Home Blog Page 24

ಪಾದಯಾತ್ರೆ ಮಾಡಿದರೇ ಆರೋಗ್ಯ ಚೆನ್ನಾಗಿರುತ್ತೆ- ಬಿಜೆಪಿಗೆ ಸಚಿವ ರಾಮಲಿಂಗರೆಡ್ಡಿ ಚಾಟಿ

0
ಬೀದರ್,ಆಗಸ್ಟ್,26,2026 (www.justkannada.in):  ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆಗೆ ಮುಂದಾಗಿರುವ ಬಗ್ಗೆ ಅರಣ್ಯ ಸಚಿವ ರಾಮಲಿಂಗರೆಡ್ಡಿ ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಬಿಜೆಪಿಯವರು ಬಿಡುವಾಗಿದ್ದಾರೆ. ಪಾದಯಾತ್ರೆ ಮಾಡಲಿ,...

ಬಿ.ನಾಗೇಂದ್ರ ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಆಗಸ್ಟ್,26,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಬಗ್ಗೆ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಈ ಬಗ್ಗೆ...

ಸೆಸ್ಕ್ ನಿಂದ ವಿದ್ಯುತ್ ಸುರಕ್ಷತೆ, ವಿದ್ಯುತ್ ಅಪಘಾತ ತಡೆ ಕುರಿತು ತರಬೇತಿ

0
ಮೈಸೂರು, ಆಗಸ್ಟ್,26, 2026 (www.justkannada.in):  ವಿದ್ಯುತ್ ಸುರಕ್ಷತಾ ಕ್ರಮಗಳು, ವಿದ್ಯುತ್ ಅಪಘಾತ ತಡೆಯುವಿಕೆ ಹಾಗೂ ಅಂದಾಜು ಪಟ್ಟಿ ತಯಾರಿಸುವ ಕುರಿತಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವತಿಯಿಂದ ನಿಗಮದ ವಿವಿಧ ಕಾರ್ಯ...

ನಾನೀಗ ಆತುರದ ವ್ಯಕ್ತಿ: ರಾಜ್ಯದ ಜನರು, ಪಕ್ಷದ ಕಾರ್ಯಕರ್ತರಿಂದ ನನ್ನ ಮೇಲೆ ಅಪಾರ ನಿರೀಕ್ಷೆ- ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಆಗಸ್ಟ್,26,2026 (www.justkannada.in): ನಾನೀಗ ಆತುರದ ವ್ಯಕ್ತಿ. ರಾಜ್ಯದ ಜನರು ಹಾಗೂ ದೇಶದ ಪಕ್ಷದ ಕಾರ್ಯಕರ್ತರು ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಾನು ಉತ್ತಮ ಆಡಳಿತ ನೀಡುವ ನಂಬಿಕೆ ಇಟ್ಟಿದ್ದಾರೆ ಎಂದು ಸಿಎಂ...

600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ತಯಾರಿಕೆ:  R&D ಘಟಕಕ್ಕೆ ಸಚಿವ ಎಂ .ಬಿ ಪಾಟೀಲ್ ಚಾಲನೆ

0
ಬೆಂಗಳೂರು,ಆಗಸ್ಟ್,26,2026 (www.justkannada.in):  ದೇವನಹಳ್ಳಿ ತಾಲ್ಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್‌ ಕಂಪನಿಯು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌...

ನಾಳೆ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಆಗಸ್ಟ್,26,2026 (www.justkannada.in):  ನಾಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಿಗ್ಗೆ 7 ಗಂಟೆಗೆ ಕೆಐಎಬಿಯಿಂದ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.    ಕೇಂದ್ರ ಸಚಿವರು, ಸುಪ್ರೀಂ ಕೋರ್ಟ್ ವಕೀಲರನ್ನ...

ಬಿಜೆಪಿಯವರು ಪಾಪ ಮುಗ್ದನ ಮೇಲೆ ಆರೋಪ ಮಾಡ್ತಿದ್ದಾರೆ- ಸಚಿವ ಶಿವಲಿಂಗೇಗೌಡ

0
ಹಾಸನ ಆಗಸ್ಟ್,26,2026 (www.justkannada.in):  ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆಗೆ ಕುರಿತು ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಕೆ.ಎಂ ಶಿವಲಿಂಗೇಗೌಡ. ಬಿಜೆಪಿಯವರು ಪಾಪ ಮುಗ್ದನ ಮೇಲೆ ಆರೋಪ...

ಮೈಸೂರಿನಲ್ಲಿ ಈದ್ ಮಿಲಾದ್ ಆಚರಣೆ: ಭಾವೈಕ್ಯತೆಯ ಸಂದೇಶ ಸಾರಿದ ಹಿಂದೂ-ಮುಸ್ಲಿಂ ಬಾಂಧವರು.

0
ಮೈಸೂರು,ಆಗಸ್ಟ್,26,2026 (www.justkannada.in): ಇಂದು ಮುಸ್ಲೀಂ ಸಮುದಾಯಕ್ಕೆ ಈದ್ ಮಿಲದ್ ಸಂಭ್ರಮವಾಗಿದ್ದು ಈ ಅಂಗವಾಗಿ  ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ನಗರದ ಜೆಎಲ್‌ ಬಿ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಅತಿಥಿ ಗೃಹದಲ್ಲಿ ಸೌಹಾರ್ದತೆ ಮತ್ತು...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು  ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿರುವ ಕುರಿತು ಕೇಳಿದ ಪ್ರಶ್ನೆ...

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

0
ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ ಕಾಲ ಅಂಬಾರಿ ಹೊತ್ತು ನಾಡಿನ ಗಮನ ಸೆಳೆದಿದ್ದ ದಸರಾ ಅಂಬಾರಿ ಆನೆ ಅಭಿಮನ್ಯುಗೆ ವೀರನಹೊಸಹಳ್ಳಿಯಲ್ಲಿ ಅಭಿಮಾನದ ಬೀಳ್ಕೊಡುಗೆ ನೀಡಲಾಯಿತು. 2026ರ ಮೈಸೂರು...