂರು,ಆಗಸ್ಟ್,27,2026 (www.justkannada.in): ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ಕ್ರೀಡಾ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ, ಕ್ರೀಡಾ ಕ್ಷೇತ್ರಕ್ಕೆ ಇನ್ನಿಲ್ಲದ ಪ್ರೋತ್ಸಾಹ ನೀಡುತ್ತಿದೆ. ಈಗಾಗಲೇ ಜುಲೈ 2026ರ ವೇಳೆಗೆ ದೇಶದಾದ್ಯಂತ ಖೇಲೋ...

ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

0
ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು ಮುಂದಾಗಿರುವ ಪ್ರವೇಶ ಶುಲ್ಕವನ್ನು ಕೈಬಿಡುವಂತೆ ಒತ್ತಾಯಿಸಿ ವಾಯುವಿಹಾರಿಗಳು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಸಹಾಯಕ ವಲಯ ಅರಣ್ಯಾಧಿಕಾರಿ ಪ್ರಮೋದ್ ಅವರಿಗೆ...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

0
ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ,  ಬಂಧನವನ್ನು ಕಾನೂನು ಬಾಹಿರ ಎಂದು ಘೋಷಿಸಿದ ಹೈಕೋರ್ಟ್ ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ತನಿಖಾಧಿಕಾರಿಗೆ 3 ಲಕ್ಷ ರೂ....

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

0
ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್,  ಕೊಳ್ಳೆ ಹೊಡದ ಮೇಲೆ ಕೋಟೆ ಬಾಗಿಲು...