ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದೆ ಎಂಬ ವಿಚಾರ ಸುದ್ದಿಯಾಗುತ್ತಿದ್ದು ಆದರೆ ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಳ್ಳಿ ಹಾಕಿದ್ದಾರೆ.
ಈ ಕುರಿತು...
ಬಿ.ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದರಿದ್ದಾರೆ- ಸಿಎಂ ಡಿಕೆಶಿ
ನವದೆಹಲಿ,ಆಗಸ್ಟ್,27,2026 (www.justkannada.in): ಸಚಿವ ಬಿ. ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದರಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಸಚಿವ ಬಿ.ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ವಿಚಾರವಾಗಿ ನವದೆಹಲಿಯಲ್ಲಿ ಮಾತನಾಡಿದ ಸಿಎಂ ಡಿಕೆ...
ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ
ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ 28ನೇ ಪೀಠಾಧಿಪತಿ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರ 111ನೇ ಜಯಂತಿ ಮಹೋತ್ಸವವು ಆಗಸ್ಟ್ 29ರ ಶನಿವಾರ ಮೈಸೂರಿನ ಸುತ್ತೂರು ಶ್ರೀಮಠದಲ್ಲಿ...
ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ: “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?
ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ “ಸೈನಿಕ” ಉದ್ಯಾನವನದಲ್ಲಿ ತಿಂಗಳುಗಳು ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ.
ಮಕ್ಕಳಿಗಾಗಿ ಆಟದ ಸಾಮಗ್ರಿಗಳು, ವಯಸ್ಕರು ಹಾಗೂ ಹಿರಿಯ ನಾಗರಿಕರಿಗಾಗಿ ಜಿಮ್ ಮತ್ತು...
ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ
ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ ಆಗಿರುವ ಡಿಸಿಎಂ ಪರಮೇಶ್ವರ್ ಘೋಷಣೆ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಜೂನ್...
ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್, 27,2026 (www.justkannada.in): "ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ" ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಭರವಸೆ ನೀಡಿದರು.
ಮರ್ಕಝಿ ಮಿಲಾದ್...
ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ
ಬೆಂಗಳೂರು, ಆಗಸ್ಟ್,27,2026 (www.justkannada.in): ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಗ್ಯ ಖಾತೆ ಸಚಿವ ಯು...
ನೇಪಾಳ ಪ್ರವಾಹ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಬೆಂಗಳೂರು, ಆಗಸ್ಟ್, 27,2026 (www.justkannada.in): ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ...
ಕಸ್ತೂರಿ ರಂಗನ್ ವರದಿ; ಪಶ್ಚಿಮ ಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ- ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್,26,2026 (www.justkannada.in): "ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ...
ಬಿಜೆಪಿ ಬರ ಅಧ್ಯಯನದ ಬಗ್ಗೆ ಚರ್ಚಿಸಿದೇ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದೆ- ಡಿಸಿಎಂ ಪರಮೇಶ್ವರ್
ಬೆಂಗಳೂರು,ಆಗಸ್ಟ್,26,2026 (www.justkannada.in): ಬರ ಅಧ್ಯಯನದ ನೆಪದಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದ ಬಿಜೆಪಿ ನಾಯಕರು, ಆ ಕುರಿತು ಸದನದಲ್ಲಿ ಚರ್ಚಿಸಿದೇ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.
ಇಂದು ಮಾತನಾಡಿದ...













