Friday, June 12, 2026

BDA Apartments

Home Blog Page 238

ಜಿಲ್ಲಾಡಳಿತ ಭವನ, ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್​​ ಬೆದರಿಕೆ

0
ಗದಗ, ಡಿಸೆಂಬರ್​​,15,2025 (www.justkannada.in): ಗದಗ  ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ  ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್...

ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಕೇಂದ್ರ ಶ್ವೇತಪತ್ರ ಹೊರಡಿಸಲಿ –ಸಚಿವ ಈಶ್ವರ್‌ ಖಂಡ್ರೆ

0
ಬೆಂಗಳೂರು, ಡಿಸೆಂಬರ್ 15,2025 (www.justkannada.in): ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್...

DAVP ಅನ್ವಯದಂತೆ ರಾಜ್ಯದಲ್ಲೂ “ಡಿಜಿಟಲ್‌ ಜಾಹಿರಾತು ನೀತಿ”  ಜಾರಿ : ಸಿಎಂ ಸಿದ್ದರಾಮಯ್ಯ.

0
  ಬೆಂಗಳೂರು, ಡಿ.೧೫,೨೦೨೫:  ಸುದ್ಧಿ ಪೋರ್ಟಲ್‌ ಗಳಿಗೆ ಜಾಹಿರಾತು ನೀಡಲು ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ- 2024 ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್‌ ನಲ್ಲಿ ಹೇಳಿಕೆ ನೀಡಿದ್ದಾರೆ. ಮಾಧ್ಯಮ ಕ್ಷೇತ್ರದಿಂದ ವಿಧಾನ ಪರಿಷತ್‌...

ಗೃಹಲಕ್ಷ್ಮಿ ಹಣದಲ್ಲಿ ರಾಜ್ಯದ ಮಹಿಳೆಯರಿಗೆ ಮೋಸ: ಸರ್ಕಾರದ ವಿರುದ್ದ ಆರ್.ಅಶೋಕ್ ಗಂಭೀರ ಆರೋಪ

0
ಬೆಳಗಾವಿ ,ಡಿಸೆಂಬರ್,15,2025 (www.justkannada.in): ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಮಹಿಳೆಯರಿಗೆ ನೀಡಬೇಕಿದ್ದ 5000 ಕೋಟಿ ರೂ. ಹಣ ಮುಚ್ಚಿಟ್ಟಿದ್ದಾರೆ.  ಈ...

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ: ಆತಂಕ ಬೇಡ ವರದಿ ಬರಲಿ- ಸಚಿವ ದಿನೇಶ್ ಗುಂಡೂರಾವ್

0
ಬೆಳಗಾವಿ,ಡಿಸೆಂಬರ್,15,2025 (www.justkannada.in): ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಆರೋಪ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಅಧಿಕಾರಿಗಳು ಸ್ಯಾಂಪಲ್ ಕಳಿಸಿದ್ದಾರೆ ವರದಿ ಬರಲಿ ಯಾವುದೇ ಆತಂಕ...

ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ: ಕಲಾಪ ನಾಳೆ ಮುಂದೂಡಿಕೆ

0
ಬೆಳಗಾವಿ,ಡಿಸೆಂಬರ್,15,2025 (www.justkannada.in): ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಇಂದು ಶ್ಯಾಮನೂರು...

ದಾವಣಗೆರೆ ಆರ್ಥಿಕವಾಗಿ ಶೈಕ್ಷಣಿಕವಾಗಿ ಮುಂದುವರೆದಿದ್ರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಕಾರಣ- ಸಿಎಂ ಸಿದ್ದರಾಮಯ್ಯ

0
ಬೆಳಗಾವಿ,ಡಿಸೆಂಬರ್,15,2025 (www.justkannada.in): ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಶಾಮನೂರು ಶಿವಶಂಕರಪ್ಪ ನಿನ್ನೆ ನಿಧನರಾಗಿದ್ದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇಂದು ವಿಧಾನ ಮಂಡಲ ಚಳಿಗಾಲ ಅಧಿವೇಶನದ ಉಭಯ ಸದನಗಳಲ್ಲಿ ಶಾಮನೂರು ಶಿವಶಂಕರಪ್ಪ ನಿಧನಕ್ಕೆ  ಸಂತಾಪ...

ಬೆಂಗಳೂರು ರೀತಿ  ‘ಗ್ರೇಟರ್ ತುಮಕೂರು’ ಮಾಡಲು ಚಿಂತನೆ- ಗೃಹ ಸಚಿವ ಪರಮೇಶ್ವರ್

0
ತುಮಕೂರು,ಡಿಸೆಂಬರ್,15,2025 (www.justkannada.in):  ಬೆಂಗಳೂರು ರೀತಿ ಗ್ರೇಟರ್ ತುಮಕೂರು ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,   ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ...

ಶಾಮನೂರು ಶಿವಶಂಕರಪ್ಪ ನಿಧನ: ಅಂತಿಮ ದರ್ಶನ: ಇಂದು ಅಂತ್ಯಕ್ರಿಯೆ

0
ದಾವಣಗೆರೆ, ಡಿಸೆಂಬರ್, 15,2025 (www.justkannada.in):  ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ  ಶಾಮನೂರು ಶಿವಶಂಕರಪ್ಪ (94) ಅವರು ವಯೋಸಹಜ ಅನಾರೋಗ್ಯದಿಂದ ನಿನ್ನೆ...

ಫುಟ್ಬಾಲ್‌ ತಾರೆ ಮೆಸ್ಸಿ ವೀಕ್ಷಣೆಗೆ ವಿಐಪಿಗಳ ಅಡ್ಡಿ: ರೊಚ್ಚಿಗೆದ್ದ ಫ್ಯಾನ್ಸ್‌ ನಿಂದ ಕ್ರೀಡಾಂಗಣವಾಯ್ತು ರಣಾಂಗಣ..!

0
  ಕೋಲ್ಕತ್ತ, ಡಿ.೧೩,೨೦೨೫: ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಯಡವಟ್ಟು. ನೆಚ್ಚಿನ ಆಟಗಾರನನ್ನು ಕಣ್ತುಂಬಿಕೊಳ್ಳಲು ಸಾವಿರಾರು ರೂ. ಪಾವತಿಸಿ ಟಿಕೆಟ್ ಖರೀದಿಸಿದ್ದರು, ಸಂಘಟಕರ ಬೇಜಾವಾಬ್ದಾರಿಯಿಂದ ರೊಚ್ಚಗೆದ್ದ ಫಾನ್ಸ್.‌ ಲೀನಾರ್ಡ್‌ ಮೆಸ್ಸಿ ನೋಡಲು...