Friday, June 12, 2026

BDA Apartments

Home Blog Page 241

ಹುಣಸೂರು ನಗರ ಸಮೀಪ ಕಾಣಿಸಿಕೊಂಡ ಹುಲಿರಾಯ: ಜನರಲ್ಲಿ ಆತಂಕ

0
ಮೈಸೂರು.ಡಿಸೆಂಬರ್,13,2025 (www.justkannada.in): ರಾಜ್ಯದಲ್ಲಿ ಹುಲಿ, ಚಿರತೆಗಳ ಹಾವಳಿ ಹೆಚ್ಚುತ್ತಿದ್ದು, ಈ ಮಧ್ಯೆ ಮೈಸೂರು ಜಿಲ್ಲೆಯ ಹುಣಸೂರು ನಗರಕ್ಕೆ ಸಮೀಪದಲ್ಲೇ ಹುಲಿ ಕಾಣಿಸಿಕೊಂಡಿದೆ. ಹುಣಸೂರು ನಗರಕ್ಕೆ ಮೂರು ಕಿ.ಮೀ ದೂರದಲ್ಲಿರುವ ತಮ್ಮಡಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ...

ವೋಟ್ ಚೋರಿ ವಿರುದ್ದ ನಾಳೆ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಡಿಸೆಂಬರ್,13,2025 (www.justkannada.in):  ಮತಗಳ್ಳತನದ ವಿರುದ್ದ ನಾಳೆ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು ನಾನು ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನಮ್ಮ ರಾಜ್ಯದಿಂದ...

ಮಾಜಿ ಸಚಿವರ ಪುತ್ರನ ವಾಹನ ಅಪಘಾತದಲ್ಲಿ 24 ವರ್ಷದ ಯುವಕ ಸಾವು.

0
  ಬೆಂಗಳೂರು, ಡಿ.೧೨,೨೦೨೫:  ರಾಮನಗರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಮಾಜಿ ಕಾಂಗ್ರೆಸ್ ಸಚಿವ ಎಚ್.ಎಂ. ರೇವಣ್ಣ ಅವರ ಪುತ್ರ ಶಶಾಂಕ್ ರೇವಣ್ಣ ಅವರ ವಾಹನ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಮಾಗಡಿಯ...

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು.

0
  ಬೆಂಗಳೂರು, ಡಿ.೦೯,೨೦೨೫:   ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ರನ್ನು ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ  ಬೆಂಗಳೂರು ಕಾರಾಗೃಹದಲ್ಲೇ ವಿಚಾರಣೆ ನಡೆಸಿದ ವರದಿಯಾಗಿದೆ. ಎರಡು ದಿನಗಳ ಹಿಂದಷ್ಟೆ, ಹೆಚ್ಚಿನ ವಿಚಾರಣೆಗೆ ದಿನೇಶ್‌ ಕುಮಾರ್‌...

ಕೊಡಗಿನಲ್ಲಿ ಟವರ್‌ಗಳಿಗೆ ಬ್ಯಾಟರಿ ಸೆಟ್‌ ತ್ವರಿತವಾಗಿ ಅಳವಡಿಸಲು ಯದುವೀರ್‌ ಮನವಿ

0
  ನವದೆಹಲಿ, ಡಿ. 12: ಕೊಡಗು ಲೋಕಸಭಾ ಕ್ಷೇತ್ರದ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ಕ್ಷೇತ್ರಕ್ಕೆ ಹೆಚ್ಚುವರಿ ಸೌಲಭ್ಯ ಒದಗಿಸಬೇಕಾದ ಅಗತ್ಯವಿರುವುದರಿಂದ ಕೂಡಲೇ ಟವರ್‌ಗಳಿಗೆ ಬ್ಯಾಟರಿ ಸೆಟ್‌ ಅಳವಡಿಕೆ ಹಾಗೂ 15 ಪವರ್‌ ಪ್ಲಾಂಟ್‌...

ಡಿ.16 ರಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು.

0
ಮಂಡ್ಯ, ಡಿಸೆಂಬರ್​, 12,2025 (www.justkannada.in): ಡಿಸೆಂಬರ್ 16 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ಡಿಸೆಂಬರ್ 16ರಿಂದ...

ಶಾಸಕರ ಅನುದಾನ ಬಿಡುಗಡೆ ವಿಳಂಬ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ

0
ಬೆಳಗಾವಿ,ಡಿಸೆಂಬರ್,12,2025 (www.justkannada.in):  ಶಾಸಕರ ಅನುದಾನ ಬಿಡುಗಡೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡರು. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆ  ಸಿಎಂ ಸಿದ್ದರಾಮಯ್ಯ...

ದೇಶಾದ್ಯಂತ ಎರಡು ಹಂತದಲ್ಲಿ ‘ಜನಗಣತಿ’ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ

0
ನವದೆಹಲಿ,ಡಿಸೆಂಬರ್,12,2025 (www.justkannada.in):  ದೇಶಾದ್ಯಂತ ಎರಡು ಹಂತಗಳಲ್ಲಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ...

ನನ್ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೇನೆ- ಶಾಸಕ ಯತ್ನಾಳ್

0
ಬೆಳಗಾವಿ,ಡಿಸೆಂಬರ್,12,2025 (www.justakannada.in):  ನನ್ನನ್ನ ಸಿಎಂ ಮಾಡುತ್ತೀವಿ ಅಂದರೆ ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು  ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ನನ್ನನ್ನ...

ಗಿಳಿಯನ್ನು ರಕ್ಷಿಸಲು ಹೋಗಿ ದುರಂತ ಅಂತ್ಯ ಕಂಡ ಯುವಕ

0
ಬೆಂಗಳೂರು, ಡಿಸೆಂಬರ್​ 12,2025 (www.justkannada.in): ಸಾಕಿದ್ದ ಗಿಳಿಯನ್ನು ರಕ್ಷಿಸಲು ಹೋದ ಯುವಕನೊಬ್ಬ  ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್  ನಲ್ಲಿ ಈ ದುರಂತ ನಡೆದಿದೆ. ಅರುಣ್ ಕುಮಾರ್...