ಶಾಮನೂರು ಶಿವಶಂಕರಪ್ಪ ನಿಧನ: ಅಂತಿಮ ದರ್ಶನ: ಇಂದು ಅಂತ್ಯಕ್ರಿಯೆ
ದಾವಣಗೆರೆ, ಡಿಸೆಂಬರ್, 15,2025 (www.justkannada.in): ಕಾಂಗ್ರೆಸ್ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ಅವರು ವಯೋಸಹಜ ಅನಾರೋಗ್ಯದಿಂದ ನಿನ್ನೆ...
ಫುಟ್ಬಾಲ್ ತಾರೆ ಮೆಸ್ಸಿ ವೀಕ್ಷಣೆಗೆ ವಿಐಪಿಗಳ ಅಡ್ಡಿ: ರೊಚ್ಚಿಗೆದ್ದ ಫ್ಯಾನ್ಸ್ ನಿಂದ ಕ್ರೀಡಾಂಗಣವಾಯ್ತು ರಣಾಂಗಣ..!
ಕೋಲ್ಕತ್ತ, ಡಿ.೧೩,೨೦೨೫: ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಯಡವಟ್ಟು. ನೆಚ್ಚಿನ ಆಟಗಾರನನ್ನು ಕಣ್ತುಂಬಿಕೊಳ್ಳಲು ಸಾವಿರಾರು ರೂ. ಪಾವತಿಸಿ ಟಿಕೆಟ್ ಖರೀದಿಸಿದ್ದರು, ಸಂಘಟಕರ ಬೇಜಾವಾಬ್ದಾರಿಯಿಂದ ರೊಚ್ಚಗೆದ್ದ ಫಾನ್ಸ್.
ಲೀನಾರ್ಡ್ ಮೆಸ್ಸಿ ನೋಡಲು...
ರಾಜ್ಯದಲ್ಲಿ ಸಮರ್ಥ ಆಡಳಿತ ಪಕ್ಷವೂ ಇಲ್ಲ. ವಿಪಕ್ಷವೂ ಇಲ್ಲ- ಸಿಎಂ ಇಬ್ರಾಹಿಂ
ಬೆಂಗಳೂರು,ಡಿಸೆಂಬರ್,13,2025 (www.justkannada.in): ರಾಜ್ಯದಲ್ಲಿ ಸಮರ್ಥ ಆಡಳಿತ ಪಕ್ಷವೂ ಇಲ್ಲ. ಸಮರ್ಥ ವಿಪಕ್ಷವೂ ಇಲ್ಲ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಇಬ್ರಾಹಿಂ, ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನ...
ಬೆಂಗಳೂರು ಗ್ರಾ. ಜಿಲ್ಲೆಗೆ ಕಾವೇರಿ ನೀರು, ಮೆಟ್ರೋಗೆ ಆದ್ಯತೆ: ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ
ಬೆಂಗಳೂರು ಗ್ರಾಮಾಂತರ , ಡಿಸೆಂಬರ್,13,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ, ಕಾವೇರಿ ನೀರು ಹಾಗೂ ಮೆಟ್ರೋ ಸಂಪರ್ಕ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ದೇವನಹಳ್ಳಿ ಟೌನ್...
ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಿದ್ದತೆ, ಭದ್ರತಾ ವ್ಯವಸ್ಥೆಗಳ ಪರಿಶೀಲನೆಗೆ ಸೂಚನೆ
ಮಂಡ್ಯ ಡಿಸೆಂಬರ್,13,2025 (www.justkannada.in): ಭಾರತದ ಘನತ್ತೆವೆತ್ತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ...
ವೈಜ್ಞಾನಿಕ ಮನೋಭಾವ, ವೈಚಾರಿಕತೆ ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ- ಸಿಎಂ ಸಿದ್ದರಾಮಯ್ಯ
ಗದಗ, ಡಿಸೆಂಬರ್, 13,2025 (www.justkannada.in): ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ...
ಯುನಿಟಿ ಮಾಲ್ ತೆರೆಯಲು ನಮ್ಮ ವಿರೋಧ ಇಲ್ಲ: ಸರ್ಕಾರದಿಂದಲೇ ಗೊಂದಲ- ಸಂಸದ ಯದುವೀರ್
ಮೈಸೂರು,ಡಿಸೆಂಬರ್,13,2025 (www.justkannada.in): ಯುನಿಟಿ ಮಾಲ್ ತೆರೆಯಲು ನಮ್ಮ ವಿರೋಧ ಇಲ್ಲ. ಆದರೆ ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...
2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಡಿಸೆಂಬರ್,13,2025 (www.justkannada.in): ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ...
ಮೈಸೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ: ಪ್ರಶಸ್ತಿ ಪ್ರದಾನ, ಅಭಿನಂದನಾ ಕಾರ್ಯಕ್ರಮ
ಮೈಸೂರು,ಡಿಸೆಂಬರ್,13,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2025ನೇ ಸಾಲಿನ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಡಿ.14 (ಭಾನುವಾರ) ನಗರದ ಮಾನಸ ಗಂಗೋತ್ರಿ ಆವರಣದಲ್ಲಿರುವ...
ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ- ಶಾಸಕ ಇಕ್ಬಾಲ್ ಹುಸೇನ್
ರಾಮನಗರ,ಡಿಸೆಂಬರ್,13,2025 (www.justkannada.in): ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡೋದು ನಮ್ಮ ಗುರಿ. ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು...













