Friday, June 12, 2026

BDA Apartments

Home Blog Page 244

ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ: 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ-ಗೃಹ ಸಚಿವ ಪರಮೇಶ್ವರ್

0
ಬೆಳಗಾವಿ,ಡಿಸೆಂಬರ್,11,2025 (www.justkannada.in): ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇದೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ರಾಜ್ಯದಲ್ಲಿ ದರೋಡೆ ಸುಲಿಗೆ...

ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

0
ಬೆಂಗಳೂರು,ಡಿಸೆಂಬರ್,11,2025 (www.justkannada.in):  ಸರ್ಕಾರಿ ಆಸ್ಪತ್ರೆಯಲ್ಲಿ 'ಜನೌಷಧಿ ಕೇಂದ್ರ' ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್...

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ ಸಿದ್ದರಾಮಯ್ಯ

0
ಬೆಳಗಾವಿ,ಡಿಸೆಂಬರ್,11,2025 (www.justkannada.in): ಮತ್ತೆ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಹೈಕಮಾಂಡ್...

ವಾಲ್ಮೀಕಿ ಸಮುದಾಯದ ಬಗ್ಗೆ ಚರ್ಚೆ: ಇದೇನು ಶಕ್ತಿ ಪ್ರದರ್ಶನವಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

0
ಬೆಳಗಾವಿ,ಡಿಸೆಂಬರ್,11,2025 (www.justkannada.in):  ನಾನು ಸಿಎಂ ಸಿದ್ದರಾಮಯ್ಯ ನೇತೃತ್ವದ ಡಿನ್ನರ್ ಮೀಟಿಂಗ್ ಗೆ ಹೋಗಿರಲಿಲ್ಲ. ಸಚಿವ ಸತೀಶ್ ಜಾರಕಿಹೊಳಿ ನಡೆಸಿದ್ದ ವಾಲ್ಮೀಕಿ ಸಮುದಾಯದ ನಾಯಕರ ಸಭೆಗೆ ಹೋಗಿದ್ದೆ. ಇದೇನು ಶಕ್ತಿ ಪ್ರದರ್ಶನವಲ್ಲ ಎಂದು ಮಾಜಿ...

ಕಾಂಗ್ರೆಸ್ ಮುಖಂಡ ಗಣೇಶ್ ಕೊಲೆ ಕೇಸ್:  6 ಮಂದಿ ಆರೋಪಿಗಳ ಬಂಧನ

0
ಚಿಕ್ಕಮಗಳೂರು,ಡಿಸೆಂಬರ್,11,2025 (www.justkannada.in): ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ. ನಿತಿನ್, ದರ್ಶನ್, ಅಜಯ್, ದರ್ಶಣ್ ನಾಯ್ಕ್,  ಯೋಗೇಶ್,...

ಮುಂದುವರಿದ ಹುಲಿ ದಾಳಿ : ಸಾಕಾನೆಗಳ ನೆರವಿಂದ ಕೂಂಬಿಂಗ್‌ ಆರಂಭಿಸಿದ ಅರಣ್ಯ ಇಲಾಖೆ.

0
  ಹುಣಸೂರು.ಡಿ.10,2025: ತಾಲೂಕಿನ ಹನಗೋಡು ಸಮೀಪ ಮುಂದುವರಿದ ಹುಲಿ ದಾಳಿ ಕಾಟ. ಬಿ.ಆರ್.ಕಾವಲ್‌ನಲ್ಲಿ ಹಸು, ಗೌಡಿಕೆರೆಯಲ್ಲಿ ಟಗರನ್ನು ಭೇಟೆಯಾಡಿದ ವ್ಯಾಘ್ರ, ಹೆಮ್ಮಿಗೆ ಗ್ರಾಮದ ಬಳಿ ಖುದ್ದು ದರ್ಶನ ನೀಡಿ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿತು. ಪರಿಣಾಮ...

ಎರಡೂವರೆ ವರ್ಷಗಳಲ್ಲಿ 93,925 ಉದ್ಯೋಗ ಸೃಷ್ಟಿ:1,91,454 ಕೋಟಿ ರೂ. ವಿದೇಶಿ ಬಂಡವಾಳ ಹೂಡಿಕೆ- ಸಚಿವ ಎಂ.ಬಿ.ಪಾಟೀಲ್

0
ಬೆಳಗಾವಿ,ಡಿಸೆಂಬರ್,10,2025 (www.justkannada.in): ಹೊಸ ಕೈಗಾರಿಕಾ ನೀತಿಯಿಂದ ರಾಜ್ಯದಲ್ಲಿ 93,925 ಉದ್ಯೋಗ ಸೃಷ್ಟಿಯಾಗಿದೆ. ಕಳೆದ ಎರಡೂವರೆ ವರ್ಷಗಳಲ್ಲಿ 1,91,454 ಕೋಟಿ ರೂ. ವಿದೇಶಿ ಬಂಡವಾಳ ಹೂಡಿಕೆಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ...

ಜಾತಿ ಗಣತಿ ಸಮೀಕ್ಷೆ ವರದಿ: ಲಿಖಿತ ಉತ್ತರ ನೀಡಿದ ಸಚಿವ ಶಿವರಾಜ್ ತಂಗಡಗಿ

0
ಬೆಳಗಾವಿ,ಡಿಸೆಂಬರ್,10,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವರದಿ ಸಿದ್ದಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾಹಿತಿ...

ಅಭಿವೃದ್ದಿಯಲ್ಲಿ ಅಸಮತೋಲನ ತೋರಿದ್ದಕ್ಕೆ ಪ್ರತ್ಯೇಕ ರಾಜ್ಯದ ಕೂಗು ಬರುತ್ತಿದೆ- ಬಿವೈ ವಿಜಯೇಂದ್ರ ಕಿಡಿ

0
ಬೆಳಗಾವಿ,ಡಿಸೆಂಬರ್,10,2025  (www.justkannada.in): ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ದಿಯಲ್ಲಿ ರಾಜ್ಯ ಸರ್ಕಾರ ಅಸಮತೋಲನ ತೋರಿದ್ದಕ್ಕೆ ಪ್ರತ್ಯೇಕ ರಾಜ್ಯದ ಕೂಗು ಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿ ಕಾರಿದರು. ಇಂದು ಮಾತನಾಡಿದ ಬಿವೈ ವಿಜಯೇಂದ್ರ, ...