ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಶೇಕಡಾ 100 ರಷ್ಟು ಆಗಬೇಕು –ಕೇಂದ್ರ ಸಚಿವ ಹೆಚ್ ಡಿಕೆ
ಮೈಸೂರು ಏಪ್ರಿಲ್ ,10,2026 (www.justkannada.in): ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ನೂರಕ್ಕೆ 100 ರಷ್ಟು ಆಗಬೇಕು. ಈ ಯೋಜನೆಗಳ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ ಸೌಲಭ್ಯ ನೀಡಬೇಕು ಎಂದು ಉಕ್ಕು ಮತ್ತು ಬೃಹತ್...
ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಕೇಂದ್ರ ಸಚಿವ ಎಚ್ಡಿಕೆ ನೆರವು – ಮಾನವೀಯ ಸ್ಪಂದನೆ
ಮೈಸೂರು, April.10,2026: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H. D. Kumaraswamy) ಅವರ ಮಾನವೀಯ ಮುಖ ಮೈಸೂರಿನಲ್ಲಿ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಹಾಸಿಗೆ ಹಿಡಿದ ಯುವತಿ ಹಾಗೂ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಅವರು ತಕ್ಷಣ...
ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ಅಲಹಾಬಾದ್,ಏಪ್ರಿಲ್,10,2026 (www.justkannada.in): ನಿವಾಸದಲ್ಲಿ ಬೆಂಕಿ ಹತ್ತಿಕೊಂಡಿದ್ದ ವೇಳೆ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಆರೋಪಗಳ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದಿಢೀರ್...
ಮೌನದೊಳಗಿನ ಮರಣ ಸಂಚು: ವಿಡಿಯೋ ಕಾಲ್ ಪ್ರೇಮದಿಂದ ಪತಿ ಕೊಲೆ!
ಮೈಸೂರು, April.10,2026: ಜಿಲ್ಲೆಯ ನಂಜನಗೂಡು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಮಾತು ಬಾರದವರು, ಕಿವಿ ಕೇಳದವರು—ಆದರೂ ಸಂಚು ರೂಪಿಸಿ ಕೊಲೆಗೈದ ಘಟನೆ ಇದೀಗ ರಾಜ್ಯದ ಗಮನ ಸೆಳೆದಿದೆ.
ಏನಾಯಿತು?
ಫೆಬ್ರವರಿ...
ದೇವರ ಕೃಪೆ ಇದ್ದರೆ ಸಿಎಂ ಆಗುತ್ತೇನೆ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಮೈಸೂರು,ಏಪ್ರಿಲ್,10,2026 (www.justkannada.in): ನನಗೆ ಒಮ್ಮೆಯೂ ಬಹುಮತ ಬಂದಿಲ್ಲ. ದೇವರ ಕೃಪೆ ಇದ್ದರೆ ಸಿಎಂ ಆಗುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ...
ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ
ಚಿಕ್ಕಮಗಳೂರು,ಏಪ್ರಿಲ್,10,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7...
ಆಟೋ ಗ್ಯಾಸ್ ಪೂರೈಕೆಯಲ್ಲಿ ಸುಧಾರಣೆ ಆಗಿಲ್ಲ: ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ- ಸಚಿವ ಮುನಿಯಪ್ಪ
ಬೆಂಗಳೂರು,ಏಪ್ರಿಲ್,10,2026 (www.justkannada.in): ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸುಧಾರಣೆ ಆಗಿದೆ. ಆದರೆ ಆಟೋ ಗ್ಯಾಸ್ ಪೂರೈಕೆಯಲ್ಲಿ ಸುಧಾರಣೆ ಆಗಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ರಾಜ್ಯದಲ್ಲಿ ಗ್ಯಾಸ್ ಅಭಾವ ಕುರಿತು ಸುದ್ದಿಗೋಷ್ಠಿ...
ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಗರ್ಭಪಾತ ಆರೋಪ: ಪೋಕ್ಸೋ ಕೇಸ್ ದಾಖಲು
ಚಿತ್ರದುರ್ಗ,ಏಪ್ರಿಲ್,10,2026 (www.justkannada.in): 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೋರ್ವ ಅತ್ಯಾಚಾರವೆಸಗಿ ನಂತರ ಗರ್ಭಪಾತ ಮಾಡಿಸಿರುವ ಆರೋಪ ಕೇಳಿ ಬಂದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,10,2026 (www.justkannada.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮತದಾನ ನಿನ್ನೆ ಮುಗಿದಿದ್ದು ಈವರೆಗೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಇಂದು ನವದೆಹಲಿಗೆ ತೆರಳಿದ್ದಾರೆ.
ಹೆಚ್ ಎಎಲ್ ಏರ್ ಪೋರ್ಟ್ ನಿಂದ...
ಅಮೆರಿಕ –ಇರಾನ್ ನಡುವಿನ ಸಂಧಾನಸಭೆ ಮುಂದೂಡಿಕೆ
ಇಸ್ಲಾಮಾಬಾದ್,ಏಪ್ರಿಲ್,10,2026 (www.justkannada.in): 15 ದಿನಗಳ ಕಾಲ ತಾತ್ಕಾಲಿಕ ಕದನ ವಿರಾಮ ಘೋಷಣೆಯಾದ ಬೆನ್ನಲ್ಲ ಇಂದು ಅಥವಾ ನಾಳೆ ಅಮೆರಿಕ –ಇರಾನ್ ನಡುವೆ ನಡೆಯಬೇಕಿದ್ದ ಸಂಧಾನಸಭೆ ಮುಂದೂಡಿಕೆಯಾಗಿದೆ.
ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ ನಡೆಯಬೇಕಿದ್ದ ಸಂಧಾನ...













