ಕೇಂದ್ರದ ನಿರ್ಧಾರಗಳಿಂದ ಕಬ್ಬು ಬೆಳೆಗಾರರು, ಕಾರ್ಖಾನೆ ಮಾಲೀಕರಿಗೂ ನಷ್ಟ- ಸಚಿವ ಶಿವಾನಂದ ಪಾಟೀಲ್
ಬೆಳಗಾವಿ,ಡಿಸೆಂಬರ್, 10,2025 (www.justkannada.in): ಕೇಂದ್ರ ಸರ್ಕಾರದ ನಿರ್ಧಾರಗಳಿಂದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳು ಇಬ್ಬರಿಗೂ ನಷ್ಟವಾಗುತ್ತಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಆರೋಪ ಮಾಡಿದರು.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ...
ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮೀ ಹಣ- ಶಾಸಕ ಬಸವರಾಜ ರಾಯರೆಡ್ಡಿ
ಬೆಳಗಾವಿ,ಡಿಸೆಂಬರ್,10,2025 (www.justkannada.in): ರಾಜ್ಯ ಸರ್ಕಾರದಿಂದ ಜಾರಿ ಮಾಡಲಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಮೂರು ತಿಂಗಳಿಗೊಮ್ಮೆ ಹಣ ಹಾಕುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜ್...
ಕಾವೇರಿ ನದಿ ನೀರು ಕಲುಷಿತ ತಡೆಗೆ ಹಲವು ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾಧಿಕಾರಿ ಸೂಚನೆ
ಮಂಡ್ಯ,ಡಿಸೆಂಬರ್,10,2025 (www.justkannada.in): ಕಾವೇರಿ ನದಿಯ ನೀರು ಕಲುಷಿತಗೊಳ್ಳುತ್ತಿರುವುದನ್ನು ತಡೆಗಟ್ಟುವ ಸಂಬಂಧ ಶ್ರಿರಂಗಪಟ್ಟಣದಲ್ಲಿನ ವೆಲ್ಲೆಸ್ಲಿ ಸೇತುವೆ ಬಳಿಯ ಕಾವೇರಿ ನದಿಯ ತಟಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು....
ಇಂಡಿಗೋ ವಿಮಾನ ಹಾರಾಟ ವ್ಯತ್ಯಯ ಹಿನ್ನೆಲೆ: ಕೇಂದ್ರಕ್ಕೆ ಹೈಕೋರ್ಟ್ ತರಾಟೆ
ನವದೆಹಲಿ,ಡಿಸೆಂಬರ್,10,2025 (www.justkannada.in): ದೇಶದಲ್ಲಿ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ ನೂರಾರು ವಿಮಾನಗಳು...
“UNITY MALL” ಗೆ ತಡೆ ಕೋರ್ಟ್ ಮೆಟ್ಟಿಲೇರಿದ ಪ್ರಮೋದಾ ದೇವಿ ಒಡೆಯರ್.
ಮೈಸೂರು,ಡಿಸೆಂಬರ್,10,2025 (www.justkannada,in): ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ’ಯೂನಿಟಿ ಮಾಲ್’ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೇ...
ಮದುವೆಗೆ ಹೆಣ್ಣು ಸಿಗದ ಹಿನ್ನೆಲೆ: ‘ನಮಗೆ ಮಠ ಕಟ್ಟಿಸಿಕೊಡಿ’ ಎಂದು ಬೇಡಿಕೆಯಿಟ್ಟು ಅರ್ಜಿ ಬರೆದ ಯುವಕರು
ಮಂಡ್ಯ,ಡಿಸೆಂಬರ್,10,2025 (www.justkannada.in): ಇತ್ತೀಚಿನ ದಿನಗಳಲ್ಲಿ ಹುಡುಗರಿಗೆ ಮದುವೆಯಾಗಲು ಹೆಣ್ಣು ಸಿಗುವುದೇ ಬಲು ಕಷ್ಟವಾಗಿದೆ. ಅದರಲ್ಲೂ ರೈತರ ಮಕ್ಕಳು, ಸರಿಯಾದ ಕೆಲಸವಿಲ್ಲದ ಯುವಕರಿಗೆ ಹೆಣ್ಣು ಕೊಡಲು ಪೋಷಕರು ಹಿಂದೇಟು ಹಾಕುತ್ತಾರೆ. ಅಂತೆಯೇ ಇಲ್ಲೊಂದು ಗ್ರಾಮದಲ್ಲಿ...
ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ- ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್, 10,2025 (www.justkannada.in): ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್....
ದ್ವೇಷ ಭಾಷಣ ಪ್ರತಿಬಂಧಕ ಬಿಲ್ ಮಂಡನೆ: ಬಿಜೆಪಿಯಿಂದ ವಿರೋಧ
ಬೆಳಗಾವಿ,ಡಿಸೆಂಬರ್,10,2025 (www.justkannada.in): ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಬಿಲ್ ಮಂಡನೆ ಮಾಡಲಾಗಿದೆ.
ವಿಧಾಣಸಭೆ ಕಲಾಪದಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ದ್ವೇಷ ಭಾಷಣ ಪ್ರತಿಬಂಧಕ...
ಡಿ.18 ರಂದು ಪ್ರೊ. ಎಂ.ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ
ಮೈಸೂರು,ಡಿಸೆಂಬರ್,10,2025 (www.justkannada.in): ಅನಿಕೇತನ ಸೇವಾ ಟ್ರಸ್ಟ್, ವಿಸ್ಮಯ ಬುಕ್ ಹೌಸ್ ವತಿಯಿಂದ ಡಿಸೆಂಬರ್ 18 ರಂದು ಖ್ಯಾತ ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡರ ಕೃತಿಗಳ ಲೋಕಾರ್ಪಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಮೈಸೂರಿನ ಬೋಗಾದಿ...
CLP ಸಭೆಯಲ್ಲಿ ಯಾರು ಗ್ಯಾರಂಟಿ ವಿರೋಧಿಸಿಲ್ಲ- ಸಚಿವ ಚಲುವರಾಯಸ್ವಾಮಿ
ಬೆಳಗಾವಿ,ಡಿಸೆಂಬರ್,10,2025 (www.justkannada.in): ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನ ವಿರೋಧಿಸಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರೇ ಗ್ಯಾರಂಟಿ ಯೋಜನೆಗಳನ್ನ ವಿರೋಧಿಸಿದ್ದಾರೆ ಎಂಬ...













