ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ
ಬೆಂಗಳೂರು,ಏಪ್ರಿಲ್,20,2026 (www.justkannada.in): ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ...
ಮೈಸೂರು: ಬೇಸಿಗೆ ರಜೆ ಇಲ್ಲದೇ ತರಗತಿಗಳು – ವಿದ್ಯಾರ್ಥಿಗಳಿಂದ ದೂರು, ಎನ್‌ಎಸ್‌ಯುಐ ಎಚ್ಚರಿಕೆ
ಮೈಸೂರು, ಏ.೧೯,೨೦೨೬: ನಗರದಲ್ಲಿರುವ ಐಎಂಎಸ್‌ಸಿ (IMSC) ಇನ್‌ಸ್ಟಿಟ್ಯೂಟ್ ವಿದ್ಯಾರ್ಥಿಗಳು ಬೇಸಿಗೆ ರಜೆ ನೀಡದೇ ನಿರಂತರವಾಗಿ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾಧಿಕಾರಿ (DC) ಹಾಗೂ ಡಿಪ್ಯೂಟಿ ಡೈರೆಕ್ಟರ್ (DDPU/DPUE) ಅವರಿಗೆ...
ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್
ಮಂಗಳೂರು,ಏಪ್ರಿಲ್,18,2026 (www.justkannada.in): ಸಚಿವ ಸ್ಥಾನದಿಂದ ಜಮೀರ್ ಅಹ್ಮದ್ ಖಾನ್ ಅವರನ್ನ ಕೆಳಗಿಳಿಸುತ್ತಾರೆಂಬುದು ಕೇವಲ ಊಹಾಪೋಹ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪಕ್ಷದಲ್ಲಿ...
ಮಹಿಳಾ ಮೀಸಲಾತಿ ಮಸೂದೆ ಸೋಲು: ಪ್ರಜಾಪ್ರಭುತ್ವ, ವಿಪಕ್ಷಗಳ ಏಕತೆಯ ಗೆಲುವು- ಪ್ರಿಯಾಂಕ ಗಾಂಧಿ
ನವದೆಹಲಿ, ಏಪ್ರಿಲ್,18,2026 (www.justkannada.in): ಮಹಿಳಾ ಮೀಸಲಾತಿ ಮಸೂದೆ ಸೋತಿರುವುದು ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ವಿರೋಧ ಪಕ್ಷಗಳ ಏಕತೆಯ ಗೆಲುವಾಗಿದೆ ಎಂದು ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕ ಗಾಂಧಿ ನುಡಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ನೂತನ ಜನಗಣತಿಯ ಆಧಾರದಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಎಂಎಲ್ ಸಿ ಕೆ.ಶಿವಕುಮಾರ್
ಮೈಸೂರು,ಏಪ್ರಿಲ್, 18,2026 (www.justkannada.in): ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ ಕ್ಷೇತ್ರ ಮರುವಿಂಗಡಣೆ ಕುರಿತ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲಾಗಿರುವುದು ದೇಶದ ಸಾರ್ವಭೌಮದ ಹಿತದೃಷ್ಟಿಯಿಂದ ಒಳ್ಳೆಯದು. ನೂತನ ಜನಗಣತಿಯ ಆಧಾರದಲ್ಲಿ ಮಹಿಳಾ...
ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ...
ಕುವೆಂಪು ವಿವಿಯಲ್ಲಿ ಅನುದಾನ ದುರುಪಯೋಗ ಪ್ರಕರಣ: ತನಿಖೆಗೆ ಸಮಿತಿ ನೇಮಕ
ಬೆಂಗಳೂರು, ಏಪ್ರಿಲ್,18, 2026 (www.justkannada.in): ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳಿಗಾಗಿ ನೀಡಲಾಗಿದ್ದ ಕೋಟ್ಯಾಂತರ ರೂ. ಅನುದಾನದ ದುರುಪಯೋಗದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ರಾಜ್ಯಪಾಲರು ಹಾಗೂ ಕುವೆಂಪು ವಿಶ್ವವಿದ್ಯಾಲಯದ...
ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ಏಪ್ರಿಲ್,18,2026 (www.justkannada.in): ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅಂದು ಬೆಳಿಗ್ಗೆ ಬೆಂಗಳೂರನಿಂದ ಹೊರಟು 11.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಲಾಮಂದಿರದಲ್ಲಿ ಆಯೋಜಿಸಿರುವ ...
ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ...
ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಸೈಲೆಂಟ್ ಆಗಿದ್ದರೆ ಎಂಬ ಮಾಜಿ...













