Home Blog Page 221

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

0
ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್ ರಕ್ತದಲ್ಲೇ ಇರುವ ಮಹಿಳಾ ವಿರೋಧಿಯ ನೀತಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು. ಮಹಿಳಾ ಮೀಸಲಾತಿ ಬಿಲ್ ಗೆ ಸೋಲಾದ ಹಿನ್ನೆಲೆಯಲ್ಲಿ...

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

0
ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,  30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು...

ಮಹಿಳೆಯರ ವಿರುದ್ದ ನಿಂತ ಕಾಂಗ್ರೆಸ್ ಗೆ ಕ್ಷಮೆ ಇಲ್ಲ- MLC  ಸಿ.ಟಿ ರವಿ ಕಿಡಿ

0
ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ  ಸೋಲಾದ ಕುರಿತಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಮಹಿಳೆಯರ ವಿರುದ್ದ ನಿಂತ ಕಾಂಗ್ರೆಸ್ ಗೆ ಕ್ಷಮೆ ಇಲ್ಲ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ...

ಮೈಸೂರು: ತೃತೀಯ ಲಿಂಗಿಗೆ ಅಪಹರಣ ಯತ್ನ, ಲೈಂಗಿಕ ಕಿರುಕುಳ – 24 ಗಂಟೆಯಲ್ಲಿ ಮೂವರು ಬಂಧನ

0
ಮೈಸೂರು,ಏಪ್ರಿಲ್,18,2026 (www.justkannada.in): ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಸುಮಾರು 10.30ರ ವೇಳೆ, ಕುಂಬಾರಕೊಪ್ಪಲು...

ಚುನಾವಣೆಗಾಗಿ ಮಹಿಳಾ ಮೀಸಲಾತಿ ಮುನ್ನೆಲೆಗೆ: ಬಿಜೆಪಿಗೆ ಕುಟುಕಿದ ಸಚಿವ ಮಧು ಬಂಗಾರಪ್ಪ

0
ಬೆಂಗಳೂರು,ಏಪ್ರಿಲ್,18,2026 (www.justkannada.in): ಚುನಾವಣೆಗಾಗಿ ಮಹಿಳಾ ಮೀಸಲಾತಿಯನ್ನ ಮುನ್ನೆಲೆಗೆ ತಂದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಬಿಜೆಪಿಗೆ ಕುಟುಕಿದರು. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಗೆ ಸೋಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ,...

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ

0
ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ  ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬಹುಮತ ಸಿಗದೆ ಸೋಲಾಗಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಬಿಎಸ್...

ಹಾದನೂರು ಗ್ರಾಮದಲ್ಲಿ ಮತ್ತೆ ಹುಲಿ ಕಾಟ: ಗ್ರಾಮಸ್ಥರಲ್ಲಿ ಆತಂಕ

0
ಸರಗೂರು, ಏಪ್ರಿಲ್, 18,2026 (www.justkannada.in):  ಹಾದನೂರು ಗ್ರಾಮ ಹೊರವಲಯದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸರಗೂರು ತಾಲೂಕು ಹೆಡಿಯಾಲ ಅರಣ್ಯ ಪ್ರದೇಶದಿಂದ ಕಾಡಿನಿಂದ ನಾಡಿನತ್ತ ಬಂದ ಹುಲಿ, ಬೆಳಗ್ಗೆ ಜಮೀನು...

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಎಂದು ಮಾಧ್ಯಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ಮತ್ತು ತಾವು ಒಟ್ಟಿಗೆ...

ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ

0
ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು ಕಾಣಿಸಿಕೊಂಡ ಘಟನೆ ಆತಂಕ ಹುಟ್ಟಿಸಿದರೂ, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಬಿಡಲಾಗಿದೆ. ಉಪ ಅರಣ್ಯ...

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

0
ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ' ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ...