‘ಕೈ’ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ದೆಹಲಿಗೆ 20ಕ್ಕೂ ಹೆಚ್ಚು ಶಾಸಕರು?
ಬೆಂಗಳೂರು,ಏಪ್ರಿಲ್,11,2026 (www.justkannaa.in): ಸಚಿವ ಸಂಪುಟ ಪುನಾರಚನೆ ವಿಚಾರಕ್ಎಕ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಉಪಚುನಾವಣೆ ಮುಗಿಯುತ್ತಿದ್ದಂತೆ ಅಲರ್ಟ್ ಆಗಿರುವ 20ಕ್ಕೂ ಹೆಚ್ಚು ಶಾಸಕರು ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ...
ಮಂಡ್ಯದಲ್ಲಿ “ ಮಹಿಳಾ ಜನ್‌ಸುನ್ವಾಯಿ” ಸಭೆ: ‘ಅಹವಾಲು ಸ್ವೀಕಾರ’ ಹೆಸರಿನಲ್ಲಿ ಹಿಂದಿ ಮಿಶ್ರಣಕ್ಕೆ ಟೀಕೆ
ಮಂಡ್ಯ, APRIL.10,2026: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರ ನೇತೃತ್ವದಲ್ಲಿ ಏಪ್ರಿಲ್ 17 ರಂದು ಜಿಲ್ಲಾ ಮಟ್ಟದ ಮಹಿಳಾ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ...
ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ
ಬೆಂಗಳೂರು,ಏಪ್ರಿಲ್,10,2026 (www.justkannada.in): ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ನಡುವೆ ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ 97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಹೆಚ್ಚಿನ ಫಲಿತಾಂಶ ಬಂದಿದೆ ಎಂದು ಸಮಾಜಕಲ್ಯಾಣ...
ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್
ಮಂಗಳೂರು,ಏಪ್ರಿಲ್,10,2026 (www.justkannada.in): ಉಪಚುನಾವಣೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಸ್ಪಷ್ಟವಾಗಿ...
ಏ.16 ರಂದು ಸಚಿವ ಸಂಪುಟ ಸಭೆ ನಿಗದಿ: ಒಳಮೀಸಲಾತಿ ಚರ್ಚೆ ಸಾಧ್ಯತೆ
ಬೆಂಗಳೂರು,ಏಪ್ರಿಲ್,10,2026 (www.justkannada.in): ಏಪ್ರಿಲ್ 16 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಒಳಮೀಸಲಾತಿ ಸೇರಿದಂತೆ ಹಲವು ವಿಚಾರ ಚರ್ಚೆಯಾಗಲಿದೆ.
ಏಪ್ರಿಲ್ 16 ರಂದು ಸಂಜೆ 4.30ಕ್ಕೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ...
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ 2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಏಪ್ರಿಲ್,10,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ ಎರಡು ವರ್ಷ ನಮ್ಮನ್ನು ಮಲಗಲು ಬಿಜೆಪಿಯವರು ಬಿಡಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ...
ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ
ಬೆಂಗಳೂರು,ಏಪ್ರಿಲ್,10,2026 (www.justkannada.in): ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ...
ಮೈಸೂರು ವಿವಿ ಮಹಿಳೆಯರ ‘ಖೋಖೋ ತಂಡ’ ಅಖಿಲ ಭಾರತ ಅಂತರ ವಿವಿ ಸ್ಪರ್ಧೆಗೆ ಆಯ್ಕೆ
ಮೈಸೂರು,ಏಪ್ರಿಲ್,10,2026 (www.justkannada.in): ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳೆಯರ ಚಾಂಪಿಯನ್ ಶಿಪ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯ ತಂಡವು ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನದೊಂದಿಗೆ...
ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು,ಏಪ್ರಿಲ್,10,2026 (www.justkannada.in): ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಮೃತಪಟ್ಟಿದ್ದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ 5 ಲಕ್ಷ...













