Friday, June 12, 2026

BDA Apartments

Home Blog Page 231

ನನಗೆ ರಾಜಕೀಯ ನಿಶ್ಯಕ್ತಿ ಬರಲು ಸಾಧ್ಯವೇ ಇಲ್ಲ- ಸಿಎಂ ಸಿದ್ದರಾಮಯ್ಯ

0
ಬೆಳಗಾವಿ,ಡಿಸೆಂಬರ್,19,2025 (www.justkannada.in): ನನಗೆ ರಾಜಕೀಯ ನಿಶ್ಯಕ್ತಿ ಬರಲು ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಿದರು. ಇಂದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತ ಚರ್ಚೆಗೆ ಉತ್ತರ ನೀಡುತ್ತಾ ಮಾತನಾಡಿದ ಸಿಎಂ ಸಿದ್ದರಾಮಯ್ಯ,...

ಸದನದಲ್ಲಿ ಸದ್ದು : ಮಧುಮೇಹಿಗಳ ಪಾಲಿಗೆ ಕಹಿಯಾಯ್ತ  “ಬಿಯರ್“.!

0
  ಬೆಂಗಳೂರು, ಡಿ.೧೮,೨೦೨೫:  ರಾಜ್ಯದಲ್ಲಿ 970 ಪಬ್‌ಗಳಿದ್ದು, 77.97 ಲಕ್ಷ ಲೀಟರ್ ಡ್ರಾಟ್ ಬಿಯರ್ ಉತ್ಪಾದನೆಯಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ. ದಿನನಿತ್ಯ ಉತ್ಪತ್ತಿಯಾಗುವ ಬಿಯರ್ ಪರೀಕ್ಷೆ ಮಾಡಲು ಅಬಕಾರಿ ಇಲಾಖೆಯಲ್ಲಿ 2 ರಾಸಾಯನಿಕ ಪ್ರಯೋಗಾಲಯಗಳಿದ್ದು,...

ಅಪಘಾತದಲ್ಲಿ ಮಗ ಮೃತ: ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲಿ ಪೋಷಕರ ಸಾರ್ಥಕತೆ.

0
  ಮಂಡ್ಯ, ಡಿ.೧೮,೨೦೨೫: ರಸ್ತೆ ಅಪಘಾತದಲ್ಲಿ ಮಗನ ಮೆದಳು ನಿಷ್ಕ್ರಿಯ ಹಿನ್ನಲೆ. ಮಗನ ಸಾವಿನ ನೋವಲ್ಲೂ  ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲಿ ಪೋಷಕರ ಸಾರ್ಥಕತೆ. ಬೆಳಗೊಳದ  ಗ್ರಾಮದ ಯುವಕ ಯಶ್ವಂತ್ (21) ಪೋಷಕರಿಂದ ಮಗನ...

MUDA SCAM: ಮಾಜಿ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಆದೇಶ.

0
  ಬೆಂಗಳೂರು,ಡಿ.೧೮ ,೨೦೨೫: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಆದೇಶ. ಮುಡಾ ಅಕ್ರಮಗಳ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಅರ್ಜಿ ಹಿನ್ನೆಲೆಯಲ್ಲಿ ನ್ಯಾಯಾಂಗ...

ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ʼದ್ವೇಷ ಭಾಷಣʼ ಮಸೂದೆ ಅಂಗೀಕಾರ

0
ಬೆಳಗಾವಿ,ಡಿಸೆಂಬರ್,18,2025 (www.justkannada.in):   ವಿರೋಧ ಪಕ್ಷಗಳ ವಿರೋಧದ ನಡುವೆಯೂ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ  ಅಂಗೀಕರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಪರವಾಗಿ ಗೃಹ...

ಪ್ರತಿಭಟನೆ ವೇಳೆ ಮಹಿಳಾ ASI ಚಿನ್ನದ ಸರ ಎಗರಿಸಿದ ಖದೀಮರು

0
ಶಿವಮೊಗ್ಗ,ಡಿಸೆಂಬರ್,18,2025 (www.justkannada.in): ಪ್ರತಿಭಟನೆಯ ವೇಳೆ ಮಹಿಳಾ ಎಎಸ್ ಐ ಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಎಎಸ್ ಐ ಅಮೃತಾ ಬಾಯಿ ಅವರ...

ಪ. ಜಾತಿ ಹಾಗೂ ಪ.ಪಂಗಡದವರ ಮೇಲೆ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

0
ಮೈಸೂರು,ಡಿಸೆಂಬರ್, 18,2025 (www.justkannada.in): ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಎಫ್ ಐ ಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ...

ಮುಡಾ ಹಗರಣ: ವರದಿ ಸಲ್ಲಿಕೆ: ವಿಚಾರಣೆ ಡಿ.23ಕ್ಕೆ ಮುಂದೂಡಿದ ಕೋರ್ಟ್

0
ಬೆಂಗಳೂರು,ಡಿಸೆಂಬರ್,18,2025 (www.justkannada.in):  ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯ ಸ್ಥಿತಿಗತಿ ಬಗ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿದರು. ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ...