ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್
ಬೆಂಗಳೂರು,ಏಪ್ರಿಲ್,7,2026 (www.justkannada.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ...
ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಏಪ್ರಿಲ್,7,2026 (www.justkannada.in): ಸಚಿವ ಸಂಪುಟ ಪುನಾರಚನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.
ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್ , ಯಾವುದೇ...
ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು
ದಾವಣಗೆರೆ,ಏಪ್ರಿಲ್,7,2026 (www.justkannada.in): ಗ್ಯಾರಂಟಿಯಿಂದ ಸರ್ಕಾರ ದಾರಿ ತಪ್ಪಿದೆ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಇಂದು...
ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ- ಡಿಸಿಎಂ ಡಿಕೆ ಶಿವಕುಮಾರ್
ಹುಬ್ಬಳ್ಳಿ,ಏಪ್ರಿಲ್,7,2026 (www.justkannada.in): ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬೇರೆಯವರ ಪ್ರಶ್ನೆಗೆ ನಾನು...
ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು.
ಬೆಂಗಳೂರು ,ಏಪ್ರಿಲ್,7,2026 (www.justkannada.in): ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ತನಗೆ ಲೈಂಗಿಕ ಹಾಗೂ ಮಾನಸಿಕವಾಗಿ ಶೋಷಣೆ ಮಾಡಿದ್ದಾರೆಂದು...
ನೇಮಕಾತಿ ಆರಂಭಕ್ಕೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸಿದ್ದತೆ: ಅನುಮತಿ ನಿರಾಕರಿಸಿದ ಪೊಲೀಸರು
ಧಾರವಾಡ, ಏಪ್ರಿಲ್,7,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಗೊಂದಲದಿಂದಾಗಿ ಸ್ಥಗಿತಗೊಂಡಿರುವ ನೇಮಕಾತಿಗಳನ್ನ ಆರಂಭಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಈ ಬಾರಿ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದು ಆದರೆ ಪೊಲೀಸರು ಇದಕ್ಕೆ...
ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ, ಇನ್ನೂ ಸಮಯವಿದೆ- ಡಿ.ಕೆ ಸುರೇಶ್
ಬೆಂಗಳೂರು,ಏಪ್ರಿಲ್,7,2026 (www.justkannada.in): ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಗ್ಯಾಸ್ ಪೂರೈಕೆಯಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಮಲತಾಯಿ ಧೋರಣೆ- ಸಚಿವ ಕೆ.ಎಚ್ ಮುನಿಯಪ್ಪ
ಬಾಗಲಕೋಟೆ,ಏಪ್ರಿಲ್,7,2026 (www.justkannada.in): ಎಲ್ ಪಿಜಿ ಗ್ಯಾಸ್ ಪೂರೈಕೆ ಮಾಡುವಲ್ಲಿ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ತಾಳುತ್ತಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಆರೋಪಿಸಿದರು.
ಹಲವೆಡೆ ಆಟೋ ಗ್ಯಾಸ್ ಅಭಾವ ಹಿನ್ನೆಲೆಯಲ್ಲಿ...
ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ LPG ಗ್ಯಾಸ್ ಕೊಡಬೇಕು- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಏಪ್ರಿಲ್,7,2026 (www.justkannada.in): ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಎಲ್ ಪಿಜಿ ಗ್ಯಾಸ್ ಕೊಡಬೇಕು ನಮಗೊಂದು ಬೇರೆಯವರಿಗೊಂದು ಆಗೋದು ಬೇಡ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ...
ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ
ದಾವಣಗೆರೆ,ಏಪ್ರಿಲ್,6,2026 (www.justkannada.in): ರಾಜ್ಯದಲ್ಲಿ ನೇಮಕಾತಿಗಳಿಗೆ ತಡೆ ಬದ್ದು ಎರಡು ವರ್ಷಗಳೇ ಕಳೆದಿದ್ದು ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಸಿಟ್ಟಿಗೆದ್ದು ಈಗಾಗಲೇ ಬೃಹತ್ ಮಟ್ಟದ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಯುವಕ,...













