Sunday, July 6, 2025
vtu
Home Blog Page 24

ಪೋಲಿಸರ ಮನೆಗಳಿಗೆಯೇ ಕನ್ನ ಹಾಕಿದ ಕಳ್ಳರು: ಸ್ಥಳೀಯರಲ್ಲಿ ಆತಂಕ

0
ಕೊಡಗು,ಜೂನ್,20,2025 (www.justkannada.in):  ದರೋಡೆಕೋರರು, ಕಳ್ಳರನ್ನ ಹಿಡಿಯುವ  ಪೋಲಿಸರ ಮನೆಗಳಿಗೆಯೇ ಚಾಲಾಕಿ ಕಳ್ಳರು ಕನ್ನ ಹಾಕಿದ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯಲ್ಲಿ ಮೈತ್ರಿಹಾಲ್ ಪಕ್ಕದಲ್ಲಿರುವ 8 ಪೋಲಿಸ್ ವಸತಿ ಗೃಹಗಳಲ್ಲಿ ರಾತ್ರಿ ಕಳ್ಳತನ...

ಒಳಮೀಸಲಾತಿ ಹೋರಾಟ: ಸಚಿವ ಹೆಚ್.ಸಿ ಮಹದೇವಪ್ಪಗೆ ನೇರ ಸವಾಲು

0
ಮೈಸೂರು,ಜೂನ್,20,2025 (www.justkannada.in): ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಚೇಲಾಗಳ ಮೂಲಕ ನಮ್ಮ ಮೇಲೆ ಪ್ರಕರಣ ದಾಖಲು ಮಾಡಿಸುತ್ತಿದ್ದಾರೆ. ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕುತ್ತೇವೆ. ನಾವು ನಿಮ್ಮ ಮೇಲೆ ಮತ್ತು ಸಂವಿಧಾನ...

ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ: ಆರೋಗ್ಯ ಸ್ಥಿರತೆ ಕಾಪಾಡಿಕೊಳ್ಳಿ- ಡಾ.ಸದಾನಂದ್ ಕಿವಿಮಾತು

0
ಮೈಸೂರು,ಜೂನ್,20,2025 (www.justkannada.in): ಪತ್ರಕರ್ತರು ಒತ್ತಡದ ಬದುಕಿಗೆ ಸಿಲುಕಿ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ್ ಕಿವಿಮಾತು ಹೇಳಿದರು. ಮೈಸೂರಿನ ಜಯದೇವ...

ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ: ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ

0
ಬೆಂಗಳೂರು ಜೂನ್, 20,2025 (www.justkannada.in):  ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ.  ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ"...

ಮನೆ ಹಂಚಿಕೆಗೆ ಲಂಚ ಆರೋಪ ಪ್ರಕರಣ: ಆಡಿಯೋ ಲೀಕ್ ಮಾಡಿದ್ದು ಅನೈತಿಕ – ಸಚಿವ ಜಮೀರ್ ಆಪ್ತ ಕಾರ್ಯದರ್ಶಿ

0
ಬೆಂಗಳೂರು, ಜೂನ್, 20, 2025 (www.justkannada.in): ವಸತಿ ಯೋಜನೆ ಅಡಿ ಮನೆ ಹಂಚಿಕೆ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ, ಬಿಆರ್ ಪಾಟೀಲ್ ಜತೆ ಮಾತನಾಡಿರುವ ಆಡಿಯೋ ವೈರಲ್...

ಮಾನವೀಯತೆ ಇಲ್ಲದವರು ಮಗು ಅಪಹರಣ ಮಾಡಿದಾರೆ: ಮೈಕ್ರೋ ಫೈನಾನ್ಸ್ ವಿರುದ್ದ ಕ್ರಮ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಜೂನ್,20,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ  ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್  ಸಿಬ್ಬಂದಿಗಳು ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗೃಹ...

ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಪಿ.ಎಂ. ಶ್ರೀ ಶಾಲೆಗಳಲ್ಲಿ ದಾಖಲಾತಿ ಮಿತಿ ಹೆಚ್ಚಳ

0
ಬೆಂಗಳೂರು,ಜೂನ್,20,2025 (www.justkannada.in): ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್), ಬೆಂಗಳೂರು ಪಬ್ಲಿಕ್ ಶಾಲೆಗಳು (ಬಿಪಿಎಸ್) ಮತ್ತು ಪಿ.ಎಂ. ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಳ ಮಾಡಿ...

ನಿಲ್ಲದ ಮೈಕ್ರೋ ಫೈನಾನ್ಸ್ ಕಾಟ: ಲೋನ್ ಕಟ್ಟಿಲ್ಲ ಅಂತ 7 ವರ್ಷದ ಹೆಣ್ಣು ಮಗು ಕರೆದೊಯ್ದ ಸಿಬ್ಬಂದಿ

0
ಮೈಸೂರು,ಜೂನ್,20,2025 (www.justkannada.in) : ಮೈಸೂರು ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಾಟ ಮುಂದುವರೆದಿದ್ದು ತಂದೆ ತಾಯಿ ಲೋನ್ ಕಟ್ಟಿಲ್ಲ ಎಂದು 7 ವರ್ಷದ ಹೆಣ್ಣು ಮಗುವನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದಿದ್ದ ಘಟನೆ  ನಡೆದಿದೆ. ಕೇವಲ...

ಹುಲಿ ದಾಳಿಗೆ ಕುರಿಗಾಹಿ ಮಹಿಳೆ  ಬಲಿ.

0
ಚಾಮರಾಜನಗರ,ಜೂನ್,20,2025 (www.justkannada.in): ಕುರಿ ಮೇಯಿಸುತ್ತಿದ್ದ ವೇಳೆ ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಬಂಡಿಪುರ ಹುಲಿ ಸಂರಕ್ಷಣಾ ಪ್ರದೇಶದ ಕಾಡಂಚಿನ ಗ್ರಾಮ ದೇಶಿಪುರ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಓಂಕಾರ ವಲಯದ...

‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

0
ಬೆಂಗಳೂರು,ಜೂನ್,20,2025 (www.justkannada.in):  ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ (ಎಡಿಬಿ) ಉನ್ನತ ಅಧಿಕಾರಿಗಳ ತಂಡಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿ ವಿವರಿಸಲಾಯಿತು. ಎಡಿಬಿ ಶಿಕ್ಷಣ ವಿಭಾಗದ...