Home Blog Page 224

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

0
ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಸಾಬೀತಾಗಿದ್ದು ಈ ಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ...

ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

0
ಬೆಂಗಳೂರು,ಏಪ್ರಿಲ್,16,2026 (www.justkannada.in):  ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳೆಂದು ಈಗಾಗಲೇ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

0
ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ,...

11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ

0
ಬೆಂಗಳೂರು,ಏಪ್ರಿಲ್,16,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಮತ್ತು ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ...

ಮುಸ್ಲೀಂ ಮಹಿಳಾ ಒಳಮೀಸಲಾತಿಗೆ ಲೋಕಸಭೆಯಲ್ಲಿ ಆಗ್ರಹ: ಕೇಂದ್ರ ಸಚಿವರಿಂದ ತಿರುಗೇಟು

0
ನವದೆಹಲಿ,ಏಪ್ರಿಲ್,16,2026 (www.justkannada.in): ರಾಜಕೀಯದಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗಿದ್ದು ಈ ನಡುವೆ ಮುಸ್ಲೀಂ ಮಹಿಳಾ ಒಳಮೀಸಲಾಗಿಗೆ ಎಸ್ ಪಿ ಸಂಸದ ಧರ್ಮೇಂದ್ರ ಆಗ್ರಹಿಸಿದರು. ಲೋಕಸಭೆಯಲ್ಲಿ...

ಸಂಸತ್ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕ ಮಂಡನೆ

0
ನವದೆಹಲಿ,ಏಪ್ರಿಲ್,16,2026 (www.justkannada.in):   ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕಗಳು ಲೋಕಸಭೆಯಲ್ಲಿ ಮಂಡನೆಯಾಗಿವೆ. ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ, ಲೋಕಸಭೆ ಸಂವಿಧಾನ...

ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ

0
ಚೆನ್ನೈ,ಏಪ್ರಿಲ್,16,2026 (www.justkannada.in):  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ನಡುವೆ ತಮಿಳುನಾಡು ಸಿಎಂ ಸ್ಟಾಲಿನ್ ಆಕ್ರೋಶ ಮಸೂದೆಯ ಪ್ರತಿ...

ಇಂದಿನಿಂದ ಮೂರು ದಿನ ಸಂಸತ್ ವಿಶೇಷ ಅಧಿವೇಶನ

0
ನವದೆಹಲಿ,ಏಪ್ರಿಲ್,16,2026 (www.justkannada.in): ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು,  ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಮಹಿಳಾ ಮೀಸಲು ಜಾರಿಯನ್ನು ತ್ವರಿತಗೊಳಿಸುವ ಸಲುವಾಗಿ ಮೂರು ಮಹತ್ವದ ವಿಧೇಯಕಗಳನ್ನು ಮಂಡನೆಯಾಗಲಿದೆ. ಲೋಕಸಭೆ...

ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲು ಹಿರಿಯ ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ  ರಾಮಲಿಂಗರೆಡ್ಡಿ,...

ಮೈಸೂರಿನ ಐಶ್(AIISH) ನಲ್ಲಿ ‘ಪಾರ್ಕಿನ್ಸನ್’ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ

0
ಮೈಸೂರು,ಏಪ್ರಿಲ್,15,2026 (www.justkannada.in): ಮೈಸೂರಿನ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ(AIISH) ಮಾತು-ಭಾಷಾ ವಿಜ್ಞಾನ ವಿಭಾಗವು ಪಾರ್ಕಿನ್ಸನ್ ಸಮಸ್ಯೆಯಿಂದಾಗಿ ಮಾತು ಹಾಗೂ ಸಂವಹನದಲ್ಲಿ ಉಂಟಾಗುವ ಬದಲಾವಣೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಂಸ್ಥೆಯಲ್ಲಿ 'ಅಭಿಶಿಕ್ಷಣ...