Friday, June 12, 2026

BDA Apartments

Home Blog Page 242

ಅಧಿವೇಶನಕ್ಕೆ ಬಂದಿದ್ದೀರೋ? ಇಲ್ಲಾ ಪಾರ್ಟಿ ಮಾಡಲು ಬಂದಿದ್ದೀರೋ?  ಬಿವೈ ವಿಜಯೇಂದ್ರ ಕಿಡಿ

0
ಬೆಳಗಾವಿ,ಡಿಸೆಂಬರ್,12,2025 (www.justkannada.in): ಬೆಳಗಾವಿ ಅಧಿವೇಶನದ ನಡುವೆಯೇ ಕಾಂಗ್ರೆಸ್ ನಾಯಕರಿಂದ ಪದೇ ಪದೇ ಡಿನ್ನರ್ ಪಾರ್ಟಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ನೀವಿಲ್ಲಿ...

ಉತ್ತಮ ಪ್ರಗತಿ ಸಾಧಿಸಿದ ಪಿಡಿಓಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ ಮಂಡ್ಯ ಜಿ.ಪಂ. ಸಿಇಓ

0
ಮಂಡ್ಯ,ಡಿಸೆಂಬರ್,12,2025 (www.justkannada.in): ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮತ್ತು...

ಮೈಸೂರು ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ- ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

0
ಮೈಸೂರು,ಡಿಸೆಂಬರ್,12,2025 (www.justkannada.in): ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ಆದರೆ ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ಎಂದು  ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ. ಮೈಸೂರು ಯೂನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್...

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ- ಸಚಿವ ಕೆ.ಜೆ ಜಾರ್ಜ್

0
ಬೆಳಗಾವಿ,ಡಿಸೆಂಬರ್,12,2025 (www.justkannada.in):  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ತಣ್ಣಗಾಗಿದ್ದ ಸಿಎಂ  ಬದಲಾವಣೆ ವಿಚಾರದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಕುರಿತು ಇಂಧನ...

ಅಧಿವೇಶನ ಮುಗಿದ ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ- ಶಾಸಕ ಇಕ್ಬಾಲ್ ಹುಸೇನ್

0
ಬೆಳಗಾವಿ,ಡಿಸೆಂಬರ್,12,2025 (www.justkannada.in):  ಅಧಿವೇಶನ ಮುಗಿದ ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ನಂಬರ್...

ಪಾರಂಪರಿಕ ನಗರ ಅಭಿವೃದ್ಧಿ ಕಾನೂನು ನೀತಿ ರೂಪಿಸಿ- ಸಂಸತ್ ನಲ್ಲಿ ಸಂಸದ ಯದುವೀರ್‌ ಆಗ್ರಹ

0
ನವದೆಹಲಿ, ಡಿಸೆಂಬರ್,12,2025 (www.justkannada.in):  ಸಾಂಸ್ಕೃತಿಕ ರಾಜಧಾನಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌...

ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ಚಾ? ಅವರು ಯಾಕೆ ಸಿಎಂ ಆಗಬಾರದು- ಡಿಕೆಶಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್

0
ಬೆಳಗಾವಿ.ಡಿಸೆಂಬರ್,12,2025 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್  ಅವರು ಡಿಸಿಎಂ ಡಿಕೆ ಶಿವಕುಮಾರ್  ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಎಸ್.ಟಿ ಸೋಮಶೇಖರ್, ಡಿಕೆ...

ಹೆಚ್.ಎಂ ರೇವಣ್ಣ ಪುತ್ರನ ಒಡೆತನದ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

0
ರಾಮನಗರ,ಡಿಸೆಂಬರ್,12,2025 (www.justkannada.in):  ಮಾಜಿ ಸಚಿವ ಕಾಂಗ್ರೆಸ್ ನಾಯಕ ಹೆಚ್ .ಎಂ ರೇವಣ್ಣನವರ ಪುತ್ರ ಶಶಾಂಕ್ ಒಡೆತನದ ಕಾರು ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. 27...

ಡಿನ್ನರ್ ಮೀಟಿಂಗ್ ಮಾಡಿದ್ರೆ ಅದಕ್ಕೆ ನಾನೇನು ಮಾಡಲಿ: ಏನು ಹೇಳಬೇಕೋ ಹೇಳಿ ಆಗಿದೆ-ಯತೀಂದ್ರ ಸಿದ್ದರಾಮಯ್ಯ

0
ಬೆಳಗಾವಿ,ಡಿಸೆಂಬರ್,12,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಬಣದ ಸಚಿವರು ಶಾಸಕರು ನಿನ್ನೆ ಡಿನ್ನರ್ ಮೀಟಿಂಗ್ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್ ಸಿ ಯತೀಂದ್ರ...

ಕೌನ್ಸೆಲಿಂಗ್ ಮೂಲಕ ಆಯ್ಕೆಯಾದ 448 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಿಸಿದ ಕೆಪಿಟಿಸಿಎಲ್

0
  ಬೆಂಗಳೂರು, ಡಿಸೆಂಬರ್ 11, 2025:  ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು  ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್‌ನ...