Home Blog Page 223

ಬಿವೈ ರಾಘವೇಂದ್ರರನ್ನು ಗೆಲ್ಲಿಸಿ ಅಂತ ಹೇಳಿದ್ದ ಶಾಮನೂರು ವಿರುದ್ದ ಕ್ರಮ ಯಾಕಾಗಲಿಲ್ಲ? ಕೆ.ಎನ್ ರಾಜಣ್ಣ ಚಾಟಿ

0
ಬೆಂಗಳೂರು,ಏಪ್ರಲ್,17,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ಮೇಲೆ ಕಾಂಗ್ರೆಸ್ ಕ್ರಮ ಕೈಗೊಂಡಿದ್ದು. ಸಿಎಂ ಸಿದ್ದರಾಮಯ್ಯ  ಆಪ್ತರ ಟಾರ್ಗೆಟ್‍ ಮಾಡಲಾಗುತ್ತಿದೆ ಎಂಬ...

ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ

0
ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ  6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಸುರಪುರ ತಾಲ್ಲೂಕಿನ ದೇವಾಪುರ ಬಳಿ ಈ ದುರ್ಘಟನೆ ನಡೆದಿದೆ....

ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ

0
ಬೆಂಗಳೂರು,ಏಪ್ರಿಲ್,17,2026 (www.justkannada.in) : ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ ಬಾಲಕಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದಲ್ಲಿ...

ಇಂದು ಮಹಿಳಾ ಮೀಸಲಾತಿ, ಕ್ಷೇತ್ರವಿಂಗಡಣೆ ಬಿಲ್ ಅಂಗೀಕಾರಕ್ಕೆ ಮತದಾನ

0
ನವದೆಹಲಿ,ಏಪ್ರಿಲ್,17,2026 (www.justkannada.in): ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿ ಮೂರು ವಿಧೇಯಕಗಳನ್ನು ನಿನ್ನೆ  ಕೇಂದ್ರ ಸರ್ಕಾರ  ಲೋಕಸಭೆಯಲ್ಲಿ ಮಂಡಿಸಿದ್ದು ಇಂದು ಇವುಗಳ ಅಂಗೀಕಾರಕ್ಕೆ ಮತದಾನ ನಡೆಯಲಿದೆ. ಇಂದು ಸಂಜೆ...

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

0
ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು ಇಂದು ಕ್ಷೇತ್ರ ಮರು ವಿಂಗಡಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ. ಮಸೂದೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆರೋಪ ಕುರಿತು ಮಾತನಾಡಿರುವ ಬಿಜೆಪಿ ಸಂಸದ...

ಅನಧಿಕೃತ ಮದ್ಯ ಮಾರಾಟ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಿ- ಶಾಸಕ ಪಿ. ರವಿಕುಮಾರ್ ಸೂಚನೆ

0
ಮಂಡ್ಯ,ಏಪ್ರಿಲ್,16,2026 (www.justkannada.in): ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ  ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ  ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ....

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

0
ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು ಮೂಲದ ಪ್ರೇಮಿಗಳ ಜೋಡಿ ಮೈಸೂರಿನ ಎಸ್‌ಪಿ ಕಚೇರಿಗೆ ಧಾವಿಸಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಂಗನಹಳ್ಳಿ ಗ್ರಾಮದ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ...

ಜಗ್ಗಿ ವಾಸುದೇವ್ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡ ವಿಚಾರ: KN ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ತಿರುಗೇಟು

0
ಬೆಂಗಳೂರು,ಏಪ್ರಿಲ್,16,2026 (www.justkannada.in):  ಕೇಂದ್ರ ಸಚಿವ ಅಮಿತ್‌ ಶಾ ಭಾಗವಹಿಸಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದಕ್ಕೆ ಕ್ರಮ ಏಕೆ ಆಗಿಲ್ಲ. ದೊರೆ ಮಾಡಿದ್ದಕ್ಕೆ ದಂಡವಿಲ್ಲವೆ ಎಂಬ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

0
ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ.  ಬಿಲ್ ಪಾಸ್ ಆದರೆ ಎಲ್ಲಾ ಪಕ್ಷಗಳಿಗೂ ಧನ್ಯವಾದ ಹೇಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರಗಳ...