ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ
ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಹಿಳಾ ಆರೋಪಿಗಳು ಸೇರಿದಂತೆ ಮೂವರು ಸರಗಳ್ಳರನ್ನ ಬಂಧಿಸಿ 125 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ತಮಿಳನಾಡು...
ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ
ಮುಂಬೈ,ಏಪ್ರಿಲ್,13,2026 (www.justkannada.in): ನಿನ್ನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಇಂದು ಸಂಜೆ 4 ಗಂಟೆ ವೇಳೆಗೆ ಮುಂಬೈನ...
ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್...
ಲೆಕ್ಕ ಕೇಳಿದ್ದಕ್ಕೆ ಷಡ್ಯಂತ್ರ ಮಾಡಿ ಉಚ್ಛಾಟಿಸಿದ್ದಾರೆ: ವಚನಾನಂದ ಸ್ವಾಮೀಜಿ
ದಾವಣಗೆರೆ,ಏಪ್ರಿಲ್,13,2026 (www.justkannada.in): ಟ್ರಸ್ಟಿಗಳಿಗೆ ಲೆಕ್ಕ ಕೇಳಿದ್ದಕ್ಕೆ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಿ ನನ್ನನ್ನು ಉಚ್ಛಾಟನೆ ಮಾಡಿದ್ದಾರೆ ಎಂದು ವಚನಾನಂದ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗಳನ್ನು ಉಚ್ಛಾಟನೆ ಮಾಡಲಾಗಿದ್ದು, ಶ್ರೀಗಳ ಉಚ್ಛಾಟನೆಗೆ...
ಸಂದರ್ಭ ಬಂದ್ರೆ ನಾನೂ ದೆಹಲಿಗೆ ಹೋಗ್ತೇನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಏಪ್ರಿಲ್,13,2026 (www.justkannada.in): ಕಾಂಗ್ರೆಸ್ ನ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳು ವಿಚಾರ ಸಂಬಂಧ, ಸಂದರ್ಭ ಬಂದರೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು ಮಾತನಾಡಿದ ಗೃಹ...
ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯೇ: ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ-ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು, ಏಪ್ರಿಲ್, 13,2026 (www.justkannada.in): ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಚಿಕ್ಕಮಗಳೂರಿನ...
ಪಂಚಮಸಾಲಿ ಗುರುಪೀಠದಿಂದ ವಚನಾನಂದಸ್ವಾಮೀಜಿ ಉಚ್ಚಾಟನೆ
ದಾವಣಗೆರೆ,ಏಪ್ರಿಲ್,13,2026 (www.justkannada.in): ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ.
ಪೀಠದಲ್ಲಿ ನಡೆದ 15 ಜನರ ಧರ್ಮದರ್ಶಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರನ್ನು ಪೀಠದಿಂದ...
ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು-ಕಾಂಗ್ರೆಸ್ ಶಾಸಕ
ನವದೆಹಲಿ,ಏಪ್ರಿಲ್,13,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಶಾಸಕ...
ಮೈಸೂರು: RTO ಕಚೇರಿಯಲ್ಲಿ ಶೌಚಾಲಯವಿಲ್ಲ — ಸಾರ್ವಜನಿಕರಿಗೆ ತೀವ್ರ ಸಂಕಷ್ಟ
ಮೈಸೂರು, APRIL.13,2026: ನಗರದ ಕೇಂದ್ರ RTO ಕಚೇರಿಗೆ ದಿನನಿತ್ಯ ನೂರಾರು ಮಂದಿ ಭೇಟಿ ನೀಡುತ್ತಿದ್ದರೂ, ಮೂಲಭೂತ ಸೌಕರ್ಯವಾದ ಶೌಚಾಲಯ ವ್ಯವಸ್ಥೆಯೇ ಇಲ್ಲದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಯುವಕರಿಂದ ವಯೋವೃದ್ಧರ ತನಕ ವಿವಿಧ ವರ್ಗದ ಜನರು...
ಮುಂದಿನ ದಿನಗಳಲ್ಲಿ ಸಮಸ್ಯೆ ಸಾಧ್ಯತೆ: ಇತಿಮಿತಿಯಲ್ಲಿ ಸಿಲಿಂಡರ್ ಬಳಸಿ- ಸಚಿವ ಕೆ.ಎಚ್ ಮುನಿಯಪ್ಪ
ಬೆಂಗಳೂರು,ಏಪ್ರಿಲ್,13,2026 (www.justkannada.in): ಗ್ಯಾಸ್ ಸಿಲಿಂಡರ್ ಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಇತಿಮಿತಿಯಲ್ಲಿ ಸಿಲಿಂಡರ್ ಬಳಸಬೇಕು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ...













