Thursday, June 11, 2026

BDA Apartments

Home Blog Page 229

ಖ್ಯಾತ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

0
ಕೊಚ್ಚಿ,ಡಿಸೆಂಬರ್,20,2025 (www.justkannada.in): ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ನಿಧನರಾಗಿದ್ದು,  ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ  ಶ್ರೀನಿವಾಸನ್ ಅವರು ಕೇರಳದ ಉದಯಂಪೆರೂರ್ ​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,...

KSOU ಘಟಿಕೋತ್ಸವ: ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿ..

0
ಮೈಸೂರು,ಡಿಸೆಂಬರ್,20,2025 (www.justkannada.in): ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ವಾರ್ಷಿಕ ಘಟಿಕೋತ್ಸವವನ್ನು ಜನವರಿ ಕೊನೆಯ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು ವಿದ್ಯಾರ್ಥಿಗಳಿಂದ ಪ್ರಮಾಣಪತ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2013-14, 2014-15 ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದು,...

ಮೈಸೂರು: ಡಿ.22 ರಿಂದ ಭಕ್ತರಿಗೆ ಆಯೋಧ್ಯೆ ‘ಶ್ರೀರಾಮ ದರ್ಶನ’ ಯಾತ್ರೆ

0
ಮೈಸೂರು,ಡಿಸೆಂಬರ್,20,2025 (www.justkannada.in):  ಉತ್ತರಪ್ರದೇಶದ ಪ್ರಮುಖ ಧಾರ್ಮಿಕ ಕೇಂದ್ರ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರ ಹಾಗೂ ಅಲ್ಲಿನ 'ಬಾಲರಾಮ'ನ ವಿಗ್ರಹವನ್ನು ಕಣ್ತುಂಬಿಕೊಳ್ಳಲು ಬಯಸುವವರಿಗೆಂದು ಇಲ್ಲೊಂದು ಸುವರ್ಣಾವಕಾಶ ಕಲ್ಪಿಸಲಾಗಿದೆ. ಹೌದು  ಇಲ್ಲಿನ ಅವಧೂತ ದತ್ತಪೀಠದ ಪೀಠಾಧಿಪತಿ ಗಣಪತಿ ಸಚ್ಚಿದಾನಂದ...

ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರಿಂದ ಶ್ಲಾಘನೆ

0
ಬೆಂಗಳೂರು,ಡಿಸೆಂಬರ್,20,2025 (www.justkannada.in):ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ ಬಂದ ತಗಡೂರು...

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

0
ಹಾಸನ,ಡಿಸೆಂಬರ್,20,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ  ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ(58)  ಮತ್ತು ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್(35) ಹೃದಯಾಘಾತಕ್ಕೆ ಬಲಿಯಾದವರು. ಸುಧಾಮಣಿ ಅವರು...

ಯುವಕ ಕೊಲೆ ಮಾಡಿದ್ದ ಆರೋಪಿ ಬಂಧಿಸಿದ ಪೊಲೀಸರು

0
ಮೈಸೂರು,ಡಿಸೆಂಬರ್,19,2025 (www.justkannada.in) : ಎರಡು ದಿನಗಳ ಹಿಂದೆ ಪಟ್ಟಣದ ಮುಸ್ಲೀಂ ಬ್ಲಾಕ್ ನಿವಾಸಿಯ ಯುವಕನ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಎಚ್.ಡಿ.ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪಟ್ಟಣದ ಮುಸ್ಲಿಂ...

ಡಿ.21 ರಂದು ಸಿಎಂರಿಂದ ಪ್ರಜಾಸೌಧದ ಶಿಲಾನ್ಯಾಸ: ಸಿದ್ದತೆ ಪರಿಶೀಲಿಸಿದ ಡಿಸಿ ಡಾ.ಕುಮಾರ್

0
ಮಂಡ್ಯ,ಡಿಸೆಂಬರ್,21,2025 (www.justkannada.in): ಡಿಸೆಂಬರ್ 21 ರಂದು ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ರೂ. 16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ  ಇಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ...

ಸ್ಪರ್ಧಾರ್ಥಿಗಳು ಕಲಿಕಾ ಶ್ರದ್ದೆ ಮೈಗೂಡಿಸಿಕೊಂಡು ನಿರಂತರ ಅಧ್ಯಯನದಲ್ಲಿ ತೊಡಗಿ- ನಿತೇಶ್ ಪಾಟೀಲ್ ಸಲಹೆ

0
ಮೈಸೂರು,ಡಿಸೆಂಬರ್,19,2025 (www.justkannada.in): ಸ್ಪರ್ಧಾರ್ಥಿಗಳು ಕಲಿಕಾ ಶ್ರದ್ದೆಯನ್ನು ಮೈಗೂಡಿಸಿಕೊಂಡು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಹೀಗೆ ಕಲಿಕಾ ತರಬೇತಿಯು ಸಹ ನಿರಂತರವಾಗಿರಬೇಕು ಎಂದು ಮೈಸೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ವಿದ್ಯಾರ್ಥಿಗಳಿಗೆ ಸಲಹೆ...

ಎಸ್ ಐಆರ್ ಜಾರಿ ಮೂಲಕ ಸರ್ಕಾರ ಮೌನವಾಗಿ ಜನರ ಬೆನ್ನಿಗೆ ಇರಿದಿದೆ- ರಾಜಕೀಯ ವಿಶ್ಲೇಷಕ ಶಿವ ಸುಂದರ್

0
ಎಚ್, ಡಿ, ಕೋಟೆ,ಡಿಸೆಂಬರ್,19,2025 (www.justkannada.in):  ಎಸ್ ಐಆರ್ ಜಾರಿ ಮಾಡುವ ಮೂಲಕ  ಕೇಂದ್ರ ಸರ್ಕಾರ ಮೌನವಾಗಿ ಜನರ ಬೆನ್ನಿಗೆ ಇರಿದಿದೆ ಎಂದು ಮುಖ್ಯ ಚಿಂತಕ ಹಾಗೂ ರಾಜಕೀಯ ವಿಶ್ಲೇಷಕ ಶಿವಸುಂದರ್  ಬೇಸರ ವ್ಯಕ್ತಪಡಿಸಿದರು. ಸಂವಿಧಾನ...

ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕೊನೆಗೂ ಪತ್ತೆ: ಸರ್ಕಾರಿ ಸ್ಥಳದಲ್ಲೇ ನಿರ್ಮಾಣಕ್ಕೆ ಸಮ್ಮತಿ

0
ಮೈಸೂರು,ಡಿಸೆಂಬರ್,19,2025 (www.justkannada.in): ಇಲವಾಲದಲ್ಲಿ ಅನಾವರಣ ಮಾಡಬೇಕಿದ್ದ ರೈತ ನಾಯಕ ದಿ. ಕೆ.ಎಸ್ ಪುಟ್ಟಣ್ಣಯ್ಯ ಪ್ರತಿಮೆ ಕಳುವು ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಕಳವಾಗಿದ್ದ ಪುಟ್ಟಣ್ಣಯ್ಯ ಪ್ರತಿಮೆ ಇದೀಗ ಪೊಲೀಸ್ ಠಾಣೆಯಲ್ಲಿಯೇ ಇದ್ದು, ಇಲವಾಲ ಠಾಣೆ...