ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್
ಮೈಸೂರು, ಏಪ್ರಿಲ್,17,2026 (www.justkannada.in(www.justkannada.in): ರಸಗೊಬ್ಬರ ಮಾರಾಟಗಾರರು ರೈತರು ಯುರಿಯಾ ಸೇರಿದಂತೆ ಅಗತ್ಯ ರಸಗೊಬ್ಬರ ಖರೀದಿಸುವಾಗ ಅವರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಲಿಂಕ್ ಮಾಡಿ ಒತ್ತಾಯ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ...
ಬ್ರೇಕಿಂಗ್ ನ್ಯೂಸ್ | UOM ಕುಲಪತಿ ಪ್ರೊ.ಲೋಕನಾಥ್ ವಿರುದ್ಧ FIR ದಾಖಲಿಸಲು ಸೂಚನೆ!
ಮೈಸೂರು, ಏ.೧೭, ೨೦೨೬ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ, ಮೈಸೂರು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯಲ್ಲಿ ಪರಿಶಿಷ್ಟ ಜಾತಿ...
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಂಗಳೂರು,ಏಪ್ರಿಲ್,17,2026 (www.justkannada.in): ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ...
ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ
ಮೈಸೂರು, ಏಪ್ರಿಲ್,16,2026 (www.justkannada.in): ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಾಂಸ್ಕೃತಿಕ ರಾಜಧಾನಿಯ ನಾಗರಿಕರಿಗೆ ಮತ್ತೊಂದು ಖುಷಿ ಬಂದಿದೆ. ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ.
ಮೈಸೂರು-ಕೊಡಗು ಲೋಕಸಭಾ...
ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ
ಬೆಂಗಳೂರು,ಏಪ್ರಿಲ್,17,2026 (www.justkannada.in): ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಉಪಚುನಾವಣಾ ಫಲಿತಾಂಶ ಬಳಿಕ ಕೋಕ್ ನೀಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ...
ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ
ನವದೆಹಲಿ,ಏಪ್ರಿಲ್,17,2026 (www.justkannada.in): ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸೇರಿ ಮೂವರು ಬಿಲ್ ಗಳಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಈ ಕುರಿತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ...
ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಏಪ್ರಿಲ್,17,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ಮೇಲೆ ಕ್ರಮ ಕೈಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್...
ಇದು ಪಕ್ಷದ ಆಂತರಿಕ ವಿಚಾರ: ಹೀಗಾಗಿ ಕ್ರಮ ತೆಗೆದುಕೊಂಡಿದೆ-ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು,ಏಪ್ರಿಲ್,17,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಕಾಂಗ್ರೆಸ್ ಕ್ರಮ ಕೈಗೊಂಡಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ಇದು ಪಕ್ಷದ...
ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್
ಬೆಂಗಳೂರು,ಏಪ್ರಿಲ್,17,2026 (www.justkannada.in): ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಡಳಿತವನ್ನು ಗಾಳಿಗೆ ತೂರಿ ಕುರ್ಚಿಗಾಗಿ ದೆಹಲಿ ಪ್ರವಾಸದಲ್ಲಿ ಮಗ್ನರಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ...













