ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ
ರಾಮನಗರ,ಡಿಸೆಂಬರ್,18,2025 (www.justkannada.in): 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇಲೆ ಮಾಗಡಿ ಠಾಣಾ ಪೊಲೀಸರು ಮೂವರು ಯುವಕರನ್ನ ಬಂಧಿಸಿದ್ದಾರೆ.
ವಿಕಾಸ್ , ಪ್ರಶಾಂತ್, ಚೇತನ್ ಬಂಧಿತ ಆರೋಪಿಗಳು. 19 ವರ್ಷದ...
ಮೊಟ್ಟೆಗಳನ್ನ ತಿನ್ನಬಹುದು, ಆತಂಕ ಬೇಡ- ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಳಗಾವಿ,ಡಿಸೆಂಬರ್,18,2025 (www.justkannada.in): ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಸದನದಲ್ಲಿ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಮೊಟ್ಟೆ ವಿಚಾರ ವಿಧಾನಸಭೆ ಕಲಾಪದಲ್ಲಿ ಸದ್ದು ಮಾಡಿದ್ದು...
MUDA SCANDAL ಬಿ-ರಿಪೋರ್ಟ್ : ಸಿಎಂ ಸಿದ್ದರಾಮಯ್ಯ ಭವಿಷ್ಯ ಕೆಲ ಗಂಟಗಳಲ್ಲಿ ನಿರ್ಧಾರ.
ಬೆಂಗಳೂರು, ಡಿ.೧೮,೨೦೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಸಲ್ಲಿಸಿರುವ ‘ಬಿ’ ರಿಪೋರ್ಟ್ ಇಂದು ನ್ಯಾಯಾಲಯ ಆದೇಶ ಪ್ರಕಟಿಸಲಿದೆ.
ತನಿಖಾ ಸಂಸ್ಥೆ ಪುರಾವೆಗಳ ಕೊರತೆಯನ್ನು ಉಲ್ಲೇಖಿಸಿ ಬಿ ರಿಪೋರ್ಟ್...
“ಯಶ್ ಟೆಲ್” ಇಂಟರ್ ನೆಟ್ ಸೇವೆಗೆ ರಾಜವಂಶಸ್ಥ, ಸಂಸದ ಯದುವೀರ್ “ಫಿದಾ”..!
ಮೈಸೂರು, ಡಿ.೧೭,೨೦೨೫: ಸುಧಾರಿತ ಡಿಜಿಟಲ್ ಪ್ರಸಾರ ವ್ಯವಸ್ಥೆಯನ್ನು ಜನತೆಗೆ ಮುಟ್ಟಿಸುವ ಉದ್ದೇಶದಿಂದ ಮೈಸೂರಿನ “ಯೂ ಡಿಜಿಟಲ್” ಸಂಸ್ಥೆ ತನ್ನ ಹೊಸ ಐಪಿ ಟಿವಿ ಸೇವೆಯನ್ನು ಅಧಿಕೃತವಾಗಿ ಉದ್ಘಾಟಿಸಿತು.
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ...
“ಯು- ಡಿಜಿಟಲ್ “ ಸಂಸ್ಥೆ ಅದ್ದೂರಿ ಸಮಾರಂಭ: ಹೊಸ ಐಪಿಟಿವಿ ಹಾಗೂ ಒಟಿಟಿ ಸೇವೆ ಲೋಕಾರ್ಪಣೆ.
ಮೈಸೂರು, ಡಿ.೧೭,೨೦೨೫: ನಗರದ “ಯು- ಡಿಜಿಟಲ್’ ಸಂಸ್ಥೆಯಿಂದ ಹೊಸ ಐಪಿಟಿವಿ ಹಾಗೂ ಒಟಿಟಿ ಸೇವೆ ಆರಂಭ. ಸುಧಾರಿತ ಡಿಜಿಟಲ್ ಪ್ರಸಾರ ವ್ಯವಸ್ಥೆಯನ್ನು ಜನತೆಗೆ ಮುಟ್ಟಿಸುವ ಉದ್ದೇಶದಿಂದ ಮೈಸೂರಿನ ‘ಯೂ ಡಿಜಿಟಲ್’ ಸಂಸ್ಥೆ ತನ್ನ...
ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲಿ ಮಾಸಿಕ ಸಂಭಾವನೆ-ಸಚಿವ ರಾಮಲಿಂಗರೆಡ್ಡಿ
ಬೆಳಗಾವಿ,ಡಿಸೆಂಬರ್,17,2025 (www.justkannada.in): ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.
ವಿಧಾನ...
ಸಹಕಾರ ಮ್ಯಾನೇಜ್ ಮೆಂಟ್ ಡಿಪ್ಲೋಮಾ, ಹಾಸ್ಟೇಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು ಡಿಸೆಂಬರ್,17,2025 (www.justkannada.in) : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಬೆಂಗಳೂರು ಸಹಕಾರ ತರಬೇತಿ ಸಂಸ್ಥೆಯು 2026 ರ ಜನವರಿಯಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೋಮಾ ಇನ್ ಕೋ...
SSLC ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಿ: ಜಿ.ಪಂ. ಸಿಇಒ ಸೂಚನೆ
ಮಂಡ್ಯ,ಡಿಸೆಂಬರ್,17,2025 (www.justkannada.in): ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿ.ಪಂ....
ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯ
ಮೈಸೂರು,ಡಿಸೆಂಬರ್,17,2025 (www.justkannada.in): ಗಾಂಜಾ ಮತ್ತಿನಲ್ಲಿ ಗಲಾಟೆ ನಡೆದು ಓರ್ವ ಯುವಕನ ಕೊಲೆಯಲ್ಲಿ ಗಲಾಟೆ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.
ಹೆಚ್.ಡಿ.ಕೋಟೆ ಪಟ್ಟಣದ ಶಿವಾಜಿ ರಸ್ತೆ ನಿವಾಸಿ ಕಲಾಂ ಅಲಿಯಾಸ್ ಮಹಮ್ಮದ್...
ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಮೋಸ ಆರೋಪ: ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಆಗ್ರಹ
ಬೆಳಗಾವಿ,ಡಿಸೆಂಬರ್,17,2025 (www.justkannada.in): ಗೃಹಲಕ್ಷ್ಮೀ ಯೋಜನೆಯಡಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಫಲಾನುಭವಿಗಳಿಗೆ ಹಾಕಿಲ್ಲ. ಈ ಮೂಲಕ ಮಹಿಳೆಯರಿಗೆ ಮೋಸ ಮಾಡಲಾಗಿದೆ ಎಂದು ಆರೋಪಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಈ ಕುರಿತು ನ್ಯಾಯಾಂಗ...













